ಇಂದು ಹೊರಬೀಳಲಿದೆ ವಿಧಾನ ಪರಿಷತ್ ಚುನಾವಣೆ ಫಲಿತಾಂಶ – ಯಾರಿಗೆ ಒಲಿಯಲಿದೆ ಅದೃಷ್ಟ?

0
ಬೆಂಗಳೂರು : ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ಪ್ರಾರಂಭವಾಗಿದೆ. ಈಗಾಗಲೇ ಮತ ಎಣಿಕೆ ಕೇಂದ್ರಗಳ...

ಮುಂದಿನ 2 ದಿನ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮಾಹಿತಿ…

0
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 2 ದಿನ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಗ್ರಾಮಾಂತರ,...

ಮತಾಂತರ ನಿಷೇಧ ಕಾಯ್ದೆಗೆ ಭಾರತೀಯ ಕ್ರೈಸ್ತ ಒಕ್ಕೂಟ ವಿರೋಧ : ಬೆಳಗಾವಿಯಲ್ಲಿ ಉಪವಾಸ ಸತ್ಯಾಗ್ರಹ…

0
ಉಡುಪಿ : ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ತರಾತುರಿಯಿಂದ ಮತಾಂತರ ನಿಷೇಧ ಕಾಯ್ದೆಯನ್ನು ತರಲು ಹೊರಟಿರುವ ಸರ್ಕಾರದ ಕ್ರಮದ ವಿರುದ್ದ ಡಿಸೆಂಬರ್ 17ರಂದು ವಿಕಾಸಸೌಧದ ಎದುರಿನಲ್ಲಿ ಉಪವಾಸ ಸತ್ಯಾಗ್ರಹವನ್ನು ಮಾಡಲಾಗುವುದು ಎಂದು ಭಾರತೀಯ ಕ್ರೈಸ್ತ...

ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಉಭಯ ಸದನ.. ಅಪ್ಪು ನೆನೆದು ಗದ್ಗದಿತರಾದ ಸಿಎಂ ಬೊಮ್ಮಾಯಿ.

0
ಬೆಳಗಾವಿ : ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವಾದ ಇಂದು ವಿಧಾನ ಪರಿಷತ್ ಕಲಾಪದಲ್ಲಿ ನಟ ಪುನೀತ್ ರಾಜಕುಮಾರ್, ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ವಿಧಾನಸಭೆಯಲ್ಲಿ...

ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಮೂವರು ಅಸ್ವಸ್ಥ…

0
ಹುಬ್ಬಳ್ಳಿ : ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನವನಗರದ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಇಂದು ಉಪವಾಸ ನಿರತ ಮೂವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದು, ಕಳೆದ ಮೂರು ದಿನದಿಂದ...

ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಇಬ್ಬರ ಶವ…

0
ರಾಮನಗರ : ಜಿಲ್ಲೆಯ ಮಾಗಡಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಇಬ್ಬರ ಶವ ಪತ್ತೆಯಾಗಿವೆ. ಮೃತರನ್ನು ಜಿಲ್ಲೆಯ ಮಾಗಡಿ ತಾಲೂಕಿನ ಬ್ಯಾಲಕೆರೆ ಗ್ರಾಮದ ನಿವಾಸಿ ಮೋಹನ್ (24) ಹಾಗೂ ದಾಸೇಗೌಡನಪಾಳ್ಯ ಗ್ರಾಮದ ಪುಷ್ಪಲತಾ (24) ಎಂದು...

ಮತಾಂತರ ನಿಷೇಧ ಕಾಯ್ದೆ ನಂತರ ಲವ್ ಜಿಹಾದ್ ನಿಷೇಧ ಕಾಯ್ದೆಯನ್ನು ತರುತ್ತೇವೆ : ಸಚಿವ ಸುನಿಲ್ ಕುಮಾರ್.

0
ಬೆಳಗಾವಿ : ಮತಾಂತರ ನಿಷೇಧ ಕಾಯ್ದೆ ನಂತರ ಲವ್ ಜಿಹಾದ್ ನಿಷೇಧ ಕಾಯ್ದೆಯನ್ನು ತರುತ್ತೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಅವರು ಹೇಳಿದ್ದಾರೆ. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಮೊದಲಿನಿಂದಲೂ ಗೋಹತ್ಯೆ ನಿಷೇಧ...

ಸುವರ್ಣಸೌಧ ಮುತ್ತಿಗೆಗೆ ಯತ್ನ – ಕೋಡಿಹಳ್ಳಿ ಚಂದ್ರಶೇಖರ್, ರೈತರನ್ನು ವಶಕ್ಕೆ ಪಡೆದ ಪೊಲೀಸರು…

0
ಬೆಳಗಾವಿ : ರಾಜ್ಯ ಸರ್ಕಾರವೂ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಸುವರ್ಣಸೌಧ ಮುತ್ತಿಗೆಗೆ ಯತ್ನಿಸಿದ್ದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನಾ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸೇರಿ ನೂರಾರು ರೈತರನ್ನು...

ನವೋದಯ ಶಾಲೆಯ ನಾಲ್ಕು ವಿದ್ಯಾರ್ಥಿಗಳಿಗೆ ಕೊರೊನಾ…

0
ದಾವಣಗೆರೆ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಉಲ್ಬಣಗೊಳ್ಳುತ್ತಿದೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿಯ ನವೋದಯ ಶಾಲೆಯ 4 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ 4 ಕೊಠಡಿಗಳನ್ನು ಸೀಲ್ ಡೌನ್...

ಗೋರಕ್ಷಣೆಗಾಗಿ ಪ್ರತಿ ಮನೆಯಲ್ಲಿ ತಲ್ವಾರ್ ಇಟ್ಟುಕೊಳ್ಳಿ – ಸಾಧ್ವಿ ಸರಸ್ವತಿ.

0
ಉಡುಪಿ : ಗೋರಕ್ಷಣೆಗಾಗಿ ಪ್ರತಿ ಹಿಂದೂಗಳ ಮನೆಯಲ್ಲಿ ತಲ್ವಾರ್ ಇಟ್ಟುಕೊಂಡು ಗೋಮಾತೆಯನ್ನು ರಕ್ಷಿಸುವಂತೆ ಸಾಧ್ವಿ ಸರಸ್ವತಿ ಕರೆ ನೀಡಿದ್ದಾರೆ. ನಿನ್ನೆ ಕಾರ್ಕಳ ದ ಗಾಂಧಿ ಮೈದಾನದ ಅಮರ ಸೇನಾನಿ ಜನರಲ್ ಬಿಪಿನ್ ರಾವತ್ ವೇದಿಕೆ...
error: Content is protected !!