ಮಾವನ ನಿವೃತ್ತಿ ಹಣಕ್ಕಾಗಿ ಪತ್ನಿಯನ್ನೇ ಕೊಂದ ಪತಿರಾಯ!
ರಾಯಚೂರು : ಮಾವನ ನಿವೃತ್ತಿ ಹಣಕ್ಕಾಗಿ ಪತ್ನಿಯ ಕುತ್ತಿಗೆ ಬಿಗಿದು ಪತಿ ಕೊಲೆ ಮಾಡಿರುವ ಘಟನೆ ನಗರದ ಅಂದ್ರೂನ್ ಕಿಲ್ಲಾದಲ್ಲಿ ನಡೆದಿದೆ.
ಆಸ್ಮಾ ಬಾನು ಕೊಲೆಯಾದ ಮಹಿಳೆ. ಆಸ್ಮಾ ಹಾಗೂ ಫಸಲುದ್ದೀನ್ ಗೆ...
ಸಚಿವ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಸಲಹೆ ಪಡೆದು ಮುಂದಿನ ಕ್ರಮ : ಸಿಎಂ.
ಹುಬ್ಬಳ್ಳಿ : ಸಚಿವ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ...
ಸೂರಜ್ ರೇವಣ್ಣ ನಾಮಪತ್ರ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ…
ಬೆಂಗಳೂರು : ಹಾಸನ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ಡಾ. ಸೂರಜ್ ರೇವಣ್ಣ ಅವರ ನಾಮಪತ್ರ ತಿರಸ್ಕರಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ....
27 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿ ಮಾಲ್ : ಬೀಗ ಜಡಿದ ಬಿಬಿಎಂಪಿ…
ಬೆಂಗಳೂರು : ಸುಮಾರು 27 ಕೋಟಿ ರೂಪಾಯಿ ತೆರಿಗೆ ಪಾವತಿಸದ ಹಿನ್ನೆಲೆ ನಗರದ ಪ್ರತಿಷ್ಠಿತ ಮಂತ್ರಿಮಾಲ್ಗೆ ಇಂದು ಮತ್ತೆ ಬಿಬಿಎಂಪಿ ಬೀಗ ಜಡಿದಿದೆ.
2018ರಿಂದ ಬಿಬಿಎಂಪಿಗೆ ಆಸ್ತಿ ತೆರಿಗೆ ಕಟ್ಟದೆ ವಂಚಿಸಿದೆ. ಇನ್ನು 2018ರಿಂದ...
ಕೊರೊನಾ ಹೆಚ್ಚಾದರೆ ಶಾಲೆ ಕ್ಲೋಸ್ ಮಾಡಲು ಸರ್ಕಾರ ಸಿದ್ಧವಿದೆ : ಬಿ.ಸಿ.ನಾಗೇಶ್.
ಬೆಂಗಳೂರು : ಒಂದು ವೇಳೆ ಕೊರೊನಾ ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ಸಿದ್ಧವಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಮಕ್ಕಳ...
ಅಪಾರ್ಟ್ಮೆಂಟ್ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು…
ಬೆಂಗಳೂರು : ಅಪಾರ್ಟ್ ಮೆಂಟ್ ನ 12 ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಗರದ ಹುಳಿಮಾವು ನಲ್ಲಿ ನಿನ್ನೆ ನಡೆದಿದೆ.
ವೈಷ್ಣವಿ(13) ಮೃತ ದುರ್ದೈವಿ. ಖಾಸಗಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ...
ಎರಡು ಡೋಸ್ ಪಡೆದವರಿಗೆ ಓಮಿಕ್ರಾನ್ ತೀವ್ರತೆ ಇರಲ್ಲ, ಆತಂಕ ಬೇಡ : ಸಚಿವ ಸುಧಾಕರ್.
ಬೆಂಗಳೂರು : ಎರಡು ಡೋಸ್ ಪಡೆದವರಿಗೆ ಓಮಿಕ್ರಾನ್ ತೀವ್ರತೆ ಇರೋದಿಲ್ಲ. ಕೇಂದ್ರದಿಂದ ಯಾವುದೇ ಮಾರ್ಗಸೂಚಿ ಬಂದಿಲ್ಲ. ಡೆಲ್ಟಾವನ್ನು ನಾವು ಎದುರಿಸಿದ್ದೇವೆ. ಓಮಿಕ್ರಾನ್ ಹರಡುವಿಕೆ ಇದೆ. ಆದ್ರೆ ತೀವ್ರತೆ ಇಲ್ಲ. ಆತಂಕ ಪಡೋ ಅಗತ್ಯ...
ಅಂಗನವಾಡಿ ಮುಂಭಾಗದ ಚರಂಡಿ ಬಳಿ ನವಜಾತ ಶಿಶು ಮೃತದೇಹ ಪತ್ತೆ…
ಕೊಳ್ಳೇಗಾಲ : ಪಟ್ಟಣದ ಕಾವೇರಿ ರಸ್ತೆಯ ನಾಯಕರ ಬೀದಿಯ ಅಂಗನವಾಡಿ ಮುಂಭಾಗದ ಚರಂಡಿ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಚೀಲದೊಳಗೆ ಹಾಕಿ ಹೋಗಿದ್ದು, ಸುಮಾರು ಒಂದು ದಿನದ ಮಗು ಇದಾಗಿದೆ ಎಂದು...
ತಲವಾರ್ ತೋರಿಸಿ ಜಾನುವಾರು ಕಳ್ಳತನ – ನಾಲ್ವರನ್ನು ಬಂಧಿಸಿದ ಪೊಲೀಸರು…
ಮಂಗಳೂರು : ಮನೆಯವರಿಗೆ ತಲವಾರ್ ತೋರಿಸಿ ಜಾನುವಾರು ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಉಳ್ಳಾಲ ನಿವಾಸಿ ಮೊಹಮ್ಮದ್ ಸಲೀಂ(32), ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಮೊಹಮ್ಮದ್ ತಂಝಿಲ್(25), ಮೊಹಮ್ಮದ್ ಅಫ್ರೀನ್,...
ಕನ್ನಡದ ಹಿರಿಯ ನಟ ಶಿವರಾಂ ನಿಧನ ; ಕಂಬನಿ ಮಿಡಿದ ಗಣ್ಯರು…
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಎಸ್.ಶಿವರಾಂ ಅವರು ಇಂದು ನಿಧನರಾಗಿದ್ದಾರೆ. ಇವರ ನಿದಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ಹಿರಿಯ ನಟನ ನಿಧನಕ್ಕೆ ಕಂಬನಿ ಮಿಡಿದಿರುವ...












