ಸೆಲ್ಫಿ ತೆಗೆದುಕೊಳ್ಳಲು ಹೋಗಿ ನದಿ ಪಾಲಾದ ಯುವಕ!

0
ಬೆಂಗಳೂರು : ಚಲಿಸುತ್ತಿದ್ದ ರೈಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ನದಿಗೆ ಬಿದ್ದು ಯುವಕನೋರ್ವ ಸಾವಿಗೀಡಾಗಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಭಿಷೇಕ್ ಮೃತ ಯುವಕ. ಪಾಂಡವಪುರಕ್ಕೆ ತೆರಳುತ್ತಿದ್ದ ವೇಳೆ ರೈಲಿನ ಬಾಗಿಲಿನಲ್ಲಿ...

ಮಹಿಳೆಯರಿಗಾಗಿ ಪ್ರತ್ಯೇಕ ಉದ್ಯಮ ಪಾರ್ಕ್ ಶೀಘ್ರದಲ್ಲೇ ಪ್ರಾರಂಭ : ಮುರುಗೇಶ್ ನಿರಾಣಿ.

0
ಬೆಂಗಳೂರು : ಮಹಿಳೆಯರಿಗಾಗಿ ಮೈಸೂರು, ಧಾರವಾಡ, ಹಾರೋಹಳ್ಳಿ ಮತ್ತು ಕಲಬುರಗಿಯಲ್ಲಿ ಪ್ರತ್ಯೇಕ ಮಹಿಳಾ ಉದ್ಯಮ ಪಾರ್ಕ್ ಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ...

ಬಿಟ್ ಕಾಯಿನ್ ಪ್ರಕರಣ – ರಾಕೇಶ್ ಸಿದ್ದರಾಮಯ್ಯ ಫೋಟೋ ಪ್ರಕಟಿಸಿ ಬಿಜೆಪಿ ಸರಣಿ ಟ್ವೀಟ್!

0
ಬೆಂಗಳೂರು : ಬಿಟ್ಕಾಯಿನ್ ಪ್ರಕರಣಕ್ಕೆ ಸಂಬಂಧಿದಂತೆ 3 ವರ್ಷದ ಹಿಂದೆ ಮೃತಪಟ್ಟಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮಗ ರಾಕೇಶ್ ಸಿದ್ದರಾಮಯ್ಯರ ಫೋಟೋ ಪ್ರಕಟಿಸಿ ಬಿಜೆಪಿ ಸರಣಿ ಟ್ವೀಟ್ ಮಾಡಿದೆ. ಸಿದ್ದರಾಮಯ್ಯ ಅವರೇ,...

ಎಂಎಲ್‍ಸಿ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಸೂರಜ್ ರೇವಣ್ಣ ಸ್ಪರ್ಧೆ ಬಹುತೇಕ ಫಿಕ್ಸ್…

0
ಹಾಸನ : ಹಾಸನ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸೂರಜ್ ರೇವಣ್ಣ ಸ್ಪರ್ಧಿಸುತ್ತಿರುವುದು ಬಹುತೇಕ ಫಿಕ್ಸ್ ಆಗಿದ್ದು, ಅಂತಿಮ ಘೋಷಣೆಯೊಂದೇ ಬಾಕಿ ಇದೆ. ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ...

ಡಿಸಿ ಆದೇಶ ಮೀರಿ ಕೋಲಾರ ಜಿಲ್ಲೆ ಪ್ರವೇಶ ಮಾಡಲು ಯತ್ನ – ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ…

0
ಕೋಲಾರ : ಚಿಕ್ಕಮಗಳೂರು ಬಾಬಾಬುಡನ್ ಗಿರಿಯ ದತ್ತಪೀಠಕ್ಕೆ ಹೊರಟಿದ್ದ ಬಸ್ ಮೇಲೆ ಕಿಡಿಗೇಡಿಗೆಳು ಕಲ್ಲು ತೂರಾಟ ನಡೆಸಿದ ಘಟನೆಯನ್ನ ಖಂಡಿಸಿ ಇಂದು ಕೋಲಾರ ಬಂದ್ ಮಾಡಲಾಗಿದೆ. ಬಂದ್ ನಲ್ಲಿ ಪ್ರಮೋದ್ ಮುತಾಲಿಕ್ ಭಾಗವಹಿಸುವ...

ಪೊಲೀಸ್ ಉದ್ಯೋಗ ಕೊಡಿಸುವುದಾಗಿ ಮಹಿಳೆಗೆ 4 ಲಕ್ಷ ರೂ. ವಂಚನೆ…

0
ಹುಬ್ಬಳ್ಳಿ : ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ 4,15,000 ರೂಪಾಯಿ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಗದಗ ರಸ್ತೆಯ ಲೈದಿಯಾ ಜೆಸ್ಸಿ ಎಂಬ ಮಹಿಳೆಗೆ ನಕಲಿ ಐಡಿ ತೋರಿಸಿ ಪರಿಚಯ...

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ; ರಾಜೇಶ್ ಭಟ್ ಮನೆ ಶೋಧ ನಡೆಸಿದ ಪೊಲೀಸರು…

0
ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ವಕೀಲ ಕೆಎಸ್ಎನ್ ರಾಜೇಶ್ ಭಟ್ ನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಬಿರುಸುಗೊಳಿಸಿದ್ದು, ನಿನ್ನೆ ಬಿಜೈಯಲ್ಲಿರುವ ರಾಜೇಶ್ ಭಟ್ ಮನೆಗೆ ದಾಳಿ ಮಾಡಿ...

ಆನೇಕಲ್ : ಹೊತ್ತಿ ಉರಿದ ಅಪಾರ್ಟ್ಮೆಂಟ್…

0
ಆನೇಕಲ್: ಎಲೆಕ್ಟ್ರಾನಿಕ್ ಸಿಟಿ ಸಮೀಪದ ಸಂಪಿಗೆ ನಗರದ ವಸುಂದರ ಲೇಔಟ್ ನ  ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.  ಆಕಸ್ಮಿಕ ಬೆಂಕಿ  ಕಾಣಿಸಿಕೊಂಡ ಪರಿಣಾಮ ಎರಡು ಫ್ಲ್ಯಾಟ್ ಗಳಿಗೆ ಬೆಂಕಿ ಆವರಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ...

ನಾಯಿ ವಿಚಾರಕ್ಕೆ ಜಗಳ – ಯುವಕನ ಕೊಲೆಯಲ್ಲಿ ಅಂತ್ಯ…

0
ಚಿತ್ರದುರ್ಗ : ನಾಯಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಆರಂಭವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ಜಾಲಿಕಟದಟೆ ಗ್ರಾಮದಲ್ಲಿ ನಡೆದಿದೆ. ಸ್ವಾಮಿ ಎಂಬಾತ ತಮ್ಮ ಸಾಕು ನಾಯಿಯನ್ನು ಪ್ರತಿನಿತ್ಯ ಬಹಿರ್ದೆಸೆಗೆ ಕರೆದೊಯ್ಯತಿದ್ದರು....

ಪೌರ ಕಾರ್ಮಿಕರ ಮೇಲೆ ಹಲ್ಲೆ – ಪೊಲೀಸರು ಏನು ದನ ಕಾಯುತ್ತಿದ್ದಾರಾ ಎಂದು ಎಸ್‍ಪಿಗೆ ಈಶ್ವರಪ್ಪ ಪ್ರಶ್ನೆ…

0
ಶಿವಮೊಗ್ಗ : ನಗರದ ಜೆ.ಪಿ.ನಗರದಲ್ಲಿ ಕಳೆದ ಮೂರು ದಿನದ ಹಿಂದೆ ಕಸ ಸಂಗ್ರಹಿಸಲು ತೆರಳಿದ್ದ ಪೌರ ಕಾರ್ಮಿಕರ ಮೇಲೆ ಐದಾರು ಮಂದಿ ಹಲ್ಲೆ ನಡೆಸಿದ್ದರು. ಘಟನೆಯಿಂದಾಗಿ ಇಬ್ಬರು ಪೌರ ಕಾರ್ಮಿಕರು ಗಾಯಗೊಂಡು ಮೆಗ್ಗಾನ್...
error: Content is protected !!