ಕರ್ನಾಟಕದಲ್ಲಿ ಮುಂದುವರೆದ ಬೆಲೆ ಏರಿಕೆ ಸರಣಿ: ಸರ್ಕಾರಿ ಆಸ್ಪತ್ರೆಗಳ OPD, IPD ಶುಲ್ಕ ದುಬಾರಿ.

0
ಬೆಂಗಳೂರು: ಕರ್ನಾಟಕದಲ್ಲಿ ಬೆಲೆ ಏರಿಕೆ ಸರಣಿ ಮುಂದುವರೆದಿದ್ದು, ಇದೀಗ ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಹೊರರೋಗಿ ಮತ್ತು ಒಳರೋಗಿ ಸೇವೆಗಳ ಶುಲ್ಕವನ್ನು ಹೆಚ್ಚಿಸಲು ರಾಜ್ಯ ಆರೋಗ್ಯ ಇಲಾಖೆ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಕರ್ನಾಟಕದ...

ನಕ್ಸಲ್ ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್ ಪಲ್ಟಿ.

0
ಉಡುಪಿ: ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದ ನಕ್ಸಲ್ ನಾಯಕ ವಿಕ್ರಂ ಗೌಡನ ಮೃತದೇಹವನ್ನು ಅಂತ್ಯಸಂಸ್ಕಾರಕ್ಕಾಗಿ ತೆಗೆದುಕೊಂಡು ಹೋಗುತ್ತಿದ್ದ ಅಂಬುಲೆನ್ಸ್ ಪಲ್ಟಿಯಾದ ಘಟನೆ ಹೆಬ್ರಿಯ ಕೂಡ್ಲು ಸಮೀಪ ನಡೆದಿದೆ. ಇಂದು ಬೆಳಗ್ಗೆ ಮಣಿಪಾಲದ ಕೆಎಂಸಿಯಲ್ಲಿ ಮರಣೋತ್ತರ ಪರೀಕ್ಷೆ...

ರಾಜ್ಯದ ಸರ್ಕಾರಿ ಪಿಯು ವಿದ್ಯಾರ್ಥಿಗಳಿಗೆ ಉಚಿತ ನೀಟ್, ಜೆಇಇ, ಸಿಇಟಿ ಕೋಚಿಂಗ್ ಆರಂಭ.

0
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ನೀಟ್, ಜೆಇಇ, ಸಿಇಟಿ ಆನ್‍ಲೈನ್ ಕೋಚಿಂಗ್ ತರಗತಿ' ಆರಂಭಿಸಲಾಗಿದೆ. ವಿಧಾನಸೌಧದಲ್ಲಿ ಇಂದು ಶಾಲಾ ಶಿಕ್ಷಣ ಮತ್ತು...

ಹೇರ್ ಡ್ರೈಯರ್ ಸ್ಫೋಟದಿಂದ ಮಹಿಳೆಯ ಎರಡು ಕೈಗಳ ಬೆರಳು ಛಿದ್ರ.

0
ಬಾಗಲಕೋಟೆ: ಹೇರ್ ಡ್ರೈಯರ್ ಸ್ಫೋಟಗೊಂಡ ಪರಿಣಾಮ ಮಹಿಳೆಯೊಬ್ಬರ ಎರಡು ಕೈಗಳ ಬೆರಳುಗಳು ಛಿದ್ರ- ಛಿದ್ರವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಗಾಯಾಳು ಬಸಮ್ಮ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ...

ರಾಧಿಕಾ ಕುಮಾರಸ್ವಾಮಿ ‘ಕರಿಯಾ’ ಅಂದ್ರೆ ಓಕೆ, ಜಮೀರ್ ಹೇಳಿದರೆ ಯಾಕೆ ಅಂತಾರೆ – ಕಾಂಗ್ರೆಸ್ ನಾಯಕಿ ತೇಜಸ್ವಿನಿ ಗೌಡ.

0
ಮೈಸೂರು: ಎಚ್‍ಡಿ ಕುಮಾರಸ್ವಾಮಿ ಅವರಿಗೆ ರಾಧಿಕಾ ಕುಮಾರಸ್ವಾಮಿ 'ಕರಿಯಾ' ಅಂದ್ರೆ ಓಕೆ. ಆದರೆ, ಸಚಿವ ಜಮೀರ್ ಹೇಳಿದರೆ ಯಾಕೆ ಅಂತಾರೆ ಎಂದು ಕಾಂಗ್ರೆಸ್ ನಾಯಕಿ ತೇಜಸ್ವಿನಿ ಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೈಸೂರು...

ನಬಾರ್ಡ್ ಪುನರ್ಧನ ಕಡಿತದ ಪರಿಣಾಮ ರೈತರಿಗೆ ಭಾರಿ ತೊಂದರೆ: ಸಚಿವ ಕೆ.ಎನ್ ರಾಜಣ್ಣ.

0
ಬೆಂಗಳೂರು: ಕೃಷಿ ಸಾಲದ ಪುನರ್ಧನ ಮಿತಿಯನ್ನು ನಬಾರ್ಡ್ ಹಠಾತ್ ಇಳಿಕೆ ಮಾಡಿದೆ. ನಬಾರ್ಡ್ ಕೇಂದ್ರ ಸರ್ಕಾರದ ಅಧೀನದಲ್ಲೇ ಬರುವುದರಿಂದ ಕೇಂದ್ರ ಸರ್ಕಾರವೇ ದ್ವೇಷದ ಕಾರಣಕ್ಕೆ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಇದರಿಂದ ರೈತರು ಸಂಕಷ್ಟಕ್ಕೆ...

ಮಾಜಿ ಸಚಿವ ಸಿಪಿ ಯೋಗೇಶ್ವರ್ ಗೆ ಸಂಕಷ್ಟ: ತಂದೆಯ ವಿರುದ್ಧವೇ ದೂರು ದಾಖಲಿಸಿದ ಸಿಪಿ ಯೋಗೇಶ್ವರ್ ಪುತ್ರ.

0
ಬೆಂಗಳೂರು: ಉಪ ಚುನಾವಣೆ ಫಲಿತಾಂಶ ಬರುವ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರಿಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ತನ್ನ ಸಹಿ ನಕಲು ಮಾಡಿದ್ದಾರೆಂದು ಆರೋಪಿಸಿ ಪುತ್ರ ಶ್ರವಣ್ ತಂದೆಯ ವಿರುದ್ಧವೇ ದೂರು...

ಹಾಸನದಲ್ಲಿ ಡಿಸೆಂಬರ್ 5 ಕ್ಕೆ ಕಾಂಗ್ರೆಸ್ ಮೆಗಾ ರ‍್ಯಾಲಿಗೆ ಸಿದ್ಧತೆ.

0
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಜೆಡಿಎಸ್ ಪ್ರಾಬಲ್ಯದ ಹಾಸನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಡಿಸೆಂಬರ್ 5 ರಂದು ಮೆಗಾ ರ‍್ಯಾಲಿ ನಡೆಸಲು ಆಡಳಿತಾರೂಢ ಕಾಂಗ್ರೆಸ್ ಎಲ್ಲಾ ತಯಾರಿ ಮಾಡಿಕೊಳ್ಳುತ್ತಿದೆ....

ಬೆಂಗಳೂರಿನ ಬೀದಿನಾಯಿಗಳಿಗೆ ಮೈಕ್ರೋಚಿಪ್ ಅಳವಡಿಕೆ ಪ್ರಶ್ನಿಸಿ ಅರ್ಜಿ: ಕೇಂದ್ರ, ರಾಜ್ಯ ಮತ್ತು ಬಿಬಿಎಂಪಿಗೆ ನೋಟಿಸ್.

0
ಬೆಂಗಳೂರು: ನಗರದ ಬೀದಿನಾಯಿಗಳ ಸಂತಾನ ಹರಣಕ್ಕೆ ಅಳವಡಿಸುವ ಮೈಕ್ರೋಚಿಪ್ ರೀಡರ್‌ಗಳನ್ನು ಖರೀದಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಲ್ಲಿಸಿರುವ ಪ್ರಸ್ತಾವನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಕೇಂದ್ರ, ರಾಜ್ಯ ಸರ್ಕಾರ ಮತ್ತು...

ಇಸ್ರೋದ GSAT-N2 ಸಂವಹನ ಉಪಗ್ರಹವನ್ನು ಕಕ್ಷೆಗೆ ಸೇರಿಸಿದ ಸ್ಪೇಸ್‍ಎಕ್ಸ್.

0
ಬೆಂಗಳೂರು: ದೇಶದ ಇತ್ತೀಚಿನ ಸಂವಹನ ಉಪಗ್ರಹ ಜಿಸ್ಯಾಟ್-ಎನ್2 ಅನ್ನು ಬಿಲಿಯನೇರ್ ಎಲೋನ್ ಮಸ್ಕ್ ಒಡೆತನದ ಸ್ಪೇಸ್‍ಎಕ್ಸ್ ಅಮೆರಿಕದ ಕೇಪ್ ಕೆನವೆರಲ್‍ನಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ ಎಂದು ಇಸ್ರೋದ ವಾಣಿಜ್ಯ ವಿಭಾಗ ಎನ್‍ಎಸ್‍ಐಎಲ್ ತಿಳಿಸಿದೆ....
error: Content is protected !!