ಹಿರಿಯ ವಿದ್ವಾಂಸ ಪ್ರೊ.ಕೆ.ಎಸ್. ನಾರಾಯಣಾಚಾರ್ಯ ಇನ್ನಿಲ್ಲ…
ಬೆಂಗಳೂರು : ಹಿರಿಯ ವಿದ್ವಾಂಸ ಪ್ರೊ.ಕೆ.ಎಸ್. ನಾರಾಯಣಾಚಾರ್ಯ(88) ನಿಧನರಾಗಿದ್ದಾರೆ.
ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ತಮ್ಮ ಬೆಂಗಳೂರಿನ ನಿವಾಸದಲ್ಲಿ ಪ್ರೊ.ಕೆ.ಎಸ್. ನಾರಾಯಣಾಚಾರ್ಯ ಅವರು ಕೊನೆಯುಸಿರೆಳೆದಿದ್ದಾರೆ.
ಪ್ರೊ. ಕೆ.ಎಸ್. ನಾರಾಯಣಾಚಾರ್ಯ ಅವರು 1933ರಲ್ಲಿ...
ಧಾರವಾಡದ ಎಸ್ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಮತ್ತೆ ಕೊರೊನಾ ಸ್ಫೋಟ – 116 ವಿದ್ಯಾರ್ಥಿಗಳಿಗೆ ಸೋಂಕು…
ಧಾರವಾಡ : ಜಿಲ್ಲೆಯ ಎಸ್ಡಿಎಂ ಮೆಡಿಕಲ್ ಕಾಲೇಜಿನ 182 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ನಿನ್ನೆ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ನಿನ್ನೆ 690 ಜನರಿಗೆ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಗಿತ್ತು....
ಸರ್ಕಾರಿ ಆಸ್ಪತ್ರೆಯಲ್ಲೇ ಮಹಿಳಾ ಸಿಬ್ಬಂದಿಯೊಂದಿಗೆ ವೈದ್ಯಾಧಿಕಾರಿಯ ಸರಸ ಸಲ್ಲಾಪ – ವಿಡಿಯೋ, ಫೋಟೋ ವೈರಲ್…
ಮಂಗಳೂರು : ಆರೋಗ್ಯ ಇಲಾಖೆಯ ವೈದ್ಯನೊಬ್ಬನ ರಾಸಲೀಲೆ ಬಯಲಾಗಿದೆ. ದ.ಕ ಜಿಲ್ಲೆಯ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ, ಆಯುಷ್ಮಾನ್ ನೋಡಲ್ ಅಧಿಕಾರಿ ಮಹಿಳಾ ಸಿಬ್ಬಂದಿಗಳೊಂದಿಗೆ ಚೆಲ್ಲಾಟವಾಡುತ್ತಿರುವ ಫೋಟೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಇಂದಿನಿಂದ ಮೂರು ದಿನ ಭಾರೀ ಮಳೆ – ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ…
ಬೆಂಗಳೂರು : ಇಂದಿನಿಂದ ಚಂಡಮಾರುತದ ಆತಂಕ ಎದುರಾಗಿರುವುದರಿಂದ ಇನ್ನೂ 3 ದಿನ ಭಾರೀ ಮಳೆಯಾಗಲಿದೆ. ಚೆನ್ನೈಗೆ ಅಪ್ಪಳಿಸುವ ಚಂಡಮಾರುತ ರಾಜ್ಯದ ಮೇಲೂ ಪ್ರಭಾವ ಬೀರಲಿದೆ. ಹೀಗಾಗಿ ಇಂದಿನಿಂದ ನ. 28ರವರೆಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಭಾರೀ...
ಬಾಲಕಿಯ ಅತ್ಯಾಚಾರ ಪ್ರಕರಣ ; ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಬಾಲಕಿಯಿಂದ ನಗರ ಪೊಲೀಸ್ ಆಯುಕ್ತರಿಗೆ ಮನವಿ…
ಮಂಗಳೂರು : ನಗರದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಚಾರ್ವಿ ನಿರಂಜನ್ ಎಂಬ ಬಾಲಕಿ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರನ್ನು ಭೇಟಿಯಾಗಿ...
ತೆಲುಗು ಹಿನ್ನೆಲೆ ಗಾಯಕಿ ತಂದೆ ಮೃತದೇಹ ರೈಲ್ವೆ ಟ್ರ್ಯಾಕ್ ನಲ್ಲಿ ಪತ್ತೆ!
ಬೆಂಗಳೂರು : ತೆಲುಗು ಹಿನ್ನೆಲೆ ಗಾಯಕಿ ಹರಿಣಿ ಅವರ ತಂದೆಯ ಮೃತದೇಹ ರೈಲ್ವೆ ಟ್ರ್ಯಾಕ್ ನಲ್ಲಿ ಪತ್ತೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತೆಲಂಗಾಣ ಮೂಲದ ಎ.ಕೆ. ರಾವ್ ಹಲವು ದಿನಗಳಿಂದ ಕಣ್ಮರೆಯಾಗಿದ್ದರು. ಈ ಸಂಬಂಧ...
ಶಿವಮೊಗ್ಗ : ಜೋಗ ಜಲಪಾತ ವೀಕ್ಷಿಸಿದ ರಾಜ್ಯಪಾಲ ಗೆಹ್ಲೋಟ್.
ಶಿವಮೊಗ್ಗ : ವಿಶ್ವ ವಿಖ್ಯಾತ ಜೋಗ ಜಲಪಾತ ಹಾಗೂ ಸುತ್ತಮುತ್ತಲಿನ ನಿಸರ್ಗವನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ವೀಕ್ಷಣೆ ಮಾಡಿದ್ದಾರೆ.
ನವೆಂಬರ್.24ರಿಂದ(ನಿನ್ನೆ) ಜಿಲ್ಲೆ ಪ್ರವಾಸದಲ್ಲಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿನ್ನೆ ರಾತ್ರಿ...
ಧಾರವಾಡ : ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು…
ಧಾರವಾಡ : ಕೊರೊನಾ ಹಾವಳಿ ಕಡಿಮೆ ಆಯಿತು ಅಂದುಕೊಳ್ಳುತ್ತಿರುವಾಗಲೇ, ರಾಜ್ಯದಲ್ಲಿ ಮತ್ತೊಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಜಿಲ್ಲೆಯ ಸತ್ತೂರು ಬಡಾಣೆಯಲ್ಲಿರೋ ಎಸ್ ಡಿಎಂ ವೈದ್ಯಕೀಯ ಕಾಲೇಜಿನ ಸುಮಾರು 66 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ...
ಪಿಡಬ್ಲೂಡಿ ಜೆ.ಇ. ಶಾಂತಗೌಡ ಬಿರಾದರ್ ಗೆ 14 ದಿನ ನ್ಯಾಯಾಂಗ ಬಂಧನ…
ಕಲಬುರಗಿ : ಅಕ್ರಮ ಆಸ್ತಿ ಸಂಪಾದನೆ ಆರೋಪ ಪ್ರಕರಣದಲ್ಲಿ ಎಸಿಬಿಯಿಂದ ಬಂಧನಕ್ಕೊಳಗಾಗಿರುವ ಜೇವರ್ಗಿ ಪಿಡಬ್ಲ್ಯೂಡಿ ಜೆ.ಇ. ಶಾಂತಗೌಡ ಬಿರಾದರ್ ಅವರನ್ನು ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ನಿನ್ನೆ ಎಸಿಬಿ ಅಧಿಕಾರಿಗಳು ಶಾಂತಗೌಡ...
‘ಅಂಬಿ ಕಾಯಕ’ ಪ್ರಶಸ್ತಿ ಸ್ವೀಕರಿಸಬೇಕಿದ್ದ ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ…
ಮಂಡ್ಯ : 'ಅಂಬಿ ಕಾಯಕ' ಪ್ರಶಸ್ತಿಯನ್ನು ಸ್ವೀಕರಿಸಬೇಕಿದ್ದ ಕೆ.ಆರ್.ಪೇಟೆಯ ಇಂಜಿನಿಯರ್ ಕೆ.ಶ್ರೀನಿವಾಸ್ ಅವರ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ.
ಜಿಲ್ಲೆಯ ರೈತ ಸಭಾಂಗಣದಲ್ಲಿ ನಿನ್ನೆ ಪ್ರಶಸ್ತಿ...












