ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿ ಶವ ಪತ್ತೆ – ಸಾವಿನ ಸುತ್ತ ಅನುಮಾನದ ಹುತ್ತ!

0
ಮಂಡ್ಯ : ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿಯ ಮೃತದೇಹ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕೆಆರ್‌ಪೇಟೆ  ತಾಲೂಕಿನ ಬೂಕನಕೆರೆಯಲ್ಲಿ ನಡೆದಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದುಬಂದಿದ್ದು, ಬಾಲಕಿ ಸಾವಿನ ಸುತ್ತ ಅನುಮಾನಗಳು...

7 ಎಕರೆ ಆಸ್ತಿಗಾಗಿ ಅಪಹರಣಕ್ಕೊಳಗಾಗಿದ್ದ 98 ವರ್ಷದ ವೃದ್ಧೆ ಪತ್ತೆ!

0
ಹಾವೇರಿ : ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ 98 ವರ್ಷ ವೃದ್ಧೆ ಪತ್ತೆಯಾಗಿದ್ದಾರೆ. ಏಳು ಎಕರೆ ಆಸ್ತಿಗಾಗಿ ಇದೇ ತಿಂಗಳು ಡಿಸೆಂಬರ್ 14 ರಂದು ವೃದ್ಧೆ ದೇವಕ್ಕನನ್ನ ಅಪಹರಣ ಮಾಡಿದ್ದರು. ಘಟನೆಯ...

ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ : ಸಿಎಂ ಬೊಮ್ಮಾಯಿ.

0
ಹುಬ್ಬಳ್ಳಿ : ಎಂಇಎಸ್ ಪುಂಡರ ಪುಂಡಾಟಿಕೆಯನ್ನು ನಾನು ಖಂಡಿಸುತ್ತೇನೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಈಗಾಗಲೇ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು,...

ಪ್ರತಿಭಟನೆ ವೇಳೆ ಪೊಲೀಸ್ ವಾಹನಕ್ಕೆ ಕಲ್ಲು ತೂರಾಟ – ರಮಾಕಾಂತ್ ಕೊಂಡೂಸ್ಕರ್, ಶುಭಂ ಶೆಳ್ಕೆ ಸೇರಿ 27 ಮಂದಿ...

0
ಬೆಳಗಾವಿ: ಬೆಂಗಳೂರಿನ ಸ್ಯಾಂಕಿ ಕೆರೆ ಬಳಿ ಇರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಡರಾತ್ರಿ ತಡರಾತ್ರಿ ಹಿಂದೂಪರ ಸಂಘಟನೆಗಳು ದಿಢೀರ್ ಪ್ರತಿಭಟನೆ ನಡೆಸಿದ್ದವು. ಈ ವೇಳೆ ಪೊಲೀಸರ ಮೇಲೆ...

ಶಿವಾಜಿ ಪುತ್ಥಳಿಗೆ ಕಪ್ಪು ಮಸಿ – ಪೊಲೀಸ್ ಬಿಗಿ ಭದ್ರತೆ…

0
ಬೆಂಗಳೂರು : ನಗರದ ಸ್ಯಾಂಕಿ ಕೆರೆ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಪುತ್ಥಳಿಗೆ ಕಿಡಿಗೇಡಿಗಳು ಕಪ್ಪುಮಸಿ ಸುರಿದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ ಎನ್ನಲಾಗ್ತಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯಿಂದ ಎಚ್ಚೆತ್ತುಕೊಂಡ ಬೆಂಗಳೂರು...

ಸಂಗೊಳ್ಳಿ ರಾಯಣ್ಣ ಪುತ್ಥಳಿ ಹಾನಿಗೊಳಿಸಿ ಅಟ್ಟಹಾಸ ಮೆರೆದ ಪುಂಡರು.. ಬೆಳಗಾವಿಯಲ್ಲಿ ಉದ್ವಿಗ್ನ ವಾತಾವರಣ…

0
ಬೆಳಗಾವಿ : ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಕೆಲ ಪುಂಡರು ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಹಾನಿಗೊಳಿಸಿರುವ ಘಟನೆ ತಡರಾತ್ರಿ ನಡೆದಿದೆ. ನಸುಕಿಜಾವ 3 ಗಂಟೆ ಸುಮಾರಿಗೆ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಅಷ್ಟೇ ಅಲ್ಲದೇ...

ಕೇಂದ್ರ ಮಾಜಿ ಸಚಿವ ಆರ್.ಎಲ್ ಜಾಲಪ್ಪ ನಿಧನ… ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ…

0
ಬೆಂಗಳೂರು : ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ಸಿಗ, ಆರ್.ಎಲ್ ಜಾಲಪ್ಪ(97) ನಿನ್ನೆ ನಿಧನರಾಗಿದ್ದು, ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ನಿನ್ನೆ ರಾತ್ರಿಯೇ ಅವರ ಪಾರ್ಥಿವ ಶರೀರವನ್ನ ಸ್ವಗ್ರಾಮಕ್ಕೆ ಸ್ಥಳಾಂತರ...

ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ಬೆತ್ತಲಾಗಿ ಯುವಕನ ಹುಚ್ಚಾಟ!

0
ಮಂಡ್ಯ : ಯುವಕನೊಬ್ಬ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ಚೆಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ಬೆತ್ತಲಾಗಿ ಹುಚ್ಚಾಟ ನಡೆಸಿದ್ದಾನೆ. ಕಳೆದ ರಾತ್ರಿ 9 ಗಂಟೆಯ ವೇಳೆಗೆ ಯುವಕ ಇದ್ದಕ್ಕಿದಂತೆ ದೇವಸ್ಥಾನ ಪ್ರವೇಶಿಸಿದ್ದಾನೆ. ಬೆತ್ತಲೆಯಾಗಿ ಡ್ಯಾನ್ಸ್ ಮಾಡಿದ್ದಲ್ಲದೇ, ಗರ್ಭಗುಡಿ...

ಪ್ರತಿಪಕ್ಷಗಳ ವಿರೋಧದ ಮಧ್ಯೆಯೂ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸರ್ಕಾರ ಸರ್ವ ಸನ್ನದ್ಧ…

0
ಬೆಳಗಾವಿ: ಪ್ರತಿ ಪಕ್ಷಗಳ ವಿರೋಧದ ನಡುವೆ ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಬಿಜೆಪಿ ಸರ್ಕಾರ ಸರ್ವ ಸನ್ನದ್ಧವಾಗಿದೆ. ಈಗಾಗಲೇ ವಿಧೇಯಕದ ಕರಡು ಸಿದ್ಧವಾಗಿದ್ದು, ವಿಧೇಯಕದಲ್ಲಿ ಹಲವು ಕಠಿಣ ನಿಯಮಗಳನ್ನು ಸೇರಿಸಲಾಗಿದೆ....

ಬಸ್ – ಕಾರು ನಡುವೆ ಮುಖಾಮುಖಿ ಡಿಕ್ಕಿ ; ಸ್ವಿಫ್ಟ್ ಕಾರಿನಲ್ಲಿದ್ದ ನಾಲ್ವರು ಸಾವು…

0
ದಾವಣಗೆರೆ : ಕೆಎಸ್ಆರ್​ಟಿಸಿ ಬಸ್ ಹಾಗೂ ಸ್ವಿಫ್ಟ್ ಕಾರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರ್ ನಲ್ಲಿದ್ದ ಮೂರು ಮಹಿಳೆಯರು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಬಳಿ ಅಪಘಾತ...
error: Content is protected !!