ಮತಾಂತರ ನಿಷೇಧ ಮಸೂದೆಯ ನಿಜಬಣ್ಣ ಎಲ್ಲಿ ಬಯಲಾಗುತ್ತದೋ ಎಂದು ಅಂಜಿ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ : ಹೆಚ್‍ಡಿಕೆ.
ಬೆಳಗಾವಿ : ಸುವರ್ಣಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸುವರ್ಣಸೌಧಕ್ಕೆ ಮಾಧ್ಯಮಗಳನ್ನು ನಿರ್ಬಂಧ ಮಾಡಿರುವ ಕ್ರಮ ಅನೇಕ...
ಬೆಂಕಿಗಾಹುತಿಯಾದ ಶಾಲಾ ಬಸ್ – ತಪ್ಪಿದ ದುರಂತ…
ಮೈಸೂರು : ಖಾಸಗಿ ಶಾಲೆಯ ಬಸ್ ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ಖಾಸಗಿ ಶಾಲಾ ಆವರಣದಲ್ಲಿ ನಡೆದಿದೆ.
ಮಕ್ಕಳನ್ನು ಕೆಳಗಿಳಿಸಿ ಶಾಲಾ ಆವರಣದಲ್ಲಿ ಬಸ್ ನಿಲ್ಲಿಸಲಾಗಿತ್ತು. ಈ ಕಾರಣದಿಂದ ಭಾರೀ...
ಅನುಮಾನಾಸ್ಪದವಾಗಿ ಸಾವನ್ನಪ್ಪಿದ ನವವಧು.. ವರದಕ್ಷಿಣೆಗಾಗಿ ಕೊಲೆ ಮಾಡಿರುವುದಾಗಿ ಪೋಷಕರ ಆರೋಪ…
ಹಾಸನ : ಮದುವೆಯಾದ ಮೂರನೇ ವಾರಕ್ಕೆ ನವವಧು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನದ ಸಲೀಂ ನಗರದಲ್ಲಿ ನಡೆದಿದೆ. ಫಿಜಾ ಖಾನಂ (22) ಮೃತ ನವವಧು. ವರದಕ್ಷಿಣೆಗಾಗಿ ಮಗಳನ್ನು ಕೊಲೆ ಮಾಡಿರುವುದಾಗಿ ಮದುಮಗಳ ಪೋಷಕರು...
ಡಿ.31 ರಂದು ಕರ್ನಾಟಕ ಬಂದ್ಗೆ ಕರೆ ನೀಡಿದ ಕನ್ನಡಪರ ಸಂಘಟನೆಗಳು.
ಬೆಂಗಳೂರು : ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡುವಂತೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಇದೇ ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು...
ಹಣ ದ್ವಿಗುಣ ವಂಚನೆ ಆರೋಪ ; ಚಿತ್ರದುರ್ಗ ನಗರಸಭೆ ಜೆಡಿಎಸ್ ಸದಸ್ಯ ಅರೆಸ್ಟ್!
ಚಿತ್ರದುರ್ಗ : ಹಣ ದ್ವಿಗುಣ ವಂಚನೆ ಆರೋಪದ ಮೇಲೆ ಚಿತ್ರದುರ್ಗ ನಗರಸಭೆಯ 4ನೇ ವಾರ್ಡ್ ಜೆಡಿಎಸ್ ಸದಸ್ಯ ಚಂದ್ರಶೇಖರ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಚಂದ್ರಶೇಖರನ ಪತ್ನಿ ದೇವಿಕಾ, ಬಾಬು ಹಾಗೂ ಅರುಣ್ ಬಂಧಿತ...
ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ – ಜ.22 ರಿಂದ ಉಚಿತ ಬಸ್ ಪಾಸ್ ವಿತರಣೆ…
ಬೆಂಗಳೂರು : ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಗಾರ್ಮೆಂಟ್ಸ್ಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಬಜೆಟ್ ನಲ್ಲಿ...
ಕೆರೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ – ಮೂವರು ಜಲಸಮಾಧಿ…
ರಾಮನಗರ : ಕೆರೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ದಮ್ಮನಕಟ್ಟೆ ಗ್ರಾಮದಲ್ಲಿ ನಡೆದಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಸಿದ್ದಮ್ಮ(55), ಆಕೆಯ...
ಚಿಕ್ಕಬಳ್ಳಾಪುರ ಜಿಲ್ಲೆಯ ಹಲವೆಡೆ ಲಘು ಭೂಕಂಪನ…
ಚಿಕ್ಕಬಳ್ಳಾಪುರ : ಜಿಲ್ಲೆಯ ಹಲವೆಡೆ ಲಘು ಭೂಕಂಪ ಸಂಭವಿಸಿದೆ. ಬೆಳಗ್ಗೆ 7 ಗಂಟೆಯಿಂದ 7.30ರೊಳಗೆ ಭಾರಿ ಸ್ಫೋಟದ ಸದ್ದು ಕೇಳಿ ಬಂದಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಎರಡು ಬಾರಿ ಭೂಮಿ ಕಂಪಿಸಿದ್ದು ರಿಕ್ಟರ್...
ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವು…
ವಿಜಯಪುರ : ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಗಂಗೂರ ಕ್ರಾಸ್ ಬಳಿ ನಿನ್ನೆ ಸಂಜೆ ಸಂಭವಿಸಿದೆ.
ದೇವರ ಹಿಪ್ಪರಗಿಯ ಸಲೀಂ ಉರ್ಫ್ ಸಲ್ಮಾನ್ ಬಂದೇನವಾಜ್ ಟಕ್ಕಳಕಿ (20) ಹಾಗೂ ಸೈಪನ್...
ಇಂದು ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಚರ್ಚೆ – ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು…
ಬೆಳಗಾವಿ : ವಿಪಕ್ಷಗಳ ವಿರೋಧದ ನಡುವೆಯೂ ಬಿಜೆಪಿ ನಿನ್ನೆ ಮತಾಂತರ ನಿಷೇಧ ಮಸೂದೆ ಮಸೂದೆ ಮಂಡಿಸಿದೆ. ಇಂದು ಮಸೂದೆ ಕುರಿತ ಚರ್ಚೆಗೆ ಅವಕಾಶ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಇಂದು ‘ಮತಾಂತರ’ ಅಲ್ಲೋಲಕಲ್ಲೋಲ ನಡೆಯಲಿದೆ. ಸರ್ಕಾರದ...












