ಶೀಲ ಶಂಕಿಸಿ ಪತ್ನಿಯ ಕತ್ತು ಹಿಸುಕಿ ಕೊಂದು ಪತಿ ನೇಣಿಗೆ ಶರಣು…

0
ವಿಜಯಪುರ : ಪತ್ನಿಯ ಶೀಲ ಶಂಕಿಸಿ ಆಕೆಯ ಕತ್ತು ಹಿಸುಕಿ ಕೊಂದು ಬಳಿಕ ಪತಿ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಆರ್.ಎಸ್ ಗ್ರಾಮದಲ್ಲಿ ನಡೆದಿದೆ. ಹನುಮವ್ವ (38) ಪತಿಯಿಂದ ಕೊಲೆಗೀಡಾದ...

ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ – ಟ್ರ್ಯಾಕ್ಟರ್ ಮೂಲಕ ಸುವರ್ಣಸೌಧ ಪ್ರವೇಶಿಸಿದ ಕೈ ನಾಯಕರು…

0
ಬೆಳಗಾವಿ : ಜಿಲ್ಲೆಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಮಧ್ಯೆ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗುತ್ತಾ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಭ್ರಷ್ಟಾಚಾರ ಆರೋಪ, ನೆರೆ ಪರಿಹಾರ ತಾರತಮ್ಯ ಸೇರಿದಂತೆ...

ಹೊತ್ತಿ ಉರಿದ ಖಾಸಗಿ ಬಸ್ – ಪ್ರಯಾಣಿಕರು ಪಾರು…

0
ಕಾರಾವಾರ : ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಜೋಡಕೆರೆ ಬಳಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮುಂಬಯಿಯಿಂದ ಮಂಗಳೂರು ಕಡೆ...

ವಿಧಾನಪರಿಷತ್ ನ 14 ಕಾಂಗ್ರೆಸ್ ಸದಸ್ಯರು ಅಮಾನತು…

0
ಬೆಳಗಾವಿ : ವಿಧಾನಪರಿಷತ್ ನ 14 ಕಾಂಗ್ರೆಸ್ ಸದಸ್ಯರ ಅಮಾನತು ಮಾಡಿ ಸಭಾಪತಿ ಬಸವರಾಜ ಹೊರಟ್ಟಿ ಆದೇಶ ಹೊರಡಿಸಿದ್ದಾರೆ. ಜಮೀನು ಕಬಳಿಕೆ ಆರೋಪ ಪ್ರಕರಣದ ವಿಚಾರ ಹೈಕೋರ್ಟ್ ನಲ್ಲಿದೆ. ಕೋರ್ಟ್ ನಲ್ಲಿ ಪ್ರಕರಣ ಇರುವ...

ಮೈಸೂರು, ಬೆಳಗಾವಿಯಲ್ಲಿನ ಸೋಲಿನ ಬಗ್ಗೆ ಸಿಎಂ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ : ಬಿಎಸ್‍ವೈ.

0
ಬೆಳಗಾವಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರು, ಬೆಳಗಾವಿಯಲ್ಲಿನ ಸೋಲಿನ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು...

ಗರ್ಭಿಣಿ ಪತ್ನಿಯನ್ನು ಕಪಿಲಾ ನದಿಯಲ್ಲಿ ಮುಳುಗಿಸಿ ಕೊಂದ ಪಾಪಿ ಪತಿ!

0
ಮೈಸೂರು : ಗರ್ಭಿಣಿ ಪತ್ನಿಯನ್ನು ಕಪಿಲಾ ನದಿಯಲ್ಲಿ ಮುಳುಗಿಸಿ ಪತಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ನಂಜನಗೂಡಿನ ಬಳಿ ನಡೆದಿದೆ. ದೇವಿ (28)ಗಂಡನಿಂದ ಕೊಲೆಯಾದ ದುರ್ದೈವಿ. ಮುದ್ದಹಳ್ಳಿ ಗ್ರಾಮದ ರಾಜೇಶ್ ಕೊಲೆ ಮಾಡಿದ ಆರೋಪಿ(ಪತಿ)....

ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಿಸದೇ ನಿಧನ…

0
ಬೆಂಗಳೂರು : ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಜನರಲ್ ಸಿಡಿಎಸ್...

ಸಿದ್ದರಾಮಯ್ಯ ವೇಸ್ಟ್ ಬಾಡಿ – ಏಕವಚನದಲ್ಲೇ ರಮೇಶ್ ಜಾರಕಿಹೊಳಿ ವಾಗ್ದಾಳಿ…

0
ಬೆಳಗಾವಿ : ಸಿದ್ದರಾಮಯ್ಯ ಒಬ್ಬ ವೇಸ್ಟ್ ಬಾಡಿ ಎಂದ ರಮೇಶ್ ಜಾರಕಿಹೊಳಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಭಯ ಹುಟ್ಟಿದೆ. ಸಿದ್ದರಾಮಯ್ಯರದ್ದು ಮುಗಿದ ಕಥೆ, ಮುಂದಿನ ಬಾರಿ ಸೋಲ್ತಾನೆ ಎಂದು ಸಿದ್ದರಾಮಯ್ಯ ವಿರುದ್ಧ...

ಡಿ.16ರಂದು ನನ್ನ ಜನ್ಮದಿನ, ಕೇಕ್ ಕತ್ತರಿಸಿ ವಿಜೃಂಭಣೆ ಮಾಡುವುದು ಬೇಡ : ಕಾರ್ಯಕರ್ತರಿಗೆ ಹೆಚ್‍ಡಿಕೆ ಮನವಿ…

0
ಬೆಂಗಳೂರು : ಡಿಸೆಂಬರ್ 16ರಂದು ನನ್ನ ಜನ್ಮದಿನ. ಕೋವಿಡ್ ಹಿನ್ನೆಲೆ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದಾರೆ. ಹೀಗಾಗಿ ನನ್ನ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಮಾಡುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಹೆಚ್....

ಮಹಿಳೆ ಜೊತೆ ಅಸಭ್ಯ ವರ್ತನೆ – ಆರೋಪಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ…

0
ಕೊಪ್ಪಳ : ವಿವಾಹಿತ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಕಾಮುಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಬೊಮ್ಮನಾಳ ಗ್ರಾಮದ ಜಮೀನಿನಲ್ಲಿದ್ದ ಪ್ರಕಾಶ ಪೂಜಾರ...
error: Content is protected !!