ಮೈಸೂರಿನಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ಪತ್ತೆ!

0
ಮೈಸೂರು: ನಗರದಲ್ಲಿ ಮತ್ತೊಂದು ಕೊರೊನಾ ರೂಪಾಂತರಿ ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಮೈಸೂರು ವಿಶ್ವವಿದ್ಯಾಲಯದ ವಿದೇಶಿ ವಿದ್ಯಾರ್ಥಿನಿಗೆ ಓಮಿಕ್ರಾನ್ ದೃಢಪಟ್ಟಿದೆ. ಡಿಸೆಂಬರ್ 20 ರಂದು ತಾಂಜೇನಿಯಾ ದೇಶದಿಂದ ಆಗಮಿಸಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ...

ಇಂದಿನಿಂದ ರಾಜ್ಯದಲ್ಲಿ 10 ದಿನ ನೈಟ್ ಕರ್ಫ್ಯೂ ಜಾರಿ…

0
ಬೆಂಗಳೂರು : ಕೋವಿಡ್ ರೂಪಾಂತರಿ ಓಮಿಕ್ರಾನ್ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದೆ.  ನೈಟ್ ಕರ್ಫ್ಯೂ ಆದೇಶ ಇಂದಿನಿಂದ (ಡಿ.28) ಜಾರಿಗೆ ಬರಲಿದ್ದು, ಜ.7 ರ ವರೆಗೆ ಮುಂದುವರಿಯಲಿದೆ....

ಅನಗತ್ಯವಾಗಿ ಓಡಾಡಿದ್ರೆ ಕೇಸ್ ದಾಖಲು – ಕಮಲ್ ಪಂತ್ ಎಚ್ಚರಿಕೆ…

0
ಬೆಂಗಳೂರು : ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ನಾಳೆ ರಾತ್ರಿ 10 ಗಂಟೆಯಿಂದ 5 ಗಂಟೆ ತನಕ ನೈಟ್ ಕರ್ಫ್ಯೂ ಜಾರಿಯಾಗಿದ್ದು, ಆ ಸಮಯದಲ್ಲಿ ಅನಾವಶ್ಯಕವಾಗಿ ಯಾರು ಹೊರಗಡೆ ಬರುವಂತಿಲ್ಲ. ಅನುಮತಿಯಿಲ್ಲದೆ ಸುಖಾಸುಮ್ಮನೆ ಓಡಾಡುವುದು...

ಡ್ರಗ್ಸ್ ದಂಧೆಯಿಂದ ಮಗಳನ್ನು ಪಾರು ಮಾಡುವಂತೆ ವಿಶ್ವ ಹಿಂದೂ ಪರಿಷತ್ ಗೆ ತಾಯಿ ಪತ್ರ – ಆರೋಪಿ ಬಂಧನ…

0
ಮಂಗಳೂರು : ಡ್ರಗ್ಸ್ ದಂಧೆಯಿಂದ ಮಗಳನ್ನು ಪಾರು ಮಾಡುವಂತೆ ಮಹಿಳೆಯೊಬ್ಬರು ವಿಶ್ವ ಹಿಂದೂ ಪರಿಷತ್ ಗೆ ಪತ್ರದ ಮೂಲಕ ಮನವಿ ಮಾಡಿದ್ದರು. ಈ ಸಂಬಂಧ ವಿಎಚ್ ಪಿ ಮುಖಂಡರು ಮಂಗಳೂರು ಪೊಲೀಸರಿಗೆ ಮಾಹಿತಿ...

ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸಿನ ಮೇರೆಗೆ ನಿರ್ಬಂಧ : ಸಚಿವ ಸುಧಾಕರ್.

0
ಬೆಂಗಳೂರು : ನೈಟ್ ಕರ್ಫ್ಯೂ ಬಗ್ಗೆ ಜನರಿಗೆ ಅಸಮಾಧಾನವಾಗುತ್ತಿರುವ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ. ಸುಧಾಕರ್ ಅವರು, ತಾಂತ್ರಿಕ ಸಲಹಾ ಸಮಿತಿ ನೀಡಿದ ಶಿಫಾರಸ್ಸಿನ ಮೇರೆಗೆ ನಿರ್ಬಂಧ ಹೇರಲಾಗಿದೆಯೇ ಹೊರತು,...

ವಿವಾದ ಸೃಷ್ಟಿಸಿದ ಭಾಷಣ – ಹೇಳಿಕೆ ಹಿಂಪಡೆದ ತೇಜಸ್ವಿ ಸೂರ್ಯ.

0
ಬೆಂಗಳೂರು: : ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿದ್ದ 'ಹಿಂದೂ ಪುನರುಜ್ಜೀವನ'ದ ಹೇಳಿಕೆ ವಿವಾದವಾಗುತ್ತಿದ್ದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ...

ನೈಟ್ ಕರ್ಫ್ಯೂಗೆ ಜನ ಸಹಕಾರ ನೀಡಬೇಕು : ಸಿಎಂ ಬೊಮ್ಮಾಯಿ.

0
ಬೆಂಗಳೂರು : ಕೊರೊನಾ ಎರಡನೇ ಅಲೆಯಿಂದ ರಾಜ್ಯದ ಜನತೆ ಸುಧಾರಿಸಿಕೊಳ್ಳುತ್ತಿರುವಾಗಲೇ ಇದೀಗ ಮತ್ತೊಮ್ಮೆ ನೈಟ್ ಕರ್ಫ್ಯೂ ವಿಧಿಸಿರುವುದು ಆತಂಕ ಸೃಷ್ಟಿಸಿದೆ. ಈ ನೈಟ್ ಕರ್ಫ್ಯೂಗೆ ಹಲವಾರು ಮಂದಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಈ ಕುರಿತಂತೆ...

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ – ಆರು ಮಂದಿ ಅಪ್ರಾಪ್ತರು ಪೊಲೀಸ್ ವಶಕ್ಕೆ…

0
ಧಾರವಾಡ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತ ಪೊಲೀಸರು 17 ವರ್ಷದ...

ಸಾವಿನಲ್ಲೂ ಸಾರ್ಥಕತೆ – ಮೆದುಳು ನಿಷ್ಕ್ರಿಯಗೊಂಡ ಮಗನ ಅಂಗಾಂಗ ದಾನ ಮಾಡಿದ ಪೋಷಕರು…

0
ಮೈಸೂರು : ಮೆದುಳು ನಿಷ್ಕ್ರಿಯಗೊಂಡಿದ್ದ ಪುತ್ರನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಪೋಷಕರು ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ನಿವಾಸಿ ಶರತ್(19) ಡಿಸೆಂಬರ್ 24ರಂದು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ...

ಬಲವಂತವಾಗಿ ಬಂದ್ ಮಾಡಿಸಿದರೆ ಕಾನೂನು ರೀತಿ ಕ್ರಮ : ಪೊಲೀಸ್ ಆಯುಕ್ತ ಕಮಲ್ ಪಂತ್.

0
ಬೆಂಗಳೂರು : ಡಿಸೆಂಬರ್ 31 ರಂದು ಬಂದ್ ನಡೆಸುವ ಬಗ್ಗೆ ಯಾವುದೇ ಮನವಿ ಪತ್ರ ನೀಡಿಲ್ಲ. ಸ್ವಇಚ್ಛೆಯಿಂದ ಬಂದ್ ಆಚರಿಸಿದರೆ ಯಾವುದೇ ಅಡ್ಡಿ ಇಲ್ಲ. ಒತ್ತಾಯಪೂರ್ವಕವಾಗಿ ಯಾವುದೇ ಬಂದ್ ನಡೆಸುವಂತಿಲ್ಲ. ಬಲವಂತವಾಗಿ ಬಂದ್...
error: Content is protected !!