ಸಿದ್ದರಾಮಯ್ಯನವರ ಧಿಮಾಕಿನ ಮಾತಿಗೆ ಯಾರು ಬೆಲೆ ಕೊಡಲ್ಲ : ಬಿ.ಎಸ್.ಯಡಿಯೂರಪ್ಪ.
ದಾವಣಗೆರೆ : ಸಿದ್ದರಾಮಯ್ಯನವರ ಸೊಕ್ಕಿನ, ಧಿಮಾಕಿನ ಮಾತುಗಳಿಗೆ ಯಾರು ಬೆಲೆ ಕೊಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ತಾಲೂಕಿನ ಆನಗೋಡು ಗ್ರಾಮದಲ್ಲಿ ನಡೆದ ಪರಿಷತ್ ಚುನಾವಣೆಯ ಪ್ರಚಾರ...
ದಕ್ಷಿಣ ಆಫ್ರಿಕಾದಿಂದ ಬಂದು ನಾಪತ್ತೆಯಾಗಿದ್ದ 10 ಪ್ರಯಾಣಿಕರ ಪೈಕಿ 9 ಮಂದಿ ಪತ್ತೆ…
ಬೆಂಗಳೂರು : ದಕ್ಷಿಣ ಆಫ್ರಿಕಾದಿಂದ ಆಗಮಿಸಿ ನಾಪತ್ತೆಯಾಗಿದ್ದ 10 ಮಂದಿಯಲ್ಲಿ 9 ಪ್ರಯಾಣಿಕರು ಪತ್ತೆಯಾಗಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದ 66 ವರ್ಷದ ವ್ಯಕ್ತಿಗೆ ಓಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇನ್ನೂ...
ಶಾಸಕ ವಿಶ್ವನಾಥ್ ಕೊಲೆ ಸ್ಕೆಚ್ ಪ್ರಕರಣ : ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಹಾಜರಾದ ಗೋಪಾಲಕೃಷ್ಣ.
ಬೆಂಗಳೂರು : ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪದ ಹಿನ್ನಲೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಪ್ರಕರಣದ ವಿಚಾರಣೆಗಾಗಿ ನಗರದ ಪೊಲೀಸ್ ಠಾಣೆಗೆ ಗೋಪಾಲಕೃಷ್ಣ ಹಾಜರಾಗಿದ್ದಾರೆ.
ಶಾಸಕರ ದೂರಿನ...
ನಿಂತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ – ನಾಲ್ವರ ದಾರುಣ ಸಾವು…
ಚಿತ್ರದುರ್ಗ : ನಿಂತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಪಂಚರ್ ಆಗಿ ನಿಂತಿದ್ದ ಈರುಳ್ಳಿ ಲಾರಿಗೆ ಗ್ಯಾಸ್...
ಉಡುಪಿ : ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ರಾಜ್ಯಪಾಲ ಗೆಹ್ಲೋಟ್.
ಉಡುಪಿ : ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ವಿವಿಧ ಕಾರ್ಯಕ್ರಮ ನಿಮಿತ್ತ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ರಾಜ್ಯಪಾಲರಾದ ಥಾವರ್...
ಕೋವಿಡ್ ಮೂರನೇ ಅಲೆ ಹಾಗೂ ಓಮಿಕ್ರಾನ್ ಸಂಬಂಧಿತ ಚಿಕಿತ್ಸೆ ಸಿದ್ಧತೆ ಕುರಿತು ಚರ್ಚೆ : ಡಾ.ಕೆ.ಸುಧಾಕರ್.
ಬೆಂಗಳೂರು : ಕೋವಿಡ್ ಮೂರನೇ ಅಲೆ ಹಾಗೂ ಹೊಸ ಓಮಿಕ್ರಾನ್ ವೈರಾಣು ಸಂಬಂಧಿತ ಚಿಕಿತ್ಸೆ ಸಿದ್ಧತೆ ಕುರಿತು ಚರ್ಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಆರೋಗ್ಯ ಸೌಧದಲ್ಲಿಂದು ಸಚಿವ...
ಓಮಿಕ್ರಾನ್ ಭೀತಿ : ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ.. ವಿವರ ಇಂತಿದೆ…
ಬೆಂಗಳೂರು : ರಾಜ್ಯದಲ್ಲಿ ಓಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಮುಂಜಾಗ್ರತಾ ಕ್ರಮವಾಗಿ ಕೆಲವೊಂದಿಷ್ಟು...
ಡೆತ್ನೋಟ್ ಬರೆದಿಟ್ಟು ಫೈನಾನ್ಸಿಯರ್ ನೇಣಿಗೆ ಶರಣು…
ಬೆಂಗಳೂರು : ಡೆತ್ನೋಟ್ ಬರೆದಿಟ್ಟು ಫೈನಾನ್ಸಿಯರ್ ಕಚೇರಿಯಲ್ಲಿಯೇ ನೇಣಿಗೆ ಶರಣಾಗಿರುವ ಘಟನೆ ಘಟನೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ನಡೆದಿದೆ.
ರಾಜಣ್ಣ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಘಟನಾ ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಭೇಟಿ ನೀಡಿ...
ಮಡಿಕೇರಿ ಖಾಸಗಿ ಶಾಲೆಯ 9 ಮಕ್ಕಳಿಗೆ ಕೋವಿಡ್ ಸೋಂಕು…
ಮಡಿಕೇರಿ : ಕೊಡಗು ಜಿಲ್ಲೆಯ ಮಡಿಕೇರಿ ನಗರದ ಖಾಸಗಿ ಶಾಲೆಯ ಒಂಬತ್ತು ಮಕ್ಕಳಿಗೆ ಕೊರೊನಾ ಸೋಂಕು ದೃಡಪಟ್ಟಿದ್ದು, ಸೋಂಕಿತ ಮಕ್ಕಳ ಪ್ರಾಥಮಿಕ ಸಂಪರ್ಕಿತರಿಗೆ ಕೊರೊನಾ ಟೆಸ್ಟ್ ಮಾಡಿ ಶಾಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಮೊದಲು...
ಎರಡು ವಿದ್ಯಾರ್ಥಿ ತಂಡಗಳ ನಡುವೆ ಮಾರಾಮಾರಿ : 9 ಮಂದಿಯ ಬಂಧನ…
ಮಂಗಳೂರು : ನಗರದ ಖಾಸಗಿ ಪದವಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎರಡು ವಿದ್ಯಾರ್ಥಿಗಳ ತಂಡಗಳ ನಡುವೆ ಹೊಡೆದಾಟ ನಡೆದಿದ್ದು, 9 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಆದಿತ್ಯ, ಕೆನ್ ಜಾನ್ಸನ್, ಮುಹಮ್ಮದ್,...












