ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸ್ಕೆಚ್ ಪ್ರಕರಣ : ಗೋಪಾಲಕೃಷ್ಣ ವಿರುದ್ಧ ಎಫ್ಐಆರ್ ದಾಖಲು…

0
ಬೆಂಗಳೂರು : ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಪಾಲಕೃಷ್ಣ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ನಗರದ ರಾಜಾನುಕುಂಟೆ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ನ್ಯಾಯಾಲಯದ ಅನುಮತಿ...

ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ತಂದೆ ಅರೆಸ್ಟ್…

0
ಮಂಗಳೂರು : ಮಗಳ ಮೇಲೆಯೇ ತಂದೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಗರದಲ್ಲಿ ನಡೆದಿದ್ದು, ಪೊಲೀಸರು ತಂದೆಯನ್ನು ಬಂಧಿಸಿದ್ದಾರೆ. ಬಂಧಿತ ಕದ್ರಿ ನಿವಾಸಿಯಾಗಿದ್ದು, ದೌರ್ಜನ್ಯಕ್ಕೆ ಒಳಗಾದವಳು ಒಂದನೇ ತರಗತಿ ವಿದ್ಯಾರ್ಥಿನಿ ಎಂದು ಪೊಲೀಸರು ತಿಳಿಸಿದ್ದಾರೆ....

ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ಕೆಜಿಎಫ್ ಬಾಬು ಕುಟುಂಬ…

0
ಬೆಂಗಳೂರು : ಕೆಲದಿನಗಳ ಹಿಂದೆ ಸಚಿವ ಎಸ್.ಟಿ ಸೋಮಶೇಖರ್ ಮಗಳ ಮೇಲೆ ಅತ್ಯಾಚಾರ ಮಾಡಿದ್ದ ಕೆಜಿಎಫ್ ಬಾಬುಗೆ ಎಂಎಲ್‍ಸಿ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿದೆ ಎಂದು ಆರೋಪಿಸಿದ್ದರು. ಈ ಬಗ್ಗೆ ತಮ್ಮ ಕಚೇರಿಯಲ್ಲಿ...

9ನೇ ತರಗತಿ ವಿದ್ಯಾರ್ಥಿಗೆ ಕೋವಿಡ್ ದೃಢ – ಶಾಲೆಗೆ ರಜೆ ಘೋಷಣೆ…

0
ಹುಬ್ಬಳ್ಳಿ : ನಗರದ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗೆ ಕೊರೊನಾ ದೃಢಪಟ್ಟಿದ್ದು, ಶಾಲೆಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಯ ಸಹೋದರಿ ಧಾರವಾಡದ ಎಸ್ಡಿಎಂ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾಳೆ. ಎಂಬಿಬಿಎಸ್ ವಿದ್ಯಾರ್ಥಿನಿಗೆ ಪಾಸಿಟಿವ್...

ಕಾಲುವೆಯಲ್ಲಿ ಕಾಲು ತೊಳೆಯಲು ಹೋಗಿ ನೀರುಪಾಲಾದ ವಿದ್ಯಾರ್ಥಿ.

0
ಮೈಸೂರು : ಕಾಲುವೆಯಲ್ಲಿ ಕೈ-ಕಾಲು ತೊಳೆಯಲು ಹೋಗಿ ವಿದ್ಯಾರ್ಥಿಯೋರ್ವ ನೀರುಪಾಲಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ. ವೇಣುಗೋಪಾಲ್ (19) ಮೃತ ವಿದ್ಯಾರ್ಥಿ.ನಂಜನಗೂಡು ತಾಲೂಕಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಈತ ಹುಲ್ಲಹಳ್ಳಿ...

ನ್ಯಾಯಾಲಯಕ್ಕೆ ಹಾಜರಾದ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳು…

0
ಹುಬ್ಬಳ್ಳಿ : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಇಂದು ಹುಬ್ಬಳ್ಳಿ/ 1ನೇ ಜೆಎಂಎಫ್​​ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬೈಕ್ ಬಳಸಲಾಗಿತ್ತು. ಆ ಬೈಕ್ ಹುಬ್ಬಳ್ಳಿ...

ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹತ್ಯೆಗೆ ಸಂಚು – ಸಿಸಿಬಿ ಪೊಲೀಸರಿಂದ ವಿಚಾರಣೆ…

0
ಬೆಂಗಳೂರು : ಕಾಂಗ್ರೆಸ್ ಮುಖಂಡ ಎಂ.ಎನ್.ಗೋಪಾಲಕೃಷ್ಣ ಅವರು ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ಹತ್ಯೆ ಮಾಡುವ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದ್ದು, ಈ ಕುರಿತು ಸಿಸಿಬಿ ಪೊಲೀಸರು ವಿಚಾರಣೆ...

ಮಗುವಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ!

0
ಚಿತ್ರದುರ್ಗ : ತಾಯಿಯೊಬ್ಬಳು ಮಗುವಿಗೆ ವಿಷವುಣಿಸಿ ತಾನು ಸಹ ಆತ್ಮಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ನಗರದ ಲೋಕೇಶ್ ತನ್ನ ಪತ್ನಿಯಾದ ವನಿತಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಪತಿಯ...

ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು…

0
ಮೈಸೂರು : ಪ್ರೇಮಿಗಳಿಬ್ಬರು ಜಿಲ್ಲೆಯ ನಂಜನಗೂಡು ಬಳಿಯ ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಾಮರಾಜನಗರದ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಹಾಗೂ ಚಾಮರಾಜನಗರದ ಸೋಮವಾರಪೇಟೆ ಅಭಿ (19) ಆತ್ಮಹತ್ಯೆಗೆ...

ಬೂಸ್ಟರ್ ಡೋಸ್ ಕುರಿತು ಟಾಸ್ಕ್​ಫೋರ್ಸ್‌ನಲ್ಲಿ ಚರ್ಚೆ : ಬೊಮ್ಮಾಯಿ.

0
ಹುಬ್ಬಳ್ಳಿ : ಬೂಸ್ಟರ್ ಡೋಸ್ ಕುರಿತು ಟಾಸ್ಕ್​ಫೋರ್ಸ್‌ನಲ್ಲಿ ಚರ್ಚೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಖಾಸಗಿ ಕಾರ್ಯಕ್ರಮ ಹಾಗೂ ಪಕ್ಷದ ಕಾರ್ಯಕ್ರಮಗಳಲ್ಲಿ...
error: Content is protected !!