ಬಹುಮತದೊಂದಿಗೆ ವಿಧಾನ ಪರಿಷತ್ ಸದಸ್ಯನಾಗಿ ಆಯ್ಕೆಯಾಗುವ ವಿಶ್ವಾಸವಿದೆ – ಕೋಟ ಶ್ರೀನಿವಾಸ ಪೂಜಾರಿ.

0
ಕುಂದಾಪುರ : ರಾಜ್ಯ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ದ್ವಿಸದಸ್ಯ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ ದ.ಕ ಹಾಗೂ ಉಡುಪಿ ಕ್ಷೇತ್ರದಿಂದ ವಿಧಾನಪರಿಷತ್...

ಓಮಿಕ್ರಾನ್‍ನಿಂದ ಚೇತರಿಸಿಕೊಂಡ ಸೋಂಕಿತರ ಡಿಸ್ಚಾರ್ಜ್‍ಗೆ ಹೊಸ ಮಾರ್ಗಸೂಚಿ ಜಾರಿ..

0
ಬೆಂಗಳೂರು : ಒಮಿಕ್ರಾನ್ ಸೋಂಕಿನಿಂದ ಚೇತರಿಸಿಕೊಂಡ ನಂತರ ಡಿಸ್ಜಾರ್ಜ್ ಮಾಡಲು ಕರ್ನಾಟಕ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಹೊಸ ಮಾರ್ಗಸೂಚಿಗಳೇನು? ಡಿಸ್ಟಾರ್ಜ್ ಆಗುವ ಮುನ್ನ 3 ದಿನದಲ್ಲಿ ಯಾವುದೇ ರೀತಿಯ ಜ್ವರ ಅಥವಾ...

ಪತಿಯ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ಪತ್ನಿ.

0
ಬೆಂಗಳೂರು : ಪತಿಯ ಕಿರುಕುಳಕ್ಕೆ ಬೇಸತ್ತು ಪತ್ಮಿ ನೇಣಿಗೆ ಶರಣಾಗಿರುವ ಘಟನೆ ನಗರದ ಅಮೃತಹಳ್ಳಿಯಲ್ಲಿ ನಡೆದಿದೆ. ವೀರಣ್ಣ ಪಾಳ್ಯದ ನಿವಾಸಿ ಸಂಗೀತಾ(26) ನೇಣಿಗೆ ಶರಣಾದ ಮಹಿಳೆ. ಮಂಡ್ಯ ಮೂಲದ ಸಂಗೀತಾ ನೆಲಮಂಗಲ ಮೂಲದ ವಿನಯ್...

ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡಿದರೆ ತಪ್ಪಿಲ್ಲ : ರಘುಪತಿ ಭಟ್.

0
ಉಡುಪಿ : ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡಿದರೆ ತಪ್ಪಿಲ್ಲ ಎಂದು ಹೇಳುವುದರ ಮೂಲಕ ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆಗೆ ಉಡುಪಿ ಶಾಸಕ ರಘುಪತಿ ಭಟ್ ಬೆಂಬಲಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,...

ರಾವತ್ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ : ಸಿಎಂ.

0
ಹಾವೇರಿ : ಸೇನಾ ಮುಖಂಡ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಜಿಲ್ಲೆಯ ಶಿಗ್ಗಾಂವಿಯಲ್ಲಿ...

ಮಾನಸಿಕ ಖಿನ್ನತೆ – ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ…

0
ಉಡುಪಿ : ಮಾನಸಿಕ ಖಿನ್ನತೆಗೊಳಗಾಗಿದ್ದ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ನಿನ್ನೆ ನಡೆದಿದೆ. ಮೃತ ಬಾಲಕಿಯನ್ನು ದೀಪಾ(15) ಎಂದು ಗುರುತಿಸಲಾಗಿದೆ. ಬಾಗಲಕೋಟೆ ಮೂಲದ ನಿವಾಸಿಯಾಗಿರುವ ದೀಪ...

ಶಿಕ್ಷಕನ ತಲೆಗೆ ಬಕೆಟ್ ಹಾಕಿ ಪುಂಡಾಟ ಮೆರೆದ ವಿದ್ಯಾರ್ಥಿಗಳು!

0
ದಾವಣಗೆರೆ : ತರಗತಿಗೆ ಪಾಠ ಮಾಡಲು ಬಂದ ಶಿಕ್ಷಕನ ತಲೆಗೆ ಬಕೆಟ್ ಹಾಕಿ, ಹಲ್ಲೆ ನಡೆಸಿ ವಿದ್ಯಾರ್ಥಿಗಳು ಪುಂಡಾಟಿಕೆ ನಡೆಸಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಸರ್ಕಾರಿ ಹೈಸ್ಕೂಲ್ ನಲ್ಲಿ...

ವಿಧಾನ ಪರಿಷತ್ ಚುನಾವಣೆ – 25 ಸ್ಥಾನಗಳಿಗೆ ಇಂದು ಮತದಾನ…

0
ಬೆಂಗಳೂರು : ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆ 8ರಿಂದಲೇ ಮತದಾನ ಆರಂಭವಾಗಿದ್ದು, ಸಂಜೆ 4 ಗಂಟೆವರೆಗೂ ನಡೆಯಲಿದೆ. 25 ಕ್ಷೇತ್ರಗಳಲ್ಲಿ ಒಟ್ಟು 90 ಅಭ್ಯರ್ಥಿಗಳು ಕಣದಲ್ಲಿದ್ದಾರೆ....

ಹವಾಮಾನ ವೈಪರೀತ್ಯ : ಲ್ಯಾಂಡಿಂಗ್ ಗೆ ಸಮಸ್ಯೆಯಾದ ಸಿಎಂ ಪ್ರಯಾಣಿಸುತ್ತಿದ್ದ ವಿಮಾನ…

0
ಹುಬ್ಬಳ್ಳಿ : ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ಸಮಸ್ಯೆ ಎದುರಿಸಿತು. ಇಂಡಿಗೊ 6ಇ-7227 ವಿಮಾನದ ಮೂಲಕ ಸಿಎಂ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದರು....

ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಕ್ಯಾಪ್ಟನ್ ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರ…

0
ಬೆಂಗಳೂರು : ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ಮುಖಂಡ ಬಿಪಿನ್ ರಾವತ್ ಅವರ...
error: Content is protected !!