ಮುರುಡೇಶ್ವರ ಶಿವನ ಮೂರ್ತಿ ಮೇಲೆ ಐಸಿಸ್ ಕಣ್ಣು – ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ…

0
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪ್ರಸಿದ್ಧ ಮುರುಡೇಶ್ವರ ದೇವಸ್ಥಾನದ ಮೇಲೆ ಐಸಿಸ್ ಉಗ್ರರ ಕಣ್ಣು ಬಿದ್ದಿದ್ದು, ಈ ಹಿನ್ನಲೆ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಮುರುಡೇಶ್ವರದಲ್ಲಿ ಭದ್ರತೆಯನ್ನ ಹೆಚ್ಚಿಸಿದೆ. ಕಳೆದೆರಡು ದಿನಗಳ...

ಪುನೀತ್ ನಿಧನದಿಂದ ಖಿನ್ನತೆ ; ಅಭಿಮಾನಿ ನೇಣಿಗೆ ಶರಣು…

0
ಹಾಸನ : ನಟ ಪುನೀತ್ ರಾಜ್‍ಕುಮಾರ್ ಅವರ ನಿಧನದಿಂದ ಖಿನ್ನತೆಯೊಳಗಾಗಿದ್ದ ಅಭಿಮಾನಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಯೂರ(34) ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ. ನಗರದ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾಗಿದ್ದ ದಿವಂಗತ ಹಾ.ರಾ.ನಾಗರಾಜ್ ಪುತ್ರನಾಗಿದ್ದಾರೆ. ನಟ ಪುನೀತ್...

ವಿಪರೀತ ಮಳೆಯಿಂದಾಗಿ ರಾಜ್ಯದಲ್ಲಿ ಸುಮಾರು 5 ಲಕ್ಷ ಹೆಕ್ಟೇರ್ ಬೆಳೆಹಾನಿ : ಆರ್.ಅಶೋಕ್.

0
ಹಾಸನ : ವಿಪರೀತ ಮಳೆಯಿಂದಾಗಿ ರಾಜ್ಯದಲ್ಲಿ ಸುಮಾರು 5 ಲಕ್ಷ ಹೆಕ್ಟೇರ್ ಬೆಳೆಹಾನಿ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ತ್ವರಿತಗತಿಯಲ್ಲಿ ಪರಿಶೀಲನೆ ನಡೆಸಿ ವರದಿ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು...

ಪರಿಷತ್ ಚುನಾವಣೆ : ಜೆಡಿಎಸ್ ಜೊತೆ ಹೊಂದಾಣಿಕೆ ಬಗ್ಗೆ ನಿರ್ಧಾರ ಮಾಡುತ್ತೇವೆ : ಬಿ.ಎಸ್.ಯಡಿಯೂರಪ್ಪ.

0
ದಾವಣಗೆರೆ : ಜೆಡಿಎಸ್ ಜೊತೆ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ಆಯೋಜಿಸಿದ್ದ ವಿಧಾನ ಪರಿಷತ್ ಚುನಾವಣಾ...

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ – ನಾಲ್ವರ ಬಂಧನ…

0
ಮಂಗಳೂರು : ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜಾರ್ಖಂಡ್ ರಾಜ್ಯದ ರಾಂಚಿ ಜಿಲ್ಲೆಯ ಮುನೀಶ್ ತಿರ್ಕಿ(33), ಮಧ್ಯಪ್ರದೇಶದ ಪನ್ನಾ...

ಪೈಪ್‍ನಲ್ಲಿ ಸಿಕ್ತು ಕಂತೆ ಕಂತೆ ಹಣ – ಕಲಬುರಗಿ ಅಧಿಕಾರಿಯ ಪ್ಲಾನ್​ಗೆ ಎಸಿಬಿ ಶಾಕ್…

0
ಕಲಬುರಗಿ : ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ನಗರದ ಗುಬ್ಬಿ ಕಾಲೋನಿಯಲ್ಲಿರುವ ಪಿಡಬ್ಲೂಡಿ ಜೆ.ಇ. ಶಾಂತಗೌಡ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ನಡೆಸಿದರು. ಎಸಿಬಿ ದಾಳಿ ವಿಷಯ ತಿಳಿದ ಶಾಂತಗೌಡ ಹತ್ತು...

ಬರೋಬ್ಬರಿ 1.80 ಲಕ್ಷ ರೂ.ಗೆ ಮಾರಾಟವಾದ ಗೋಳಿ ಮೀನು…

0
ಉಡುಪಿ : ಮಲ್ಪೆಯ ಮೀನುಗಾರರೊಬ್ಬರಿಗೆ ಅಪರೂಪದ ಮೀನು ಬಲೆಗೆ ಬಿದ್ದಿದ್ದು, ಹರಾಜಿನಲ್ಲಿ ಬರೋಬ್ಬರಿ ರೂ.1.80 ಲಕ್ಷ ಮೊತ್ತಕ್ಕೆ ಮಾರಾಟವಾಗಿದೆ. ಮಲ್ಪೆಯಿಂದ ಸೋಮವಾರ ರಾತ್ರಿ ಮೀನುಗಾರಿಕೆಗೆ ತೆರಳಿದ ಶಾನ್ ರಾಜ್ ತೊಟ್ಟಂ ಎಂಬವರ ಬಲರಾಮ್ ಹೆಸರಿನ...

ಮಳೆ ಅವಾಂತರ : ಬಿಬಿಎಂಪಿ ಕಚೇರಿಯಲ್ಲಿ ತುರ್ತು ಸಭೆ ಕರೆದ ಸಿಎಂ ಬೊಮ್ಮಾಯಿ.

0
ಬೆಂಗಳೂರು : ಭಾರೀ ಮಳೆಯಿಂದಾಗಿ ನಗರದ ಹಲವು ಕಡೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಈ ಹಿನ್ನಲೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಬಿಎಂಪಿ ಕಚೇರಿಯಲ್ಲಿ ತುರ್ತು ಸಭೆ ಕರೆದಿದ್ದಾರೆ,  ಈ ಬಗ್ಗೆ ನಗರದಲ್ಲಿ...

ಅಕ್ರಮ ಆಸ್ತಿ ಗಳಿಕೆ ಆರೋಪ – ರಾಜ್ಯಾದ್ಯಂತ ಏಕಕಾಲಕ್ಕೆ 60 ಕಡೆ ಎಸಿಬಿ ದಾಳಿ…

0
ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನಲೆ ಎಸಿಬಿ ಅಧಿಕಾರಿಗಳು ರಾಜ್ಯದ 60 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ15 ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. 15 ಅಧಿಕಾರಿಗಳ ಮೇಲೆ ನಿರಂತರ ದೂರು ಬಂದ...

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ.

0
ಬೆಂಗಳೂರು : ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದ ಯಲಹಂಕ ಭಾಗದಲ್ಲಿ ಅತಿಹೆಚ್ಚು ಮಳೆಯಾಗಿ ಕೆರೆಯ...
error: Content is protected !!