ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ!
ಮೈಸೂರು : ಜಿಲ್ಲಾ ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಪುತ್ರ ಪ್ರದೀಪ್ (32) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ರಾತ್ರಿ ಮರಟಿಕ್ಯಾತನಹಳ್ಳಿಯ ಅಪಾರ್ಟ್ಮೆಂಟ್ ನ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
ಫುಡ್ ಡೆಲಿವರಿ ಬಾಯ್ ಕುತ್ತಿಗೆ ಹಿಡಿದು ಹೊರದಬ್ಬಿದ ರೆಸ್ಟೋರೆಂಟ್ ಮಹಿಳಾ ಸಿಬ್ಬಂದಿ…
ಬೆಂಗಳೂರು : ಮಹಿಳಾ ಸಿಬ್ಬಂದಿಯೊಬ್ಬರು ಜೊಮಾಟೊ ಡೆಲಿವರಿ ಬಾಯ್ ನ ಕುತ್ತಿಗೆ ಪಟ್ಟಿ ಹಿಡಿದು ಹೊರದಬ್ಬಿರುವ ಘಟನೆ ವೈಟ್ ಫೀಲ್ಡ್ ಬಳಿಯ ಲಿಯಾನ್ ಗ್ರೀಲ್ ರೆಸ್ಟೋರೆಂಟ್ ನಲ್ಲಿ ನಡೆದಿದೆ.
ಕಳೆದ ನಾಲ್ಕು ದಿನದ...
ಪ್ರತಿಪಕ್ಷಗಳ ವಿರೋಧದ ನಡುವೆಯೇ ಮತಾಂತರ ನಿಷೇಧ ವಿಧೇಯಕ ಅಂಗೀಕಾರ…
ಬೆಳಗಾವಿ : ವಿರೋಧ ಪಕ್ಷಗಳ ವಿರೋಧದ ನಡುವೆಯೇ ಮತಾಂತರ ನಿಷೇಧ ಮಸೂದೆಗೆ ವಿಧಾನಸಭಾ ಅಧಿವೇಶನದಲ್ಲಿ ಅಂಗೀಕಾರ ದೊರೆತಿದೆ. ಪ್ರತಿಪಕ್ಷಗಳ ತೀವ್ರ ಆಕ್ಷೇಪ, ಗದ್ದಲದ ನಡುವೆಯೂ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಕ ವಿಧೇಯಕ...
ಮತಾಂತರ ನಿಷೇಧ ಕಾಯ್ದೆಯಿಂದ ಕಾಂಗ್ರೆಸಿಗೇಕೆ ಹೊಟ್ಟೆ ಉರಿ –ಶೋಭಾ ಕರಂದ್ಲಾಜೆ.
ಉಡುಪಿ : ಮತಾಂತರ ಕಾಯ್ದೆಯಿಂದ ಕಾಂಗ್ರೆಸ್ ಗೆ ಯಾಕೆ ಹೊಟ್ಟೆ ಉರಿ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಕ್ರಮ ಮತಾಂತರ ಸಮಾಜಕ್ಕೆ ಮಾರಕವಾಗಿದ್ದು, ಅನಾರೋಗ್ಯ,...
ಮೀನುಗಾರನನ್ನ ಉಲ್ಟಾ ನೇತುಹಾಕಿ ಹಲ್ಲೆ ನಡಸಿದ ಪ್ರಕರಣ ; ಆರು ಆರೋಪಿಗಳ ಬಂಧನ…
ಮಂಗಳೂರು : ನಗರದ ಬಂದರ್ ದಕ್ಕೆಯಲ್ಲಿ ಆಂಧ್ರಪ್ರದೇಶ ಮೂಲದ ವೈಲ ಶೀನು(32) ಎಂಬ ಮೀನುಗಾರನೊಬ್ಬರನ್ನು ಮೊಬೈಲ್ ಕಳ್ಳತನದ ಆರೋಪ ಹೊರಿಸಿ ಕೈಕಾಲುಗಳನ್ನು ಕಟ್ಟಿ ತಲೆಕೆಳಗಾಗಿ ತೂಗು ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...
ರಾಜ್ಯದಲ್ಲಿ ಓಮಿಕ್ರಾನ್ ಬ್ಲಾಸ್ಟ್ – ಇಂದು ಒಂದೇ ದಿನ 12 ಮಂದಿಗೆ ವಕ್ಕರಿಸಿದ ಸೋಂಕು…
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೊಸ ರೂಪಾಂತರಿ ಓಮಿಕ್ರಾನ್ ಅಟ್ಟಹಾಸ ಮುಂದುವರೆದಿದೆ. ಇಂದು ಒಂದೇ ದಿನ 12 ಮಂದಿಗೆ ಓಮಿಕ್ರಾನ್ ವಕ್ಕರಿಸಿದ್ದು, ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಓಮಿಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ 31...
ಬೈಕ್ಗೆ ಹಿಂಬದಿಯಿಂದ ಕಂಟೈನರ್ ಡಿಕ್ಕಿ ; ಇಬ್ಬರು ಸಾವು…
ಬೆಂಗಳೂರು: ಬೈಕ್ಗೆ ಹಿಂಬದಿಯಿಂದ ಕಂಟೈನರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಸಮೀಪದ ಕೆಂಪನಾಯಕನಹಳ್ಳಿ ಅಕ್ವೇರಲ್ ಗಾರ್ಮೆಂಟ್ಸ್ ಬಳಿ ನಿನ್ನೆ ಸಂಜೆ ನಡೆದಿದೆ.
ಎಎಂಸಿ ಕಾಲೇಜಿನ ಬಿಎಂಹೆಚ್ ವಿದ್ಯಾರ್ಥಿ ಕೌಶಿಕ್...
ಮೈಸೂರಿನಲ್ಲಿ ಮೊದಲ ಓಮಿಕ್ರಾನ್ ಪತ್ತೆ – 9 ವರ್ಷದ ಬಾಲಕಿಗೆ ತಗುಲಿದ ಸೋಂಕು…
ಮೈಸೂರು : ಕೊರೊನಾ ರೂಪಾಂತರಿ ಓಮಿಕ್ರಾನ್ ರಾಜ್ಯದೆಲ್ಲೆಡೆ ಅಬ್ಬರ ಶುರುಮಾಡಿದೆ. ಜಿಲ್ಲೆಯಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.
ವಿದೇಶದಿಂದ ಆಗಮಿಸಿದ್ದ 9 ವರ್ಷದ ಬಾಲಕಿಗೆ ಒಮಿಕ್ರಾನ್ ಸೋಂಕು ವಕ್ಕರಿಸಿದೆ. ಸೋಂಕಿತ ಬಾಲಕಿಗೆ ಯಾವುದೇ...
ಮಂಗಳೂರಿನಲ್ಲಿ ಅಮಾನವೀಯ ಘಟನೆ ; ಮೀನುಗಾರನನ್ನು ತಲೆಕೆಳಗೆ ಮಾಡಿ ನೇತು ಹಾಕಿ ಶಿಕ್ಷೆ…
ಮಂಗಳೂರು : ಮೀನುಗಾರನೋರ್ವನನ್ನು ತಲೆಕೆಳಗೆ ಮಾಡಿ ನೇತು ಹಾಕಿ ಶಿಕ್ಷೆ ನೀಡಿದ ಅಮಾನವೀಯ ಘಟನೆ ನಗರದಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ವೈಲ್ ಶೀನು ಎಂಬುವವನು ಮಂಗಳೂರಿನಲ್ಲಿ ಮೀನುಗಾರಿಕಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ. ಮೀನುಗಾರರೊಬ್ಬರ...
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, ದಂಡ…
ಕಲಬುರಗಿ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಆರೋಪಿಗೆ ಇಪ್ಪತ್ತು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 95 ಸಾವಿರ ದಂಡವನ್ನು ವಿಧಿಸಿ, ಕಲಬುರಗಿಯ ಎರಡನೇ ಅಪರ ಜಿಲ್ಲಾ ವಿಶೇಷ ಸತ್ರ...












