ಚಾಮುಂಡಿ ಬೆಟ್ಟವನ್ನು ಉಳಿಸಿ : ಮೋದಿಗೆ ಪತ್ರ ಬರೆದ ಎಸ್.ಎಲ್.ಭೈರಪ್ಪ.
ಮೈಸೂರು : ಚಾಮುಂಡಿ ಬೆಟ್ಟವನ್ನು ಉಳಿಸಿ ಎಂದು ಸಾಹಿತಿ ಎಸ್.ಎಲ್. ಭೈರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲೇನಿದೆ?
ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಿಂದ ಚಾಮುಂಡಿಬೆಟ್ಟಕ್ಕೆ ತೊಂದರೆಯಾಗುತ್ತದೆ. ಚಾಮುಂಡಿಬೆಟ್ಟವನ್ನ ಕಾಂಕ್ರೀಟ್...
ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಮಳೆಹಾನಿ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ.
ಬೆಂಗಳೂರು : ರಾಜ್ಯದಲ್ಲಿ ಸಂಭವಿಸಿರುವ ಮಳೆಹಾನಿ ಸಂಬಂಧ ದೂರವಾಣಿ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಬೇಕಾದ ಸಂಪೂರ್ಣ ನೆರವನ್ನು ಕೇಂದ್ರದಿಂದ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿ...
ನವೆಂಬರ್ 26ರಿಂದ ಅಪ್ಪಳಿಸಲಿದೆ ಮತ್ತೊಂದು ಸೈಕ್ಲೋನ್!
ಬೆಂಗಳೂರು : ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ನವೆಂಬರ್ 26ರಿಂದ ಮತ್ತೆ ವರುಣನ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ಸಿಕ್ಕಿದೆ.
ರಾಜ್ಯದಲ್ಲಿ ಸದ್ಯ ವರುಣ ಕೊಂಚ ಬಿಡುವು...
ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ವೃದ್ಧನ ಮೇಲೆ ಕಲ್ಲಿನಿಂದ ಹಲ್ಲೆ…
ಬೆಂಗಳೂರು : ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ 71 ವರ್ಷದ ವಯೋ ವೃದ್ಧನ ಮೇಲೆ ಕಲ್ಲಿನಿಂದ ಹಲ್ಲೆ ನಡೆದಿರುವ ಘಟನೆ ನಗರದ ಬಾಣಸವಾಡಿಯಲ್ಲಿ ನಡೆದಿದೆ.
ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಚಿನ್ನಪ್ಪ ಲೇಔಟ್ ನಲ್ಲಿ...
ವಿಧಾನ ಪರಿಷತ್ ಚುನಾವಣೆ – ಜೆಡಿಎಸ್ನಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ…
ಬೆಂಗಳೂರು : ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಇಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿರುವುದರಿಂದ ಜೆಡಿಎಸ್ ಬೆಳಗ್ಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಈಗಾಗಲೇ ಸೂರಜ್ ರೇವಣ್ಣ...
ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ…
ಬೆಂಗಳೂರು : : ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಇಂದು ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುವುದ್ದರಿಂದ ನಿನ್ನೆ ಕಾಂಗ್ರೆಸ್ ಅಭ್ಯರ್ಥಿಗಳ...
ಪ್ರಿಯತಮೆಯ ಸಾವಿನ ಸುದ್ದಿ ಕೇಳಿ ನೇಣಿಗೆ ಶರಣಾದ ಪ್ರಿಯಕರ!
ಬೆಂಗಳೂರು : ತಾನು ಪ್ರೀತಿಸುತ್ತಿದ್ದ ಹುಡುಗಿಯ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದ ಪ್ರಿಯಕರ ನೇಣಿಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಟಿಕ್ ಟಾಕ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಿದ್ಧಿಯಾಗಿದ್ದ 17 ವರ್ಷದ ರಕ್ಷಿತಾ...
ಇಬ್ಬರು ಹೆಣ್ಣುಮಕ್ಕಳ ಎದುರೇ ತಂದೆಯ ಭೀಕರ ಕೊಲೆ!
ಬೆಂಗಳೂರು : ಇಬ್ಬರು ಹೆಣ್ಣುಮಕ್ಕಳ ಎದುರೇ ತಂದೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ವೀರ್ ಸಾಗರ್ ರಸ್ತೆಯಲ್ಲಿ ನಡೆದಿದೆ.
ದೀಪಕ್ ಕುಮಾರ್ ಸಿಂಗ್ (46)...
ಕಳ್ಳತನ ಪ್ರಕರಣ : 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…
ಹುಬ್ಬಳ್ಳಿ : ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅರೋಪಿಯನ್ನು ಬಂಧಿಸುವಲ್ಲಿ ಶಹರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಬ್ದುಲ್ ಬಂಧಿತ ಆರೋಪಿ. ಹಳೆ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆದರೆ...
ಪತ್ನಿಯನ್ನೇ ಕೊಂದ ಪತಿರಾಯ.! ವಾರದ ಬಳಿಕ ಪ್ರಕರಣ ಬೆಳಕಿಗೆ…
ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲೂಕಿನ ದ್ಯಾವಪಟ್ಟಣ ಗ್ರಾಮದಲ್ಲಿ ನಡೆದಿದ್ದ ಮಹಿಳೆಯ ನಿಗೂಢ ಹತ್ಯೆ ಪ್ರಕರಣ ವಾರದ ಬಳಿಕ ಬೆಳಕಿಗೆ ಬಂದಿದ್ದು, ಇದೀಗ ಪತಿರಾಯ ಪೊಲೀಸರ ಅತಿಥಿಯಾಗಿದ್ದಾನೆ.
ಪ್ರಕರಣದ ಹಿನ್ನಲೆ :
ಮದ್ದೂರು ತಾಲೂಕಿನ...












