ಅಪ್ರಾಪ್ತ ಬಾಲಕಿ ಸೇರಿ ಇಬ್ಬರಿಗೆ ಲೈಂಗಿಕ ಕಿರುಕುಳ ; ಆರೋಪಿ ಅರೆಸ್ಟ್…
ಮಂಗಳೂರು : ಅಪ್ರಾಪ್ತ ಬಾಲಕಿ ಸೇರಿದಂತೆ ಇಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಸಾರ್ವಜನಿಕರೇ ಪೊಲೀಸರಿಗೊಪ್ಪಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಮಂಜೇಶ್ವರ ಹೊಸಬೆಟ್ಟು ನಿವಾಸಿ ಮುಸ್ತಫಾ ಬಂಧಿತ ಆರೋಪಿ. ಈತ ತಲಪಾಡಿಯ ದೇವಿಪುರಕ್ಕೆ...
ಉಡುಪಿಯಲ್ಲಿ ಸರಳ ಕ್ರಿಸ್ಮಸ್ ಆಚರಣೆ…
ಉಡುಪಿ : ಕೊರೊನಾ ಭೀತಿಯ ನಡುವೆ ಕ್ರಿಸ್ಮಸ್ ಹಬ್ಬವನ್ನು ಉಡುಪಿ ಧರ್ಮಪ್ರಾಂತ್ಯದಲ್ಲಿ ಸರಳವಾಗಿ ಕ್ರಿಸ್ಮಸ್ ಆಚರಿಸಲಾಯಿತು.
ಹಬ್ಬದ ವಿಶೇಷ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ರಾದ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ ತಮ್ಮ ಅಧಿಕೃತ...
ಅನುಮಾನಾಸ್ಪದ ರೀತಿಯಲ್ಲಿ ಉಪನ್ಯಾಸಕನ ಶವ ಪತ್ತೆ – ಕೊಲೆ ಶಂಕೆ…
ಮುದ್ದೇಬಿಹಾಳ : ಅನುಮಾನಾಸ್ಪದ ರೀತಿಯಲ್ಲಿ ಉಪನ್ಯಾಸಕರೊಬ್ಬರ ಶವ ತಾಲೂಕಿನ ಮಲಗಲದಿನ್ನಿ ಗ್ರಾಮದ ರಸ್ತೆ ಬದಿ ಪತ್ತೆಯಾಗಿದೆ.
ತಾಳಿಕೋಟಿ ನಿವಾಸಿ ಕಾಶೀನಾಥ ಶರಬಯ್ಯ ಪುರಾಣಿಕಮಠ (27) ಸಾವನ್ನಪ್ಪಿದ ಉಪನ್ಯಾಸಕ. ನಾಗರಬೆಟ್ಟದ ಎಕ್ಸ್ಪರ್ಟ್ ಪಿಯು ಸೈನ್ಸ್ ಕಾಲೇಜಿನಲ್ಲಿ...
ನಾಳೆ ತಜ್ಞರ ಜೊತೆ ಸಿಎಂ ಸಭೆ – ನೈಟ್ ಕರ್ಫ್ಯೂ, ಓಮಿಕ್ರಾನ್ ತಡೆಯುವ ಬಗ್ಗೆ ಚರ್ಚೆ…
ವಿಜಯಪುರ : ರಾಜ್ಯದಲ್ಲಿ ಕೊರೊನಾ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ತಜ್ಞರು ಹಾಗೂ ಹಿರಿಯ ಸಚಿವರ ಜೊತೆ ಸಭೆ ನಡೆಸಲಿದ್ದಾರೆ....
ಮುಖ್ಯಮಂತ್ರಿ ಬದಲಾವಣೆ ಕೇವಲ ಕಪೋಲಕಲ್ಪಿತ : ನಳಿನ್ ಕುಮಾರ್ ಕಟೀಲ್.
ಬೆಂಗಳೂರು : ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಮುಂದಿನ 2023ರ ಚುನಾವಣೆಯವರೆಗೆ ಬೊಮ್ಮಾಯಿಯವರೇ ಮುಖ್ಯಮಂತ್ರಿ ಆಗಿರುತ್ತಾರೆ. ಮುಖ್ಯಮಂತ್ರಿ ಬದಲಾವಣೆ ಕೇವಲ ಕಪೋಲಕಲ್ಪಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ನಗರದಲ್ಲಿ...
19 ವರ್ಷದ ಯುವಕನೊಂದಿಗೆ 32 ವರ್ಷದ ಮಹಿಳೆ ಎಸ್ಕೇಪ್!
ಶಿವಮೊಗ್ಗ : 32 ವರ್ಷದ ಮಹಿಳೆ ಜೊತೆ 19 ವರ್ಷದ ಯುವಕ ಓಡಿ ಹೋಗಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಶಿವಮೊಗ್ಗ ತಾಲೂಕಿನ ಮಲ್ಲಿಗೆನಹಳ್ಳಿ ನಿವಾಸಿ ಮಧು(19) ಆಟೋ ಓಡಿಸಿಕೊಂಡಿದ್ದ. ಈತನಿಗೆ ಅದೇ ಮಲ್ಲಿಗೇನಹಳ್ಳಿಯ...
ರಕ್ಷಿಸಬೇಕಿದ್ದ ಪೊಲೀಸಪ್ಪನೇ ಇಲ್ಲಿ ಕಳ್ಳ – ಬೈಕ್ ಕಳ್ಳತನ ಮಾಡಿಸುತ್ತಿದ್ದ ಕಾನ್ಸ್ಟೇಬಲ್ ಅರೆಸ್ಟ್…
ಬೆಂಗಳೂರು : ಅಪ್ರಾಪ್ತರ ಗ್ಯಾಂಗ್ ಕಟ್ಟಿಕೊಂಡು ಬೈಕ್ ಗಳನ್ನು ಕಳ್ಳತನ ಮಾಡಿಸುತ್ತಿದ್ದ ಕಾನ್ಸ್ಟೇಬಲ್ ನನ್ನು ಮಾಗಡಿ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಕಾನ್ಸ್ಟೇಬಲ್ ಹೊನ್ನಪ್ಪ ರವಿ ಬಂಧಿತ ಆರೋಪಿ. ಈತ ಅಪ್ರಾಪ್ತರನ್ನು ಬಳಸಿಕೊಂಡು...
ವಿದೇಶದಿಂದ ಬೆಂಗಳೂರಿಗೆ ಬಂದ ನಾಲ್ವರಿಗೆ ಕೊರೊನಾ ಪಾಸಿಟಿವ್…
ಬೆಂಗಳೂರು : ಇಂದು ವಿದೇಶದಿಂದ ಬೆಂಗಳೂರಿಗೆ ಆಗಮಿಸಿದ ನಾಲ್ವರಿಗೆ ಕೋವಿಡ್ ಸೊಂಕು ದೃಢಪಟ್ಟಿದೆ.
ಕೀನ್ಯಾ ಮೂಲದ 59 ವರ್ಷದ ಪುರುಷ, 25 ವರ್ಷದ ಮಹಿಳೆ, ಅಮೆರಿಕ ಮೂಲದ 53 ವರ್ಷದ ಪುರುಷ ಮತ್ತು...
ಹಣ ಕೊಡದಿದ್ದಕ್ಕೆ ತಂದೆ ಎದುರೇ ಕೈ, ಕತ್ತು ಕೊಯ್ದುಕೊಂಡ ಮಗ.
ಚಾಮರಾಜನಗರ : ಹಣ ಕೊಡದಿದ್ದಕ್ಕೆ ತಂದೆ ಎದುರೇ ಮಗ ಚಾಕುವಿನಿಂದ ಕೈ, ಕತ್ತು ಕೊಯ್ದುಕೊಂಡ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ.
ಸಂತೋಷ್(29) ತನ್ನ ತಂದೆ ಸುರೇಶ್ ಕುಮಾರ್ ಬಳಿ ಸಾಲ...
ಮೀಟರ್ ಬಡ್ಡಿಗೆ ಬೇಸತ್ತು ಮಹಿಳೆ ಆತ್ಮಹತ್ಯೆ…
ಕೋಲಾರ : ಮೀಟರ್ ಬಡ್ಡಿಗೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅತ್ತಗಿರಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮಿದೇವಮ್ಮ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೃತ ಲಕ್ಷ್ಮೀದೇವಮ್ಮ ಹುಲಿಬೆಲೆ ಗ್ರಾಮದ ವೀಣಾ ವೆಂಕಟೇಶ್...












