ಧಾರವಾಡ ಮೆಡಿಕಲ್ ಕಾಲೇಜಿನಲ್ಲಿ ಮತ್ತೆ 77 ಮಂದಿಗೆ ಕೊರೊನಾ…
ಧಾರವಾಡ : ಧಾರವಾಡದ ಎಸ್ಡಿಎಂ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಇಂದು ಮತ್ತೆ 77 ಮಂದಿಗೆ ಸೋಂಕು ದೃಢಪಟ್ಟಿದೆ.
ಕಳೆದ ಎರಡು ದಿನಗಳಲ್ಲಿ 204 ಜನರಲ್ಲಿ ಕೊರೊನಾ ಸೋಂಕು ಇರುವುದು...
ಕೋವಿಡ್ ಸೋಂಕು ಹೆಚ್ಚಳ ; ಇಂದು ಸಂಜೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ…
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ...
ಯುವತಿ ನನ್ನ ವಿರುದ್ಧ ಮಾಡಿರುವ ಆರೋಪಗಳೆಲ್ಲಾ ಸುಳ್ಳು : ಸ್ನೇಹಲ್ ಲೋಖಂಡೆ.
ಕಲಬುರಗಿ : ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರೂ ಆಗಿರುವ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿರುವುದಾಗಿ ಯುವತಿ ಗಂಭೀರವಾಗಿ ಆರೋಪಿಸಿದ್ದಳು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ನೇಹಲ್ ಲೋಖಂಡೆ...
ಲೈಂಗಿಕ ಕಿರುಕುಳ ಪ್ರಕರಣ – ನೋಡಲ್ ಅಧಿಕಾರಿಯನ್ನು ವಶಕ್ಕೆ ಪಡೆದ ಪೊಲೀಸರು…
ಮಂಗಳೂರು : ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ದ.ಕ. ಜಿಲ್ಲೆಯ ಕುಷ್ಠರೋಗ ನಿವಾರಣಾಧಿಕಾರಿ ಡಾ.ರತ್ನಾಕರ್ ನನ್ನು ಮಹಿಳಾ ಪೊಲೀಸರು ನಿನ್ನೆ ವಶಕ್ಕೆ...
ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು…
ಉಡುಪಿ : ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಬ್ರಿ ತಾಲೂಕಿನ ಶಿವಪುರ ಹೊಳೆಯಲ್ಲಿ ನಡೆದಿದೆ.
ಸುದರ್ಶನ್ (16), ಸೋನಿತ್ (17) ಹಾಗೂ ಕಿರಣ್ (6 ) ಮೃತಪಟ್ಟ...
ಮಂಗಳೂರು : ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರ ಬಂಧನ…
ಮಂಗಳೂರು : ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ, ಓರ್ವ ಸಂತ್ರಸ್ತ ಯುವತಿಯನ್ನು ರಕ್ಷಣೆ ಮಾಡಿರುವ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಧಿತ...
ಹಾಸನ : ತಾಯಿಗೆ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ ಬಚಾವ್…
ಹಾಸನ : ತಾಯಿ ಮೊಬೈಲ್ ಗೆ ಮೆಸೇಜ್ ಕಳುಹಿಸಿ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ.
ಹಾಸನದ ಖಾಸಗಿ ಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಪೂರ್ವಿಕಾ (15) ನಾನು ಆತ್ಮಹತ್ಯೆ...
ಬೆಂಗಳೂರಿನ ಹಲವೆಡೆ ಭೂಕಂಪನದ ಅನುಭವ – ಭಯಭೀತರಾದ ಜನ…
ಬೆಂಗಳೂರು : ಬೆಂಗಳೂರಿನ ಹಲವಡೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜನರು ಭಯಭೀತರಾಗಿದ್ದರು. ಇಂದು ಬೆಳಗ್ಗೆ 11-50ರಿಂದ 12-15ರ ಸಮಯದಲ್ಲಿ 2 ಭಾರೀ ನಗರದ ಆರ್.ಆರ್ ನಗರ, ನಾಗರಭಾವಿ, ಕೆಂಗೇರಿ, ಯಶವಂತಪುರ, ಕಗ್ಗಲಿಪುರ,...
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ – ಶೇ.20ರಷ್ಟು ಪಠ್ಯ ಕಡಿತ ಮಾಡಲು ಶಿಕ್ಷಣ ಇಲಾಖೆ ಚಿಂತನೆ…
ಬೆಂಗಳೂರು : ಈ ಬಾರಿ ಶಿಕ್ಷಣ ಇಲಾಖೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ವೊಂದನ್ನು ನೀಡಿದ್ದು, ಶೇ.20ರಷ್ಟು ಎಸ್ಎಸ್ಎಲ್ಸಿ ಪಠ್ಯ ಕಡಿತ ಮಾಡಲು ಚಿಂತನೆ ನಡೆಸಿದೆ.
ಕೊರೊನಾ ಹಿನ್ನೆಲೆ ತರಗತಿಗಳು ತಡವಾಗಿ ಪ್ರಾರಂಭ ಆಗಿದ್ದವು....
ಜನಸಾಮಾನ್ಯರಿಗೆ ‘ದರ’ ಸಿಡಿಲು – ಗಗನಕ್ಕೇರಿದ ಟೊಮೆಟೋ ಬೆಲೆ!
ಬೆಂಗಳೂರು : ಭಾರೀ ಮಳೆಯಿಂದಾಗಿ ಜನ ಜೀವನ ತತ್ತರಿಸಿ ಹೋಗಿದೆ. ಇದೀಗ ಟೊಮೆಟೋ ಬೆಲೆ ದಿಢೀರನೇ ಗಗನಕ್ಕೆ ಏರಿದ್ದು, ಇದರಿಂದಾಗಿ ಜನಸಾಮಾನ್ಯರು ಆತಂಕಕ್ಕೊಳಗಾಗಿದ್ದಾರೆ.
ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತರಕಾರಿ ಬೆಳೆ ಸಂಪೂರ್ಣ ಹಾಳಾಗಿದ್ದು, ಮಾರುಕಟ್ಟೆಗೆ...












