ಚಿತ್ರದುರ್ಗ : ಭೀಕರ ಸರಣಿ ಅಪಘಾತ – ಸ್ಥಳದಲ್ಲೇ ನಾಲ್ವರು ಸಾವು…
ಚಿತ್ರದುರ್ಗ : ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಜಿಲ್ಲೆಯ ಹಿರಿಯೂರು ನಗರದ ರಾಷ್ಟ್ರೀಯ ಹೆದ್ದಾರಿ 4ರ ಆಲೂರು ಕ್ರಾಸ್ ಬಳಿ ಬೆಳಗಿನ ಜಾವ...
ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ..ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ : ಹೆಚ್ಡಿಕೆ.
ಬೆಂಗಳೂರು : ಕಟ್ಟುವುದು ಮನುಷ್ಯತ್ವ, ಕೆಡವುದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಃ ಕಟ್ಟಿ ಗೊತ್ತಿಲ್ಲ. ನಿಮ್ಮನ್ನು ಕರೆದವರು ಯಾರು, ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟೆವಾ, ಬಂದು ಬೆಂಬಲದ ಭಿಕ್ಷೆ ಬೇಡಿದವರು...
ಚಪ್ಪಲಿ ಖರೀದಿಸಲು ಹೋದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ – ಅಂಗಡಿ ಮಾಲೀಕನ ಬಂಧನ…
ಮಂಗಳೂರು: ಚಪ್ಪಲಿ ಖರೀದಿಸಲು ಚಪ್ಪಲಿ ಅಂಗಡಿಗೆ ಹೋದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅಂಗಡಿ ಮಾಲೀಕನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಅಂಗಡಿ ಮಾಲೀಕ ಸಂಶುದ್ದೀನ್ ಎಂದು ಗುರುತಿಸಲಾಗಿದೆ. ನಿನ್ನೆ...
ಕಾಂಗ್ರೆಸ್ ವಿರೋಧ ಪಕ್ಷ, ಹಾಗಾಗಿ ಎಲ್ಲದಕ್ಕೂ ವಿರೋಧ ಮಾಡ್ತಾರೆ : ಬೊಮ್ಮಾಯಿ.
ಬೆಂಗಳೂರು : ಮತಾಂತರ ನಿಷೇಧ ಮಸೂದೆ ಮಂಡನೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದ್ದು, ಈ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರೋಧ ಪಕ್ಷ. ಹಾಗಾಗಿ, ಎಲ್ಲದಕ್ಕೂ ವಿರೋಧ ಮಾಡ್ತಾರೆ ಎಂದು...
ಬಲತ್ಕಾರವಾಗಿ ಮತಾಂತರ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ : ಬಿ.ವೈ.ರಾಘವೇಂದ್ರ.
ಶಿವಮೊಗ್ಗ : ನಮ್ಮ ಸಂವಿಧಾನದಲ್ಲಿ ಎಲ್ಲರಿಗೂ ಸ್ವತಂತ್ರವಾಗಿ ಅವರ ಧರ್ಮದಲ್ಲಿ ಬದುಕಲು ಅವಕಾಶವಿದೆ. ಆದರೆ ಬಲತ್ಕಾರವಾಗಿ ಮತಾಂತರ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಬಿಪಿನ್ ರಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಮಂಗಳೂರಿನಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲು…
ಮಂಗಳೂರು : ಹೆಲಿಕಾಪ್ಟಾರ್ ದುರಂತದಲ್ಲಿ ಮಡಿದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವ ಮೂವರ ವಿರುದ್ದ ನಗರದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್...
ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಮತಾಂತರ ಯತ್ನವೇ ಕಾರಣ – ಪೊಲೀಸರ ತನಿಖೆಯಿಂದ ಬಹಿರಂಗ…
ಮಂಗಳೂರು : ನಗರದ ಮಾರ್ಗನ್ಸ್ ಗೇಟ್ ಬಳಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ನಾಗೇಶ್ ಎಂಬ ವ್ಯಕ್ತಿ ತನ್ನಿಬ್ಬರು ಮಕ್ಕಳು ಮತ್ತು ಹೆಂಡತಿಯನ್ನು ಹತ್ಯೆ ಮಾಡಿ ನೇಣು ಬಿಗಿದು ಸಾವನ್ನಪ್ಪಿದ್ದರು. ಈ...
ಪೂಜಾರಿಯ ಬೆತ್ತದೇಟಿಗೆ ಮಹಿಳೆ ಸಾವು!
ಹಾಸನ : ತಲೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಗುಣಪಡಿಸುವ ನೆಪದಲ್ಲಿ ಪೂಜೆ ವೇಳೆ ಪೂಜಾರಿ ಬೆತ್ತದ ಏಟು ನೀಡಿದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಪಾರ್ವತಿ (47) ಮೃತಪಟ್ಟ ಮಹಿಳೆ....
ಕಾಫಿನಾಡಿನಲ್ಲಿ ಮತ್ತೆ ಕೊರೊನಾ ಸ್ಫೋಟ – 10 ವಿದ್ಯಾರ್ಥಿಗಳು ಸೇರಿ 11 ಮಂದಿಗೆ ಪಾಸಿಟಿವ್…
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸ್ಫೋಟವಾಗಿದ್ದು, ಖಾಸಗಿ ಶಾಲೆಯ ಓರ್ವ ಶಿಕ್ಷಕ ಹಾಗೂ 10 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ.
ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 10...
ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್…
ಬೆಂಗಳೂರು : ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಪ್ರಕರಣದ ಪ್ರಮುಖ ಆರೋಪಿಯಾದ ರೌಡಿಶೀಟರ್ ಚಲ್ಲಘಟ್ಟ ಲೋಹಿತ್ ಅಲಿಯಾಸ್ ರೋಹಿತ್ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ಪಿಎಸ್ಐ ಅಮರೇಶ್ ಜೇಗರಕಲ್ ಅವರು ರೌಡಿ...












