ಕುರಿಗಳಿಗೂ ಫುಲ್ ಟಿಕೆಟ್ ನೀಡಿದ ಕಂಡಕ್ಟರ್.
ಯಾದಗಿರಿ : ಕೆಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಕರಂತೆ ಕುರಿಗಳು ಸಹ ಟಿಕೆಟ್ ಪಡೆದು ಪ್ರಯಾಣ ಬೆಳೆಸಿರುವ ಅಪರೂಪದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ರೈತರಾದ ಸುನೀಲ್ ಮತ್ತು ರಾಮಲಿಂಗಪ್ಪ ಎಂಬುವವರು ನಿನ್ನೆ ಸಂತೆಗೆ ಬಂದು ಎರಡು ಕುರಿಗಳನ್ನು...
ವಾಟ್ಸ್ಆ್ಯಪ್ ಸ್ಟೇಟಸ್ಗೆ ಯುವತಿಯ ನಗ್ನ ಫೋಟೋ ಹಾಕಿದ ಪ್ರೇಮಿ!
ಹುಬ್ಬಳ್ಳಿ : ಪ್ರೇಮಿಯೊಬ್ಬ ಪ್ರೀತಿಸುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೋವೊಂದನ್ನು ಎಡಿಟ್ ಮಾಡಿ ವಾಟ್ಸ್ಆ್ಯಪ್ ಸ್ಟೇಟಸ್ಗೆ ಹಾಕುವ ಮೂಲಕ ವಿಕೃತಿ ಮೆರೆದಿರುವ ಘಟನೆ ನಗರದಲ್ಲಿ ನಡೆದಿದ್ದು, ಮಹಾರಾಷ್ಟ್ರದ ಶಿರಡಿ ಮೂಲದ ಶುಭಂ ಮಧುಕರ...
ಇನ್ಸ್ಪೆಕ್ಟರ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ – ಆರೋಪಿ ಕಾಲಿಗೆ ಗುಂಡೇಟು…
ಬೆಂಗಳೂರು : ಕೊಲೆಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಕಾಲಿಗೆ ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಪಳನಿ ಅಲಿಯಾಸ್ ಕರ್ಚೀಫ್ ಪಳನಿ ಬಂಧಿತ ಆರೋಪಿ. ನವೆಂಬರ್ 10 ರಂದು ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ಪ್ರಶ್ನಿಸಿ ಅರ್ಜಿ ಸಲ್ಲಿಕೆ – ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್…
ಬೆಂಗಳೂರು : ಕರ್ನಾಟಕ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ಮಾಡಿರುವ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ...
ಮಿನಿ ವಿಧಾನಸೌಧ ಹೆಸರು ಬದಲಾವಣೆ – ತಾಲೂಕು ಆಡಳಿತ ಸೌಧ ಎಂದು ಮರುನಾಮಕರಣ…
ಬೆಂಗಳೂರು : ರಾಜ್ಯದ ಎಲ್ಲಾ ತಾಲೂಕುಗಳಲ್ಲಿನ ಮಿನಿ ವಿಧಾನಸೌಧ ಹೆಸರನ್ನು ಬದಲಾಯಿಸಿ 'ತಾಲೂಕು ಆಡಳಿತ ಸೌಧ' ಎಂದು ಮರುನಾಮಕರಣ ಮಾಡಲಾಗಿದೆ.
ತಾಲ್ಲೂಕು ಆಡಳಿತ ಕಛೇರಿಗಳನ್ನು ರಾಜ್ಯದ ಭಾಷಾನೀತಿಗೆ ಒಳಪಡುವಂತೆ ಹಾಗೂ ರಾಜ್ಯದ ಅಧಿಕೃತ...
ಪ್ರತಾಪ್ ಸಿಂಹ ಸಂಸದ ಆಗೋದಕ್ಕೆ ಲಾಯಕ್ಕಿಲ್ಲ. : ಇಕ್ಬಾಲ್ ಅನ್ಸಾರಿ.
ಕೊಪ್ಪಳ : ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ನೀಡಿದ್ದ ಹೇಳಿಕೆಗೆ ಕಿಡಿಕಾರಿರುವ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರು, ಪ್ರತಾಪ್ ಸಿಂಹ ಸಂಸದ ಆಗೋದಕ್ಕೆ ಲಾಯಕ್ಕಿಲ್ಲ...
ಕ್ರೂಸರ್ ಪಲ್ಟಿಯಾಗಿ ಮಹಿಳೆ ಸಾವು…
ರಾಯಚೂರು : ಕ್ರೂಸರ್ ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಬಳಿ ನಡೆದಿದ್ದು, ಮೃತ ಮಹಿಳೆಯನ್ನು ಕೊಪ್ಪಳದ ಗಿಣಿಗೇರಾ ಮೂಲದ ಲಕ್ಷ್ಮೀದೇವಿ (45) ಎಂದು ಗುರುತಿಸಲಾಗಿದೆ.
ಹತ್ತಿ...
ಪ್ರವಚನ ಮಾಡುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದ ಸ್ವಾಮೀಜಿ.
ಬೆಳಗಾವಿ : ಪ್ರವಚನ ಮಾಡುತ್ತಿರುವಾಗಲೇ ತೀವ್ರ ಹೃದಯಾಘಾತಕ್ಕೊಳಗಾಗಿ ಸ್ವಾಮೀಜಿಯೊಬ್ಬರು ಜನ್ಮದಿನದಂದೇ ಕೊನೆಯುಸಿರೆಳೆದಿದ್ದಾರೆ. ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳ ಗ್ರಾಮದ ಬಸವಯೋಗ ಮಂಟಪ ಟ್ರಸ್ಟ್ ಬಳೋಬಾಳ ಮಠದ ಸಂಗನಬಸವ ಮಹಾಸ್ವಾಮೀಜಿ (53) ಹೃದಯಾಘಾತದಿಂದ ನಿಧನರಾದವರು....
ಮಂಗಳೂರು : ವಿದ್ಯಾರ್ಥಿ-ವಿದ್ಯಾರ್ಥಿನಿ ಮೇಲೆ ನೈತಿಕ ಪೊಲೀಸ್ ಗಿರಿ ; 6 ಮಂದಿ ಅರೆಸ್ಟ್…
ಮಂಗಳೂರು : ನಗರದ ಸುರತ್ಕಲ್ ನಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಹ್ಲಾದ್, ಪ್ರಶಾಂತ್, ಗುರು ಪ್ರಸಾದ್, ಪ್ರತೀಶ್, ಭರತ್, ಸುಖೇಶ್ ಬಂಧಿತ ಆರೋಪಿಗಳು....
ಕಾರು ಪಲ್ಟಿ – ಅಂತ್ಯಕ್ರಿಯೆಗೆ ಹೊರಟಿದ್ದ ದಂಪತಿ ಸಾವು…
ಕಾರವಾರ : ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕೆರೆಗೆ ಬಿದ್ದ ಪರಿಣಾಮ, ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ಹೊರಟಿದ್ದ ದಂಪತಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಮುಂಡಗೋಡದ ಅಮ್ಮಾಜಿ ಕೆರೆಯಲ್ಲಿ ನಡೆದಿದೆ.
ಮುಂಡಗೋಡ ತಾಲೂಕಿನ ಅರಶಿಣಗೇರಿಯ ರಾಜು ವರ್ಗಿಸ್ ಹಾಗೂ...












