ಭೀಕರ ಅಪಘಾತ ; ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ…
ಬೆಳಗಾವಿ : ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.
ಮೃತರನ್ನು ಯಲ್ಲಾಪುರದ ನಿವಾಸಿ ವಾಸಿಂ ಖಾನ್...
ವಿಧಾನಸಭೆ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ…
ಬೆಳಗಾವಿ : ಪ್ರತಿಪಕ್ಷಗಳ ವಿರೋಧದ ನಡುವೆಯೂ ವಿಧಾನಸಭೆ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡಿಸಲಾಯಿತು.
ಕಾಂಗ್ರೆಸ್ ವಿರೋಧಿಸುತ್ತಿದ್ದರೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು 2021ರ ಕರ್ನಾಟಕ ಧಾರ್ಮಿಕ ಹಕ್ಕು ವಿಧೇಯಕವನ್ನು ಮಂಡಿಸಿದರು. ಈ...
ರಾಜ್ಯಾದ್ಯಂತ ಹೊಸ ವರ್ಷಾಚರಣೆಗೆ ನಿರ್ಬಂಧ : ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ…
ಬೆಳಗಾವಿ : ಕೋವಿಡ್ ನಿಯಂತ್ರಣ ಸಂಬಂಧ ಹೊಸ ವರ್ಷ ಆಚರಣೆಗೆ ಕೆಲ ನಿರ್ಬಂಧಗಳನ್ನು ವಿಧಿಸಿ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸುವರ್ಣಸೌಧದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯಾದ್ಯಂತ...
ಚಾಮರಾಜನಗರ : ಭಾರಿ ಶಬ್ದಕ್ಕೆ ಬೆಚ್ಚಿ ಬಿದ್ದ ಜನತೆ – 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ…
ಚಾಮರಾಜನಗರ : ನಿನ್ನೆ ತಡ ರಾತ್ರಿ ಕೇಳಿಬಂದ ಭಾರಿ ಶಬ್ದದಿಂದ ಸುಮಾರು 10 ರಿಂದ 11 ಮನೆಗಳಿಗೆ ಹಾನಿಯಾಗಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸಿಂಗಲ್ಲನೂರು ಗ್ರಾಮದಲ್ಲಿ ನಡೆದಿದೆ.
ನಿನ್ನೆ ಮಧ್ಯರಾತ್ರಿ 2.30ರ ಸುಮಾರಿಗೆ...
ಪೊಲೀಸ್ ನೇಮಕಾತಿಯಲ್ಲಿ ಮಂಗಳಮುಖಿಯರಿಗೆ ಶೇ.1ರಷ್ಟು ಮೀಸಲಾತಿ : ಅರ್ಜಿ ಸಲ್ಲಿಸಲು ಆಹ್ವಾನ…
ಬೆಂಗಳೂರು : ಇನ್ನು ಮುಂದೆ ಪೊಲೀಸ್ ಇಲಾಖೆಯಲ್ಲಿ ಮಂಗಳಮುಖಿಯರೂ ಕೆಲಸ ಮಾಡಬಹುದು. ಕರ್ನಾಟಕದಲ್ಲಿ ಮಂಗಳಮುಖಿಯರಿಗೆ ಶೇ.1ರಷ್ಟು ಮೀಸಲಾತಿ ಕಲ್ಪಿಸಲಾಗಿದ್ದು, ಪೊಲೀಸ್ ಇಲಾಖೆಯು ತೃತೀಯ ಲಿಂಗಿಗಳಿಗೆ ಅರ್ಜಿ ಸಲ್ಲಿಸಲು ಆಹ್ವಾನ ನೀಡಿದೆ.
ಮಂಗಳಮುಖಿಯರಿಗಾಗಿ ರಾಜ್ಯ...
ಮತಾಂತರ ನಿಷೇಧ ಕಾಯ್ದೆಯನ್ನು ನಾವು ವಿರೋಧಿಸುತ್ತೇವೆ : ಡಿ.ಕೆ. ಶಿವಕುಮಾರ್.
ಬೆಂಗಳೂರು : ನಮ್ಮ ರಾಜ್ಯದಲ್ಲಿ ಅಶಾಂತಿ ಮೂಡಿಸುವ ಜೊತೆಗೆ ರಾಜಕೀಯವಾಗಿ ಕೆಲ ವಿಷಯಗಳನ್ನು ವಿಷಯಾಂತರ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಮತಾಂತರ ನಿಷೇಧ ಮಸೂದೆ ಮಂಡನೆ ವಿಚಾರ ಸಂವಿಧಾನಕ್ಕೆ ವಿರುದ್ಧವಾಗಿದೆ. ಇದನ್ನು ನಾವು...
ಪ್ರೀತಿಸಿ ಮದುವೆಯಾದ ಮಗಳ ತಾಳಿ ಕಿತ್ತು, ಜುಟ್ಟು ಹಿಡಿದು ಎಳೆದೊಯ್ಯಲು ಯತ್ನಿಸಿದ ತಂದೆ!
ಮೈಸೂರು : ಪ್ರೀತಿಸಿ ಮದುವೆಯಾದ ಮಗಳ ತಾಳಿ ಕಿತ್ತು ಹಾಕಿದ ತಂದೆ ಆಕೆಯ ಜುಟ್ಟು ಹಿಡಿದು ಎಳೆದೊಯ್ಯಲು ತಂದೆ ಯತ್ನಿಸಿರುವ ಘಟನೆ ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ತಾಲೂಕು ಹರತಲೆ ಗ್ರಾಮದ ಚೈತ್ರ ಹಾಗೂ...
ಪುಂಡರ ಕಿರುಕುಳದಿಂದ ನೊಂದ ವಿದ್ಯಾರ್ಥಿನಿ ನೇಣಿಗೆ ಶರಣು!
ಚಿತ್ರದುರ್ಗ : ಪುಂಡರ ಕಿರುಕುಳದಿಂದ ನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಶರನಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ರಾಧಿಕಾ(17) ನೇಣಿಗೆ ಶರಣಾದ ದುರ್ದೈವಿ. ಜಿಲ್ಲೆಯ ಹೊಸದುರ್ಗ ತಾಲೂಕಿನ ಶೀರನಕಟ್ಟೆ ಗ್ರಾಮದ ಮನೆಯಲ್ಲಿ ರಾಧಿಕಾ ನೇಣಿಗೆ ಶರಣಾಗಿದ್ದಾಳೆ.
ಜಿಲ್ಲೆಯ...
ಹಲಸಿ ಗ್ರಾಮದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿಯಿಟ್ಟ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್…
ಬೆಳಗಾವಿ : ಹಲಸಿ ಗ್ರಾಮದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿಯಿಟ್ಟ ಪ್ರಕರಣಕ್ಕೆ ಮೂವರು ಆರೋಪಿಗಳನ್ನು ನಂದಗಡ ಪೊಲೀಸರು ಬಂಧಿಸಿದ್ದಾರೆ.
ಸಂಜು ಗುರವ್, ಸಚಿನ್ ಗುರವ್, ಗಣೇಶ ಪೆಡ್ನೇಕರ್ ಬಂಧಿತ ಆರೋಪಿಗಳು. ನಗರದ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿದ್ದ...
ಚಾಕುವಿನಿಂದ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ!
ಬೆಂಗಳೂರು : ಯುವಕನೋರ್ವ ಚಾಕುವಿನಿಂದ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಾರ್ಥ ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೋಹನ್ (29) ಮೃತ ದುರ್ದೈವಿ. ತುಮಕೂರಿನ ಗುಬ್ಬಿ ಮೂಲದ...












