ಓಮಿಕ್ರಾನ್ ಸೋಂಕಿತ ಗುಣಮುಖ – ಆಸ್ಪತ್ರೆಯಿಂದ ಡಿಸ್ಚಾರ್ಜ್…

0
ಬೆಂಗಳೂರು : ಓಮಿಕ್ರಾನ್ ಸೋಂಕಿಗೆ ತುತ್ತಾಗಿದ್ದ ಸೋಂಕಿತ ವ್ಯಕ್ತಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ನಿನ್ನೆ ಡಿಸ್ಚಾರ್ಜ್ ಆಗಿದ್ದಾರೆ. ದಕ್ಷಿಣ ಆಫ್ರಿಕಾದಿಂದ ಡಿಸೆಂಬರ್ 1 ರಂದು ಹಿಂದಿರುಗಿದ್ದ 34 ವರ್ಷದ ವ್ಯಕ್ತಿಯನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ...

ಅಂಬೇಡ್ಕರ್ ಭಾವಚಿತ್ರ ಅಳವಡಿಸದಿದ್ದಕ್ಕೆ ಅನ್ನದಾನಿ ಆಕ್ರೋಶ – ಸ್ಪೀಕರ್ ಗರಂ…

0
ಬೆಳಗಾವಿ : ಸುವರ್ಣ ಸೌಧದ ಸಭಾಂಗಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಫೋಟೋ ಹಾಕಬೇಕು ಅಂತಾ ಹೇಳಿ ಎರಡು ವರ್ಷ ಆದ್ರೂ ಹಾಕಿಲ್ಲ ಎಂದು ಮಳವಳ್ಳಿ ಕ್ಷೇತ್ರದ ಜೆಡಿಎಸ್ ಶಾಸಕ ಅನ್ನದಾನಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ...

ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ಮೂವರು ಅರೆಸ್ಟ್…

0
ಮಂಗಳೂರು : ಅಪ್ರಾಪ್ತೆಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಗರದಲ್ಲಿ ಮಾತನಾಡಿದ ಪೊಲೀಸ್ ಕಮೀಷನರ್ ಶಶಿಕುಮಾರ್ ಅವರು, ಮುಡಿಪುವಿನ ಅಪಾರ್ಟ್ಮೆಂಟ್ ನಲ್ಲಿ ಈ...

ವಿಧಾನ ಪರಿಷತ್ ಚುನಾವಣೆ ಫಲಿತಾಂಶ : ಯಾರಿಗೆ ಯಾವ ಕ್ಷೇತ್ರದಲ್ಲಿ ಗೆಲುವು?

0
ಬೆಂಗಳೂರು : ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ವಿಧಾನ ಪರಿಷತ್ನ 25 ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು, 25 ಸ್ಥಾನಗಳ ಪೈಕಿ ಬಿಜೆಪಿ 12, ಕಾಂಗ್ರೆಸ್ 11, ಜೆಡಿಎಸ್ 1...

ಕೋಟಿ ಒಡೆಯನಿಗೆ ಸೋಲು – ಆಟೋ ಹತ್ತಿ ಹೊರಟ ಕೆಜಿಎಫ್ ಬಾಬು.

0
ಬೆಂಗಳೂರು : ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಸಾವಿರಾರು ಕೋಟಿಯ ಒಡೆಯ ಯೂಸುಫ್ ಷರೀಫ್ (ಕೆಜಿಎಫ್ ಬಾಬು) ಸೋಲನ್ನು ಅನುಭವಿಸಿದ್ದಾರೆ. ಬೆಂಗಳೂರು ನಗರ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದ ಯೂಸೂಫ್...

ಬೆಳಗಾವಿಯಲ್ಲಿ ಕಾಂಗ್ರೆಸ್‍ಗೆ ಭರ್ಜರಿ ಗೆಲುವು – ಲಖನ್ ಜಾರಕಿಹೊಳಿಗೆ ಎರಡನೇ ಸ್ಥಾನ…

0
ಬೆಳಗಾವಿ : ತೀವ್ರ ಜಿದ್ದಾಜಿದ್ದಿನ ಕಣವಾಗಿದ್ದ ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ, ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 3431 ವೋಟ್ಗಳನ್ನು ಪಡೆದು ಮೊದಲ ಪ್ರಾಶಸ್ತ್ಯದ ಮತ...

ಚುನಾವಣಾ ಫಲಿತಾಂಶ : ಕೋಟ, ಮಂಜುನಾಥ್ ಭಂಡಾರಿ ಮೊದಲ ಪ್ರಾಶಸ್ತ್ಯದಲ್ಲೇ ಗೆಲುವು…

0
ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್ ನ ದ್ವಿ ಸದಸ್ಯತ್ವ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ...

ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣಗೆ ಭರ್ಜರಿ ಜಯ…

0
ಹಾಸನ : ವಿಧಾನಪರಿಷತ್ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಜಿಲ್ಲೆಯಲ್ಲಿ ಎಚ್.ಡಿ.ರೇವಣ್ಣ ಅವರ ಪುತ್ರ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ. 1433 ಮತಗಳ ಅಂತರದಿಂದ ಸೂರಜ್ ರೇವಣ್ಣ ಗೆಲುವಿನ ನಗೆ ಬೀರಿದ್ದು,...

ಅನೈತಿಕ ಸಂಬಂಧ ; ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಮುಗಿಸಿದ ಪತ್ನಿ!

0
ಧಾರವಾಡ : ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪ್ರಿಯಕರನ ಜೊತೆ ಸೇರಿ ಪತ್ನಿ ತನ್ನ ಗಂಡನನ್ನೇ ಕೊಲೆ ಮಾಡಿರುವ ಘಟನೆ ತಾಲೂಕಿನ ಮುಳಮುತ್ತಲ ಗ್ರಾಮದಲ್ಲಿ ನಡೆದಿದೆ. ನಿನ್ನೆ ಮಧ್ಯರಾತ್ರಿ ಘಟನೆ ನಡೆದಿದ್ದು, ಭೀಮಪ್ಪ ಕರಿಸಿದ್ದಣ್ಣವರ (30)...

ದಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಇನ್ನಿಲ್ಲ…

0
ಬೆಂಗಳೂರು/ಚಿಕ್ಕಮಗಳೂರು : ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಖ್ಯಾತ ಕವಿ, ಸಾಹಿತಿ ದಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ(84) ಅವರು ಇಂದು ವಿಧಿವಶರಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ಅವರು ಚಿಕಿತ್ಸೆ...
error: Content is protected !!