ಸದ್ಯಕ್ಕೆ ಶಾಲೆ ಬಂದ್ ಮಾಡಲು ನಿರ್ಧರಿಸಿಲ್ಲ : ಬಿ.ಸಿ.ನಾಗೇಶ್ ಸ್ಪಷ್ಟನೆ…
ತುಮಕೂರು : ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡಲು ನಿರ್ಧರಿಸಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ ಪೋಷಕರು ಆತಂಕಪಡುವ...
ಲಾಕ್ಡೌನ್ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ : ಸಿಎಂ ಬೊಮ್ಮಾಯಿ.
ದಾವಣಗೆರೆ : ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಓಮಿಕ್ರಾನ್ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮಕೈಗೊಳ್ಳುತ್ತಿದೆ. ಹೊರ ದೇಶಗಳಿಂದ ಬಂದವರನ್ನ ಪರೀಕ್ಷೆಗೆ ಒಳಪಡಿಸಲಾಗಿದೆ. ಲಾಕ್ ಡೌನ್ ಬಗ್ಗೆ ಯಾವುದೇ...
ಬೊಲೆರೋ – ಬೈಕ್ ಡಿಕ್ಕಿ ; ಇಬ್ಬರು ಬೈಕ್ ಸವಾರರ ದುರ್ಮರಣ…
ದಾವಣಗೆರೆ : ಬೊಲೆರೋ ಹಾಗೂ ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾಮನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗರಗ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಚನ್ನಗಿರಿ ತಾಲೂಕಿನ ವಡ್ನಾಳ್...
ಹಾಸನದ ಚನ್ನರಾಯಪಟ್ಟಣ ವಸತಿ ಶಾಲೆಯ 13 ಮಕ್ಕಳಲ್ಲಿ ಕೊರೊನಾ ಪಾಸಿಟಿವ್…
ಹಾಸನ : ರಾಜ್ಯದಲ್ಲಿ ಕೊರೊನಾ ಹಾವಳಿ ಮತ್ತೆ ಉಲ್ಬಣಗೊಳ್ಳುತ್ತಿದೆ. ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ವಸತಿ ಶಾಲೆಯ 13 ಮಂದಿ ಹೈಸ್ಕೂಲ್ ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ.
ಆರೋಗ್ಯ ಇಲಾಖೆಯಿಂದ ಶಾಲೆಯ 200 ಮಕ್ಕಳಿಗೆ...
ಲಾಕ್ಡೌನ್ ಬಗ್ಗೆ ವದಂತಿ ಹಬ್ಬಿಸಿದವರ ವಿರುದ್ಧ ಕಠಿಣ ಕ್ರಮ : ಸಚಿವ ಸುಧಾಕರ್.
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಆತಂಕ ಶುರುವಾಗಿದ್ದು, ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು, ರಾಜ್ಯದಲ್ಲಿ...
ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೋವಿಡ್ ಸೋಂಕು ಪತ್ತೆ!
ಬೆಂಗಳೂರು : ದಕ್ಷಿಣ ಆಫ್ರಿಕಾದಲ್ಲಿ ಹೊಸ ರೂಪಾಂತರ ಕೊರೊನಾ ತಳಿ 'ಓಮಿಕ್ರೋನ್' ಪತ್ತೆಯಾಗಿರುವುದು ಭಾರತ ಸೇರಿದಂತೆ ಅನೇಕ ದೇಶಗಳ ನಿದ್ದೆಗೆಡಿಸಿದೆ. ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದವರಲ್ಲಿ ಇಬ್ಬರಿಗೆ ಕೋವಿಡ್ ದೃಢಪಟ್ಟಿದೆ.
ಕಳೆದ ಹತ್ತು...
ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಶೇ.30 ರಷ್ಟು ಅರಣ್ಯ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಉಮೇಶ್ ಕತ್ತಿ ಸೂಚನೆ…
ಬೆಳಗಾವಿ : ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕನಿಷ್ಟ ಶೇಕಡಾ 30ರಷ್ಟು ಅರಣ್ಯ ನಿರ್ಮಾಣ ಮಾಡುವಂತೆ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅರಣ್ಯ ನಿರ್ಮಿಸಲು ಭೂಮಿ ಇಲ್ಲದ...
ಹಾವಿನೊಂದಿಗೆ ಚೆಲ್ಲಾಟ – ಐದಕ್ಕೂ ಹೆಚ್ಚು ಬಾರಿ ಕಚ್ಚಿಸಿಕೊಂಡು ಸಾವನ್ನಪ್ಪಿದ ವೃದ್ಧ…
ಯಾದಗಿರಿ : ನಾಗರಹಾವಿನೊಂದಿಗೆ ಚೆಲ್ಲಾಟವಾಡಿ ಅದೇ ಹಾವಿನಿಂದ ಐದಕ್ಕೂ ಹೆಚ್ಚು ಬಾರಿ ಕಚ್ಚಿಸಿಕೊಂಡು, ವೃದ್ಧನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ವಡಗೇರಾ ತಾಲೂಕಿನ ಗೋಡಿಹಾಳ ಗ್ರಾಮದಲ್ಲಿ ನಡೆದಿದೆ.
ಬಸವರಾಜ್ ಪೂಜಾರಿ ಮೃತ ವ್ಯಕ್ತಿ. ಮನೆಯೊಳಗೆ ನುಗ್ಗುತ್ತಿದ್ದ...
ನಾಗಬನ ಧ್ವಂಸ ಮಾಡಿದ ಪ್ರಕರಣ – ಎಂಟು ಮಂದಿಯ ಬಂಧನ…
ಮಂಗಳೂರು : ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಡುಕೋಡಿ ಗ್ರಾಮದ ಬಂಗ್ರ ಕೂಳೂರು ಎಂಬಲ್ಲಿರುವ ಕೋಟ್ಯಾನ್ ಕುಂಟುಂಬದ ನಾಗಬನ ಮತ್ತು ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ಎಂಬಲ್ಲಿರುವ...
ಕೊರೊನಾ ನೆಗಟಿವ್ ಬಂದರೂ ಒಂದು ವಾರ ಕ್ವಾರಂಟೈನ್ : ಡಾ.ಕೆ.ಸುಧಾಕರ್.
ಬೆಂಗಳೂರು : ವಿದೇಶದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕೊರೊನಾ ನೆಗಟಿವ್ ಬಂದರೂ ಒಂದು ವಾರ ಕ್ವಾರಂಟೈನ್ ನಲ್ಲಿರಿಸಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ಸೇರಿದಂತೆ ಕೆಲ ರಾಷ್ಟ್ರಗಳಲ್ಲಿ ಹೊಸ...












