ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!
ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳೂರಿನ ಮಾರ್ಗನ್ಸ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು,ಮೃತರನ್ನು ನಾಗೇಶ್ ಸದೇರಿಗುಪ್ಪೆ(30), ವಿಜಯಲಕ್ಷಿ(26), ಸಪ್ನ(8) ಮತ್ತು ಸಮಂತ್(4) ಎಂದು ಗುರುತಿಸಲಾಗಿದೆ. ಈತ ಆತ್ಮಹತ್ಯೆಗೂ ಮುನ್ನ...
ಹೊಸ ಮಾರ್ಗಸೂಚಿ ಬಗ್ಗೆ ನಾಳೆಯ ಸಂಪುಟ ಸಭೆಯಲ್ಲಿ ಚರ್ಚೆ : ಸಿಎಂ ಬೊಮ್ಮಾಯಿ.
ಬೆಂಗಳೂರು : ಇಂದು ಅಧಿಕಾರಿಗಳ ಸಭೆ ಕರೆದಿದ್ದೇನೆ. ಈಗ ನವಂಬರ್ ತಿಂಗಳಲ್ಲಿನ ಸಂಪೂರ್ಣವಾದ ಕೋವಿಡ್ ಸ್ಥಿತಿಗತಿ ಸೇರಿದಂತೆ ಎಲ್ಲ ಮಾಹಿತಿಯನ್ನು ಅನೌಪಚಾರಿಕವಾಗಿ ಅಧಿಕಾರಿಗಳಿಂದ ಪಡೆಯಲಿದ್ದೇನೆ. ಇವತ್ತಿನ ಸ್ಥಿತಿಗತಿ ನೋಡಿ ನಾಳಿನ ಸಚಿವ ಸಂಪುಟ...
ಓಮಿಕ್ರಾನ್ ಹೊಸ ತಳಿ ಆಗಿರೋದ್ರಿಂದ ಮೃದು ಲಕ್ಷಣ ಕಾಣುತ್ತಿದೆ : ಸಚಿವ ಸುಧಾಕರ್.
ಬೆಂಗಳೂರು : ಓಮಿಕ್ರಾನ್ ಹೊಸ ತಳಿ ಆಗಿರೋದ್ರಿಂದ ಮೃದು ಲಕ್ಷಣ ಕಾಣುತ್ತಿದೆ. ಇದರ ತೀವ್ರತೆ ಏನು ಅಂತ ನಮಗೆ ಇನ್ನು ಗೊತ್ತಾಗಿಲ್ಲ. ಹೀಗಾಗಿ ಯಾರು ಕೂಡಾ ನಿರ್ಲಕ್ಷ್ಯ ಮಾಡಬಾರದು ಎಂದು ಆರೋಗ್ಯ ಸಚಿವ...
ಹಾಡಹಗಲೇ ರೌಡಿಶೀಟರ್ ಹತ್ಯೆಗೆ ಸ್ಕೆಚ್ – ಸಿನಿಮೀಯ ರೀತಿಯಲ್ಲಿ ಪಾರಾದ ಜೆಸಿಬಿ ನಾರಾಯಣ.
ಬೆಂಗಳೂರು : ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ನಟೋರಿಯಸ್ ರೌಡಿಶೀಟರ್ ಜೆಸಿಬಿ ನಾರಾಯಣ ಹತ್ಯೆಗೆ ಸ್ಕೆಚ್ ಹಾಕಲಾಗಿದ್ದು, ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ನಗರದ ಹುಳಿಮಾವು ಡಿಎಲ್ಎಫ್ ರಸ್ತೆಯಲ್ಲಿ ಜೆಸಿಬಿ ನಾರಾಯಣ ಬರುವ ಮಾಹಿತಿ ಅರಿತ...
ಬೆಂಗಳೂರಿನಲ್ಲಿ ಸರಣಿ ಅಪಘಾತ – ಓರ್ವ ಸಾವು…
ಬೆಂಗಳೂರು : ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಇಂದಿರಾನಗರ 80ನೇ ಅಡಿ ರಸ್ತೆಯಲ್ಲಿ ಬರುವ ತಿಪ್ಪಸಂದ್ರ ಬಳಿ ಮಧ್ಯಾಹ್ನದ ವೇಳೆಗೆ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಅಸ್ಸೋಂ ಮೂಲದ ಹರಿತಾಪ...
ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದ ಸಚಿವ ಬಿ.ಸಿ.ನಾಗೇಶ್.
ಬೆಂಗಳೂರು : ರಾಜ್ಯದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಒಮಿಕ್ರಾನ್ ಪತ್ತೆ ಬೆನ್ನಲ್ಲೆ, ಇದೀಗ...
ಶಾಲಾ, ಕಾಲೇಜುಗಳ ಬಂದ್ಗೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ…
ಚಾಮರಾಜನಗರ : ಕೊರೊನಾ ಹೆಚ್ಚಳ ಹಿನ್ನಲೆ ಶಾಲಾ, ಕಾಲೇಜುಗಳಿಗೆ ರಜೆ ನೀಡುವಂತೆ ಆಗ್ರಹಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಚಾಮರಾಜನಗರ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದಲ್ಲಿ ಶಾಲಾ ಮಕ್ಕಳಲ್ಲಿ...
ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿ ವ್ಯಕ್ತಿಯ ಬರ್ಬರ ಕೊಲೆ…
ಚಿತ್ರದುರ್ಗ : ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹೊರಪೇಟೆ ಬಡಾವಣೆಯ ನಿವಾಸಿ ಮಹ್ಮದ್ ಅಜರ್(28) ಮೃತ ವ್ಯಕ್ತಿ. ಜಿಲ್ಲೆಯ ಸರ್ಕಾರಿ ಬಾಲಕಿಯರ...
ವಾಟರ್ ಟ್ಯಾಂಕರ್ ಹರಿದು ಬೈಕ್ ಸವಾರ ದಾರುಣ ಸಾವು…
ಬೆಂಗಳೂರು : ವಾಟರ್ ಟ್ಯಾಂಕರ್ ಹರಿದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಗರದ ಹೆಚ್ ಎಸ್ ಆರ್ ಲೇಔಟ್ 27ನೇ ಮುಖ್ಯರಸ್ತೆಯಲ್ಲಿ ನಡೆದಿದೆ.
ವಾಟರ್ ಟ್ಯಾಂಕರ್ ಪಕ್ಕದಲ್ಲೇ ಬೈಕ್ ಸವಾರ ಹೋಗುತ್ತಿದ್ದ. ಈ ವೇಳೆ...
ಕೇರಳದಿಂದ ಬಂದವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ : ಸಚಿವ ಜೆ.ಸಿ.ಮಾಧುಸ್ವಾಮಿ.
ತುಮಕೂರು : ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಕೇರಳದಿಂದ ಜಿಲ್ಲೆಗೆ ಬಂದವರ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು, ಕೇರಳದಿಂದ ಬಂದವರನ್ನು ಮನೆಯಲ್ಲೇ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ...












