ಆಟೋ ಪ್ರಯಾಣಿಕೆರಿಗೆ ಶಾಕ್ – ಇಂದಿನಿಂದ ಆಟೋ ಪ್ರಯಾಣ ದರ ಏರಿಕೆ…
ಬೆಂಗಳೂರು : ಇಂದಿನಿಂದ ಆಟೋ ಪ್ರಯಾಣ ದರ ಏರಿಕೆಯಾಗಿದ್ದು, ಇದು ಆಟೋ ಪ್ರಯಾಣಿಕರಿಗೆ ಶಾಕ್ ಕೊಟ್ಟಿದೆ.
ಕೊರೊನಾದಿಂದಾಗಿ ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದರು. ಹೀಗಾಗಿ ಜಿಲ್ಲಾಡಳಿತಕ್ಕೆ ದರ ಏರಿಕೆ ಮಾಡುವಂತೆ ಹಲವು ಬಾರಿ...
ಬೆಳೆ ಪರಿಹಾರದ ಮೊತ್ತ ಮಧ್ಯವರ್ತಿಗಳಿಗೆ ಅವಕಾಶವಿಲ್ಲದಂತೆ ನೇರವಾಗಿ ರೈತರ ಖಾತೆಗಳಿಗೆ ವರ್ಗಾವಣೆ : ಆರ್.ಅಶೋಕ್.
ಬೆಂಗಳೂರು : ವಿಧಾನ ಸೌಧದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಅವರು, ಇತ್ತೀಚೆಗೆ ರಾಜ್ಯಾದ್ಯಂತ ಸುರಿದ ಅಕಾಲಿಕ ಮಳೆಯಿಂದ ಅಪಾರ ಬೆಳೆ ಮತ್ತು ಆಸ್ತಿ ಹಾನಿ ಸಂಭವಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಇಂದಿನವರೆಗೆ 3...
ತುಮಕೂರು : ಕೇರಳ ಮೂಲದ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ತಗುಲಿದ ಕೊರೊನಾ…
ತುಮಕೂರು : ಕೇರಳದಿಂದ ಜಿಲ್ಲೆಗೆ ವ್ಯಾಸಂಗ ಮಾಡಲು ಬಂದಿರುವ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ನಗರದ ಸಿದ್ದಗಂಗಾ ಹಾಗೂ ವಾದಿರಾಜ್ ನರ್ಸಿಂಗ್ ಕಾಲೇಜಿನಲ್ಲಿರುವ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಇವರೆಲ್ಲರೂ...
ಸಿದ್ದರಾಮಯ್ಯ ಒಬ್ಬ ಮಹಾನ್ ಮೋಸಗಾರ : ಕೆ.ಎಸ್.ಈಶ್ವರಪ್ಪ.
ಕಲಬುರಗಿ : ಸಿದ್ದರಾಮಯ್ಯ ಒಬ್ಬ ಮಹಾನ್ ಮೋಸಗಾರ. ಸಿದ್ದರಾಮಯ್ಯರ ರಕ್ತದ ಕಣಕಣದಲ್ಲಿ ಮೋಸ ಇದೆ ಎಂದು ಸಚಿವ ಕೆ.ಎಸ್ ಈಶ್ವರಪ್ಪನವರು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಭಯೋತ್ಪಾದಕ ಎನ್ನುವ ಸಿದ್ದರಾಮಯ್ಯ...
ಸದ್ಯಕ್ಕೆ ಲಾಕ್ಡೌನ್ ಮಾಡುವ ಪ್ರಶ್ನೆಯೇ ಇಲ್ಲ : ಸಿಎಂ ಬೊಮ್ಮಾಯಿ.
ಬೆಂಗಳೂರು : ರಾಜ್ಯದಲ್ಲಿ ಸದ್ಯಕ್ಕೆ ಲಾಕ್ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಈ ಕುರಿತಂತೆ ಊಹಾಪೋಹಗಳಿಗೆ ಜನ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪುನರುಚ್ಚರಿಸಿದರು.
ಆರ್ಟಿ ನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...
ಕಾಲೇಜಿನ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ…
ಬೆಂಗಳೂರು : ಕಾಲೇಜಿನ ಎರಡನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಮೀನಾ (19) ಆತ್ಮಹತ್ಯೆ ಯತ್ನಿಸಿದ ವಿದ್ಯಾರ್ಥಿನಿ. ಜೀವನಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಎ...
ನಾಳೆಯಿಂದ ನಂದಿಬೆಟ್ಟ ಪ್ರವಾಸಿಗರ ಪ್ರವೇಶಕ್ಕೆ ಮುಕ್ತ…
ಚಿಕ್ಕಬಳ್ಳಾಪುರ : ನಾಳೆಯಿಂದ ನಂದಿಬೆಟ್ಟ ಪ್ರವಾಸಿಗರ ಪ್ರವೇಶಕ್ಕೆ ಮುಕ್ತವಾಗಲಿದೆ.
ಹೆಚ್ಚಿನ ಮಳೆಯಿಂದಾಗಿ ಆಗಸ್ಟ್ ತಿಂಗಳಲ್ಲಿ ನಂದಿ ಗಿರಿಧಾಮದ ರಸ್ತೆ ಕುಸಿದಿತ್ತು. ಈ ಹಿನ್ನೆಲೆಯಲ್ಲಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಲಾಗಿತ್ತು. ಸದ್ಯ ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ನಂದಿಬೆಟ್ಟಕ್ಕೆ...
ಬೆಂಗಳೂರು : ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ…
ಬೆಂಗಳೂರು : ನಗರದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದ ಮೇಲೆ ಬೆಳ್ಳಂಬೆಳಗ್ಗೆ ಸಿಸಿಬಿ ದಾಳಿ ನಡೆಸಿದೆ. ಜೈಲಿನಲ್ಲಿದ್ದುಕೊಂಡೇ ಅಕ್ರಮ ಚಟುವಟಿಕೆ ನಡೆಸುತ್ತಿರುವ ಆರೋಪದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಮೂಲಗಳು...
ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ – ಇಬ್ಬರ ಸ್ಥಿತಿ ಗಂಭೀರ…
ಹಾವೇರಿ : ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಆರಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ತಾಲ್ಲೂಕಿನ ಬಸಾಪುರ ಗ್ರಾಮದಲ್ಲಿ ನಡೆದಿದೆ.
ನಿನ್ನೆ ಗ್ರಾಮಸ್ಥರು ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ...
ಬೈಕ್ ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಮಂಗಳಮುಖಿಯ ಬಂಧನ…
ಮಂಗಳೂರು : ಬೈಕ್ ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಮಂಗಳಮುಖಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬೆಂಗಳೂರಿನ ಇಜಿಪುರದಲ್ಲಿ ವಾಸವಿರುವ ಅಭಿಷೇಕ್ ಅಲಿಯಾಸ್ ಗೊಂಬೆ ಅಲಿಯಾಸ್ ಅನಾಮಿಕ (27) ಎಂದು ಗುರುತಿಸಲಾಗಿದೆ. ಗಣೇಶ್ ಶೆಟ್ಟಿ ಎಂಬಾತ...












