ಮಂಡ್ಯ : ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣ ಸಾವು…
ಮಂಡ್ಯ : ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಸಮೀಪ ನಡೆದಿದೆ.
ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮ ಪಂಚಾಯತಿ ಅಧ್ಯಕ್ಷೆ, ದಡದಪುರ ಗ್ರಾಮದ...
ಮೈಸೂರು : ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಡಿಪಿಐ ಆದೇಶ…
ಮೈಸೂರು : ಜಿಲ್ಲೆಯಾದ್ಯಂತ ಕಳೆದ 20 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನರು ತತ್ತರಿಸಿದ್ದಾರೆ. ಜೊತೆಗೆ ಮಕ್ಕಳು ಶಾಲೆಗೆ ಹೋಗಲು ತೊಂದರೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ...
ಬೆಂಗಳೂರು : 63 ಲಕ್ಷ ರೂ. ಮೌಲ್ಯದ ನಕಲಿ ಛಾಪಾ ಕಾಗದ ವಶ, ಐವರ ಬಂಧನ…
ಬೆಂಗಳೂರು : ನಕಲಿ ಛಾಪಾ ಕಾಗದ ತಯಾರಿಸುತ್ತಿದ್ದ ಐವರು ಆರೋಪಿಗಳನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಗಳಿಂದ 63 ಲಕ್ಷ ರೂ. ಮೌಲ್ಯದ ನಕಲಿ ಚಾಪಾ ಕಾಗದ ವಶಕ್ಕೆ ಪಡೆಯಲಾಗಿದೆ.
ಹುಸೇನ್ ಮೋದಿ...
1.92 ಕೋಟಿ ರೂ. ಅಮಾನ್ಯ ನೋಟುಗಳು ಪತ್ತೆ – ಮೂವರನ್ನು ಬಂಧಿಸಿದ ಪೊಲೀಸರು…
ಮಂಗಳೂರು : 1.92 ಕೋಟಿ ರೂಪಾಯಿ ಅಮಾನ್ಯ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡು ಮೂವರನ್ನು ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಕಣ್ಣೂರಿನ ಜುಬೈರ್ ಹಮ್ಮಬ್ಬ(52), ಪಡೀಲ್ ನ ದೀಪಕ್(32), ಬಜ್ಪೆಯ ಅಬ್ದುಲ್ ನಾಸೀರ್ (40)...
ಮೂರು ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ – ರಾಜಕೀಯ ನಾಯಕರ ಪ್ರತಿಕ್ರಿಯೆ ಏನು?
ಬೆಂಗಳೂರು : ಕೇಂದ್ರ ಸರ್ಕಾರದ ಮೂರು ಕೃಷಿ ತಿದ್ದುಪಡಿ ಕಾಯ್ದೆಗೆ ರೈತರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಕೃಷಿ ಕಾಯ್ದೆಯನ್ನು ಹಿಂಪಡೆದಿದೆ. ಈ ಕುರಿತು ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ...
ನೀರಿನ ಕಟ್ಟೆಗೆ ಕಾಲು ಜಾರಿ ಬಿದ್ದು ಸಹೋದರಿಯರಿಬ್ಬರು ಸಾವು…
ತುಮಕೂರು : ನೀರಿನ ಕಟ್ಟೆಗೆ ಕಾಲು ಜಾರಿ ಬಿದ್ದು ಸಹೋದರಿಯರಿಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬ ಬಳಿಯ ವರಣಸಂದ್ರ ಗ್ರಾಮದಲ್ಲಿ ನಡೆದಿದ್ದು, ಕವನ(7), ಯೋಕ್ಷಿತಾ(3) ಮೃತ ದುರ್ದೈವಿಗಳು. ನಿನ್ನೆ ಸಂಜೆ...
ಬರೋಬ್ಬರಿ 580 ವರ್ಷಗಳ ಬಳಿಕ ಇಂದು ಸಂಭವಿಸಲಿದೆ ಸುದೀರ್ಘ ಚಂದ್ರಗ್ರಹಣ…
ಬೆಂಗಳೂರು : ಬರೋಬ್ಬರಿ 580 ವರ್ಷಗಳ ಬಳಿಕ ಇಂದು ಅತಿಸುದೀರ್ಘ ಭಾಗಶಃ ಚಂದ್ರಗ್ರಹಣ ಸಂಭವಿಸುತ್ತಿದೆ.
ಭಾಗಶಃ ಗ್ರಹಣವು ಇಂದು ಮಧ್ಯಾಹ್ನ 12.48ಕ್ಕೆ ಆರಂಭವಾಗಿ ಸಂಜೆ 4.17ಕ್ಕೆ ಮುಕ್ತಾಯವಾಗಲಿದೆ. ಈ ಚಂದ್ರ ಗ್ರಹಣದ ಅವಧಿಯು...
ಮಳೆಗೆ ರಸ್ತೆ ಕಾಣದೇ ಕಾರು ಡಿವೈಡರ್ ಗೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು…
ಬೆಂಗಳೂರು : ನಗರದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಮಹಾ ಮಳೆಗೆ ರಸ್ತೆ ಕಾಣದೇ ಕಾರು ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಏರ್ ಪೋರ್ಟ್ ರೋಡ್ ನ...
ಮೂವರು ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ…
ಬೆಂಗಳೂರು : ಮೂವರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಧಿಡೀರ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಐ.ಪಿ.ಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಮ್ ಅವರನ್ನು ಭದ್ರಾವತಿ ಉಪ ವಿಭಾಗಕ್ಕೆ, ಉಪ ಪೊಲೀಸ್ ಆಯುಕ್ತ ಸಾಹಿಲ್ ಬಾಗ್ಲಾರನ್ನು...
ಸತ್ತವರ ಬಗ್ಗೆ ಮಾತನಾಡುವವರಿಗೆ ಮಾನ ಮರ್ಯಾದೆ ಇಲ್ಲ : ಬಿಜೆಪಿ ಟ್ವೀಟ್ ಗೆ ಸಿದ್ದು ಗರಂ…
ಬೆಂಗಳೂರು : ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ತಮ್ಮ ಪುತ್ರ ರಾಕೇಶ್ ಈಗ ಬದುಕಿಲ್ಲ. ಅದರ ಬಗ್ಗೆ ಮಾತನಾಡಲ್ಲ. ಸತ್ತವರ ಬಗ್ಗೆ ಮಾತನಾಡುವವರಿಗೆ ಮಾನ ಮರ್ಯಾದೆ ಇಲ್ಲ ಎಂದು...












