ಬೆಂಗಳೂರು : ಕೇಂದ್ರೀಯ ವಿಹಾರ ಅಪಾರ್ಟ್​ಮೆಂಟ್ ಸಂಪೂರ್ಣ ಜಲಾವೃತ – ದೋಣಿ, ಟ್ರ್ಯಾಕ್ಟರ್ ಮೂಲಕ ನಿವಾಸಿಗಳ ಸ್ಥಳಾಂತರ…

0
ಬೆಂಗಳೂರು : ನಗರದಲ್ಲಿ ಸುರಿದ ಮಳೆ ಭಾರಿ ಅವಾಂತರವನ್ನೇ ಸೃಷ್ಟಿ ಮಾಡಿದೆ. ಕಳೆದ ರಾತ್ರಿ ಯಲಹಂಕದಲ್ಲಿ ಸುರಿದ ಭಾರಿ ಮಳೆಯಿಂದ ಯಲಹಂಕ ಕೆರೆ ಕೋಡಿ ಬಿದ್ದಿದೆ. ಕೆರೆಯ ನೀರು ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್​​ಗೆ...

ಮನೆ ಸಂಪೂರ್ಣ ಹಾನಿಯಾಗಿದ್ದರೆ 1 ಲಕ್ಷ ರೂ. ಪರಿಹಾರ : ಸಿಎಂ ಬೊಮ್ಮಾಯಿ.

0
ಬೆಂಗಳೂರು : ಭಾರೀ ಮಳೆಯಿಂದಾಗಿ ಮನೆ ಸಂಪೂರ್ಣ ಹಾನಿಯಾಗಿದ್ದರೆ ತಕ್ಷಣ 1 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 500...

ಹಾಲಕೆರೆಯ ಡಾ.ಅಭಿನವ ಅನ್ನದಾನೇಶ್ವರ ಸ್ವಾಮೀಜಿ ಲಿಂಗೈಕ್ಯ…

0
ಗದಗ : ಗಜೇಂದ್ರಗಡ ತಾಲೂಕಿನ ಹಾಲಕೆರೆ ಹಾಲಕೆರೆ ಹಾಲಕೆರೆಯ ಅನ್ನದಾನೇಶ್ವರ ಸಂಸ್ಥಾನ ಮಠದ ಡಾ.ಅಭಿನವ ಅನ್ನದಾನೇಶ್ವರ ಡಾ.ಸಂಗನಬಸವ ಸ್ವಾಮೀಜಿ(85) ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿಗಳು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಇಂದು ಬೆಳಗ್ಗೆ ಬೆಂಗಳೂರಿನ ಅಪೋಲೋ...

ಗಾಯತ್ರಿ ಜಲಾಶಯದಲ್ಲಿ ಈಜಲು ಹೋಗಿ ಯುವಕ ನೀರುಪಾಲು…

0
ಚಿತ್ರದುರ್ಗ : ಈಜಲು ತೆರಳಿದ್ದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿಯ ಗಾಯತ್ರಿ ಜಲಾಶಯದಲ್ಲಿ ನಡೆದಿದೆ. ಹಿರಿಯೂರು ತಾಲೂಕಿನ ಜೆಜೆಹಳ್ಳಿಯ ಕೆ.ಹೆಚ್. ರಂಗನಾಥ್ ಬಡಾವಣೆಯ ಸಲ್ಮಾನ್ (24) ಮೃತ ಯುವಕ....

ರೈತರ ಹಿತದೃಷ್ಟಿಯಿಂದ ಕಾಯ್ದೆ ವಾಪಸ್ ಪಡೆದಿರೋದು ಸ್ವಾಗತಾರ್ಹ : ಬಿ.ಎಸ್.ಯಡಿಯೂರಪ್ಪ.

0
ಬಾಗಲಕೋಟೆ : ಯಾವುದೇ ಒಣ ಪ್ರತಿಷ್ಟೆಗೆ ಒಳಗಾಗದೇ ಮೋದಿಯವ್ರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದ್ದಾರೆ. ರೈತರ ಹಿತದೃಷ್ಟಿಯಿಂದ ಕಾಯ್ದೆ ವಾಪಸ್ ಪಡೆದಿರೋದು ಸ್ವಾಗತಾರ್ಹ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ...

ವರುಣನ ಆರ್ಭಟಕ್ಕೆ ಮನೆ ಗೋಡೆ ಕುಸಿತ – ಪಕ್ಕದ ಮನೆಯ ನಾಲ್ವರ ರಕ್ಷಣೆ…

0
ಹುಬ್ಬಳ್ಳಿ : ನಗರದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ನಗರದ ಗಣೇಶಪೇಟೆಯ ಬಿಂದರಗಿ ಓಣಿಯಲ್ಲಿ ಮನೆಯೊಂದರ ಗೋಡೆ ಕುಸಿದ ಪರಿಣಾಮ ಮನೆಯೊಳಗೆ ಸಿಲುಕಿದ್ದ ನಾಲ್ವರನ್ನು ರಕ್ಷಣೆ...

ಸ್ವಚ್ಛ ಸರ್ವೇಕ್ಷಣ-2021 ಪ್ರಶಸ್ತಿ ಪ್ರದಾನ – ಮೈಸೂರಿಗೆ ಐದನೇ ಸ್ಥಾನ…

0
ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಸ್ವಚ್ಛ ಸರ್ವೇಕ್ಷಣ 2021ರ ಪ್ರಶಸ್ತಿ ಘೋಷಿಸಿ, ಪ್ರದಾನ ಮಾಡಿದ್ದು, ಮೈಸೂರಿಗೆ ಐದನೇ ಸ್ಥಾನ ಲಭಿಸಿದೆ. ಕೇಂದ್ರ ಸರ್ಕಾರದಿಂದ ನೀಡುವ ಸ್ವಚ್ಛನಗರ ಪುರಸ್ಕಾರವನ್ನು ನಗರಾಭಿವೃದ್ಧಿ...

ಅಕಾಲಿಕ ಮಳೆಗೆ ಜಿಲ್ಲೆಯಲ್ಲಿ 436 ಮನೆಗಳು ಹಾನಿ, 5 ಲಕ್ಷ ರೂ. ಪರಿಹಾರದ ವ್ಯವಸ್ಥೆ : ಸಚಿವ ಸುಧಾಕರ್.

0
ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ಅವರು, ಅಕಾಲಿಕ ಮಳೆಗೆ ಜಿಲ್ಲೆಯಲ್ಲಿ 436 ಮನೆಗಳಿಗೆ ಹಾನಿಯಾಗಿವೆ. ಮನೆ ಕಳೆದುಕೊಂಡವರಿಗೆ...

ಭೀಕರ ರಸ್ತೆ ಅಪಘಾತ – ಸ್ಥಳದಲ್ಲೇ ದಂಪತಿ ದುರ್ಮರಣ…

0
ದೊಡ್ಡಬಳ್ಳಾಪುರ(ಬೆ. ಗ್ರಾಮಾಂತರ) : ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕತ್ತಿಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ದೊಡ್ಡಬೆಳವಂಗಲ ನಿವಾಸಿಗಳಾದ ಶ್ಯಾಮನಾಯಕ್(65) ಮತ್ತು ಶಾರದಮ್ಮ(58) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಾಬಸ್ ಪೇಟೆಗೆ ಗಾರೆ...

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಮಗುವಿನ ಜನನಕ್ಕೆ ಕಾರಣ – ಪೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ…

0
ಮಂಗಳೂರು : . ಎಸ್ಎಸ್ಎಲ್​​ಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಮಗುವಿನ ಜನನಕ್ಕೆ ಕಾರಣನಾದ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಉಪ್ಪಿನಂಗಡಿಯ ಹಿರೆಬಂಡಾಡಿ ಗ್ರಾಮದ ಮದ್ಮಿತ್ತಿಮಾರು ನಿವಾಸಿ ಕೇಶವ (34) ಅತ್ಯಾಚಾರ ನಡೆಸಿದ ಆರೋಪಿ....
error: Content is protected !!