ಕಾಲು ಜಾರಿ ಬಾವಿಯಲ್ಲಿ ಬಿದ್ದು ಪ್ರಿಯಕರ ಸಾವು.. ಮನನೊಂದು ನೇಣಿಗೆ ಕೊರಳೊಡ್ಡಿದ ಯುವತಿ…
ಕಲಬುರಗಿ : ಕಾಲು ಜಾರಿ ಬಾವಿಯಲ್ಲಿ ಬಿದ್ದು ಪ್ರಿಯಕರ ಸಾವನ್ನಪ್ಪಿದ್ದರೆ, ಮನನೊಂದ ಯುವತಿ ನೇಣಿಗೆ ಕೊರಳೊಡ್ಡಿದ ಘಟನೆ ನಗರದಲ್ಲಿ ನಡೆದಿದೆ.
ನಗರದ ಪಿಡಬ್ಲ್ಯೂಡಿ ಕ್ವಾಟರ್ಸ್ ನಿವಾಸಿ ಶೃತಿ (18) ಆತ್ಮಹತ್ಯೆಗೆ ಶರಣಾದ ಯುವತಿ. ದ್ವೀತಿಯ...
ಅತ್ಯಂತ ಹೇಯ ಅಪರಾಧ ಅಲಕ್ಷಿಸುವುದು ನನ್ನ ಉದ್ದೇವಾಗಿರಲಿಲ್ಲ : ಕ್ಷಮೆಯಾಚಿಸಿದ ರಮೇಶ್ ಕುಮಾರ್.
ಬೆಂಗಳೂರು : ಅತ್ಯಾಚಾರ ಕುರಿತ ಹೇಳಿಕೆಗೆ ಖಂಡನೆ ವ್ಯಕ್ತವಾಗುತ್ತಿದ್ದಂತೆಯೇ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ಅತ್ಯಾಚಾರ’ ಸಂಬಂಧ ಅಧಿವೇಶನದಲ್ಲಿ ನೀಡಿರುವ ನನ್ನ ಹೇಳಿಕೆ ಕುರಿತು...
ಡಿ.ಕೆ. ಶಿವಕುಮಾರ್ ಅವರ ಶತಾಯುಷಿ ಅಜ್ಜಿ ನಿಧನ…
ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ. ಸುರೇಶ್ ಅವರ ಶತಾಯುಷಿ ಅಜ್ಜಿ ನಿಂಗಮ್ಮ ಅವರು ಜಿಲ್ಲೆಯ ಕನಕಪುರದ ಹಾರೋಹಳ್ಳಿಯ ದಯಾನಂದಸಾಗರ ಆಸ್ಪತ್ರೆಯಲ್ಲಿ ಇಂದು ಬೆಳಗಿವ ಜಾವ ನಿಧನರಾಗಿದ್ದಾರೆ. ನಿಂಗಮ್ಮ ಅವರಿಗೆ (106)...
2 ವರ್ಷದ ಕಂದಮ್ಮನನ್ನು ಕೊಂದು ತಾಯಿ ನೇಣಿಗೆ ಶರಣು!
ಮೈಸೂರು : ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿಯೊಬ್ಬಳು ಎರಡು ವರ್ಷದ ಕಂದಮ್ಮನನ್ನು ನೀರು ತುಂಬಿದ ಬಕೆಟ್ ನಲ್ಲಿ ಮುಳುಗಿಸಿ ಕೊಂದು ಬಳಿಕ ತಾನೂ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕು ಗಟ್ಟವಾಡಿ...
ಕರ್ನಾಟಕದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆ…
ಬೆಂಗಳೂರು : ರಾಜ್ಯದಲ್ಲಿ ಓಮಿಕ್ರಾನ್ ರೂಪಾಂತರಿ ನಿಧಾನವಾಗಿ ಆವರಿಸುತ್ತಿದೆ. ನಿನ್ನೆ ಒಂದೇ ದಿನ ಐವರಲ್ಲಿ ಸೋಂಕು ದೃಢವಾಗಿದೆ. ಈ ಕುರಿತು ಆರೋಗ್ಯ ಸಚಿವ ಸುಧಾಕರ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ಮೂವರು ಪುರುಷರು,...
ಪಾಗಲ್ ಪ್ರೇಮಿಯ ಕಾಟ, ಪೊಲೀಸರ ಹೆಸರಲ್ಲಿ ಕರೆ ಮಾಡಿ ಬೆದರಿಕೆ – ಪ್ರಾಣ ಕಳೆದುಕೊಂಡ ಯುವತಿ..!
ಬೆಂಗಳೂರು : ಪಾಗಲ್ ಪ್ರೇಮಿಯ ಕಾಟಕ್ಕೆ ಹೆದರಿ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ನಗರದ ದೊಡ್ಡ ಬೀದರಕಲ್ಲುನಲ್ಲಿ ನಡೆದಿದೆ.
ಮೃತ ಯುವತಿಯನ್ನು ಸಾಕಮ್ಮ(ಸಾಕ್ಷಿ) ಎಂದು ಗುರುತಿಸಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದವಳಾದ ಸಾಕ್ಷಿ ನಗರದ...
ಕನ್ನಡ ಭಾಷೆ ಕಲಿಕೆ ಕಡ್ಡಾಯಕ್ಕೆ ಬಲವಂತ ಬೇಡ – ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ…
ಬೆಂಗಳೂರು : ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೂ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಕಾಲೇಜುಗಳಲ್ಲಿ...
ಸ್ಕೂಟಿಗೆ ಡಿಕ್ಕಿ ಹೊಡೆದ ಕಾರು – ವಿದ್ಯಾರ್ಥಿನಿ ಸಾವು…
ದಾವಣಗೆರೆ : ಸ್ಕೂಟಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಗುಜರಾತ್ ಮೂಲದ ಪ್ರಿಯಾಂಕಾ (26) ಮೃತ ವಿದ್ಯಾರ್ಥಿನಿ. ನಗರದ ಜೆಜೆಎಂ ಮೆಡಿಕಲ್ ಕಾಲೇಜ್ ನಲ್ಲಿ ವಿದ್ಯಾರ್ಥಿನಿಯಾಗಿದ್ದ...
ಮಹಾರಾಷ್ಟ್ರದಲ್ಲಿ ನಾಡಧ್ವಜಕ್ಕೆ ಬೆಂಕಿ – ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ಮಂಡನೆ…
ಬೆಳಗಾವಿ : ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿರುವ ಘಟನೆಗೆ ಬೇಸರ ವ್ಯಕ್ತಪಡಿಸಿದ ಕಲಾಪ, ಖಂಡನಾ ನಿರ್ಣಯ ಮಂಡಿಸಿತು. ಸರ್ಕಾರದ ಈ ನಿರ್ಧಾರಕ್ಕೆ ಸರ್ವ ಸದಸ್ಯರು ಸಹಮತ ಸೂಚಿಸಿದರು.
ವಿಧಾನಸಭೆಯಲ್ಲಿ ಮಾತನಾಡಿದ ಮಳವಲ್ಲಿ...
ಶೌರ್ಯ ಪ್ರಶಸ್ತಿ ಪಡೆದ ಯೋಧರ ಅನುದಾನ ಐದು ಪಟ್ಟು ಹೆಚ್ಚಳ : ಸಿಎಂ ಬೊಮ್ಮಾಯಿ ಘೋಷಣೆ…
ಬೆಳಗಾವಿ : 1971ರಲ್ಲಿ ಪಾಕಿಸ್ತಾನ ವಿರುದ್ಧದ ಯುದ್ದದಲ್ಲಿ ಜಯಸಾಧಿಸಿ 50 ವರ್ಷ ಪೂರೈಸಿದ ಸಂದರ್ಭ ಭಾರತ ಇಂದು ವಿಜಯ ದಿವಸ್ ಆಚರಿಸುತ್ತಿದ್ದು, ಬೆಳಗಾವಿಯ ಮರಾಠಿ ಲಘು ಪದಾತಿ ದಳ ಕೇಂದ್ರ (ಎಂಎಲ್ಐಆರ್ಸಿ)ಯ ಆವರಣದಲ್ಲಿ...












