ಬೆಂಗಳೂರು ಟೆಕ್ ಶೃಂಗಸಭೆ 2024: ಜಾಗತಿಕ ಸಹಯೋಗಕ್ಕೆ ಈ ಸಮ್ಮಿಟ್ ವಿಶಿಷ್ಟ ವೇದಿಕೆಯಾಗಿದೆ; ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ಏಷ್ಯಾದ ಅತಿ ದೊಡ್ಡ ತಂತ್ರಜ್ಞಾನ ಶೃಂಗ ಎನಿಸಿರುವ ಬೆಂಗಳೂರು ಟೆಕ್ ಶೃಂಗ 2024ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಇಲಾಖೆ ಮತ್ತು ಭಾರತ...
ಬೆಳಗಾವಿಯಲ್ಲಿ ಡಿಸೆಂಬರ್ 9 ರಿಂದ ಚಳಿಗಾಲ ಅಧಿವೇಶನ.
ಬೆಂಗಳೂರು: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವು ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ಸರಕಾರ ನಿರ್ಧರಿಸಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್...
ಅನುದಾನ ಹಂಚಿಕೆಯಲ್ಲಿ ಅನ್ಯಾಯ, ಸ್ವಪಕ್ಷದ ವಿರುದ್ಧವೇ ಶಾಸಕ ಗವಿಯಪ್ಪ ಆಕ್ರೋಶ.
ಬೆಂಗಳೂರು: ಕಾಂಗ್ರೆಸ್ ಶಾಸಕ ರಾಜು ಕಾಗೆ ಬಳಿಕ ರಾಜ್ಯ ಸರ್ಕಾರದ ವಿರುದ್ಧ ಮತ್ತೊಬ್ಬ ಶಾಸಕ ತಿರುಗಿ ಬಿದ್ದಿದ್ದು, ಅನುದಾನ ವಿಚಾರ ಪ್ರಸ್ತಾಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಕ್ಷೇತ್ರ ಅಭಿವೃದ್ಧಿ ಮಾಡಲು ಹಣ ಇಲ್ಲ....
ಚಳಿಗಾಲದ ಅಧಿವೇಶನ: ಕಾವೇರಿ ನಿವಾಸದಲ್ಲಿ ಸಚಿವರ ಜೊತೆ ಸಿಎಂ ಸಭೆ.
ಬೆಂಗಳೂರು: ಡಿಸೆಂಬರ್ ಎರಡನೇ ವಾರದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಸಜ್ಜಾಗಿದ್ದು, ಅಧಿವೇಶನದಲ್ಲಿ ಮುಡಾ, ವಕ್ಫ್, ಆಸ್ತಿ ವಿವಾದ, ಬಿಪಿಎಲ್ ಕಾರ್ಡ್ ರದ್ದು ಹಾಗೂ ವಾಲ್ಮೀಕಿ ನಿಗಮ ಹಗರಣ ವಿಚಾರ...
ನಾವು ಯಾರ ಅನ್ನವನ್ನು ಕಸಿಯುತ್ತಿಲ್ಲ: ಡಿ.ಕೆ.ಶಿವಕುಮಾರ್.
ಬೆಂಗಳೂರು: ನಾವು ಯಾರ ಅನ್ನವನ್ನು ಕಸಿಯುತ್ತಿಲ್ಲ, ಬಿಜೆಪಿಗೆ ರಾಜಕೀಯ ಮಾಡುವುದು ಬಿಟ್ಟು ಬೇರೇನು ಕೆಲಸ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಬೇರೇನು ಕೆಲಸವಿದೆ. ನಮ್ಮ ಕ್ಷೇತ್ರದಲ್ಲೂ...
ಉಡುಪಿ: ಎನ್‌ಕೌಂಟರ್‌ನಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತ.
ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ನಿನ್ನೆ ರಾತ್ರಿ ನಕ್ಸಲ್ ನಿಗ್ರಹ ಪಡೆ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಸಾವನ್ನಪ್ಪಿದ್ದಾನೆ ಎಂದು...
ಗ್ಯಾರಂಟಿ ಯೋಜನೆ ಬಗ್ಗೆ ಸುಳ್ಳು ಜಾಹೀರಾತು ನೀಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ವಿರುದ್ಧ ಕೇಸ್: ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ತಮ್ಮ ಸರ್ಕಾರದ ಪ್ರಮುಖ ಐದು 'ಗ್ಯಾರಂಟಿ' ಯೋಜನೆಗಳ ಬಗ್ಗೆ ಸುಳ್ಳು ಜಾಹೀರಾತುಗಳನ್ನು ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ಮುಖ್ಯಮಂತ್ರಿ ವಿರುದ್ಧ ಮೊಕದ್ದಮೆ ಹೂಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಯಾವುದೇ ಬಿಪಿಎಲ್ ಕಾರ್ಡ್ ರದ್ದಿಲ್ಲ, ಅನರ್ಹರನ್ನು ಎಪಿಎಲ್ ಗೆ ವರ್ಗಾಯಿಸಲಾಗುತ್ತದೆ: ಕೆ.ಹೆಚ್.ಮುನಿಯಪ್ಪ.
ಬೆಂಗಳೂರು: ಕರ್ನಾಟಕದಲ್ಲಿನ ಬಡತನ ರೇಖೆಗಿಂತ ಮೇಲಿರುವವರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಎಂಬ ಚರ್ಚೆ ನಡುವೆಯೇ ಯಾವುದೇ ಕಾರ್ಡ್ ಗಳನ್ನು ರದ್ದು ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿರುವ ಸಚಿವ ಕೆ.ಹೆಚ್.ಮುನಿಯಪ್ಪ ಅನರ್ಹ...
ನಟ ದರ್ಶನ್ ಮಧ್ಯಂತರ ಜಾಮೀನು ತೆರವಿಗೆ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಿದ್ಧತೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಮಧ್ಯಂತರ ಜಾಮೀನು ರದ್ದುಗೋಳಿಸುವಂತೆ...
ಅನರ್ಹ ರೇಷನ್ ಕಾರ್ಡ್‍ಗಳು ಮಾತ್ರ ರದ್ದು, ಅರ್ಹ ಬಡವರಿಗೆ ಕಾರ್ಡ್ ತಪ್ಪಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ಅನರ್ಹರ ಕಾರ್ಡ್‍ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡು ತಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ಕನಕ ಜಯಂತಿ ಪ್ರಯುಕ್ತ ಇಂದು ಶಾಸಕರ ಭವನದ ಆವರಣದಲ್ಲಿರುವ ದಾಸಶ್ರೇಷ್ಠ ಕನಕದಾಸರ...












