ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ ; ರೈಲುಗಳ ವಿಶೇಷ ದರ ಕಡಿತ…
ಬೆಂಗಳೂರು : ರೈಲು ಪ್ರಯಾಣಿಕರಿಗೆ ರೈಲ್ವೇ ಇಲಾಖೆ ಸಿಹಿಸುದ್ದಿ ನೀಡಿದ್ದು, ವಿಶೇಷ ದರ ಕಡಿತಗೊಳಿಸಿದೆ.
ಕೊರೊನಾ ಕಾಲದಲ್ಲಿ ಸಾಮಾನ್ಯ ಟಿಕೆಟ್ ದರಕ್ಕಿಂತ ಶೇ.30 ರಷ್ಟು ಬೆಲೆ ಹೆಚ್ಚಿಸಲಾಗಿತ್ತು. ಇದರಿಂದ ಪ್ರಯಾಣಿಕರು ಪರ್ಯಾಯ ವ್ಯವಸ್ಥೆಗೆ ಮೊರೆ...
ಪ್ರಚಾರದ ಗೀಳಿಗೆ ಬಿದ್ದಾಗ ಅಸಂಬದ್ಧ ಮಾತು ಬರುತ್ತದೆ : ಹಂಸಲೇಖ ವಿರುದ್ಧ ಪ್ರತಾಪ್ ಸಿಂಹ ಕಿಡಿ…
ಮೈಸೂರು : ನಾದ ಬ್ರಹ್ಮ ಹಂಸಲೇಖ ಅವರು ಪೇಜಾವರ ಶ್ರೀಗಳ ವಿರುದ್ಧದ ಹೇಳಿಕೆ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಸಂಸದ ಪ್ರತಾಪ್ ಸಿಂಹ ಜನಾಭಿಪ್ರಾಯದ ವಿರುದ್ಧ ಮಾತಾನಾಡಿ ನಂತರ ಕ್ಷಮೆಯಾಚಿಸುವ ಛಾಳಿ ಹೆಚ್ಚಾಗಿದೆ. ಹಂಸಲೇಖ...
ಕ್ರಿಕೆಟ್ ಪಂದ್ಯದ ವೇಳೆ ಡಿಕ್ಕಿ – ಆಟಗಾರ ಐಸಿಯುವಿಗೆ ದಾಖಲು…
ಹುಬ್ಬಳ್ಳಿ : ರಾಜನಗರದ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಡಿವಿಷನ್ ಕ್ರಿಕೆಟ್ ಟೂರ್ನಿಯ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಇಬ್ಬರು ಆಟಗಾರರು ಡಿಕ್ಕಿ ಹೊಡೆದುಕೊಂಡಿದ್ದು, ಪರಿಣಾಮ ಓರ್ವ ಆಟಗಾರ ಗಂಭೀರವಾಗಿ ಗಾಯಗೊಂಡಿದ್ದು, ಐಸಿಯುಗೆ ದಾಖಲಾಗಿದ್ದಾನೆ.
ಹುಬ್ಬಳ್ಳಿ...
ಪುನೀತ್ ಜೀವನ-ಸಾಧನೆಯನ್ನು ಪಠ್ಯ ಪುಸ್ತಕದಲ್ಲಿ ಸೇರಿಸುವಂತೆ ಸಿಎಂಗೆ ಅಭಿಮಾನಿ ಪತ್ರ…
ಮೈಸೂರು : ನಟ ಪುನೀತ್ ರಾಜ್ ಕುಮಾರ್ ಅವರ ಜೀವನ-ಸಾಧನೆಯನ್ನು ಪಠ್ಯ ಪುಸ್ತಕದಲ್ಲಿ ಸೇರಿಸಬೇಕು ಎಂದು ಪುನೀತ್ ಅಭಿಯಾನಿಯೊಬ್ಬರು ಸರ್ಕಾರಕ್ಕೆ ಮನವಿ ಮಾಡಿದಲ್ಲದೇ, ಸಹಿ ಸಂಗ್ರಹ ಮಾಡುತ್ತಿದ್ದಾರೆ.
ಜಿಲ್ಲೆಯ ಟಿ.ನರಸೀಪುರದ ಮುಡುಕುತೊರೆ ಗ್ರಾಮದ ದೇವರಾಜ್...
ಪೇಜಾವರ ಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ – ಕ್ಷಮೆ ಕೋರಿದ ಹಂಸಲೇಖ.
ಮೈಸೂರು : ಪೇಜಾವರ ಶ್ರೀಗಳ ಕುರಿತು ನಾದಬ್ರಹ್ಮ ಹಂಸಲೇಖ ಅವರು ಮೈಸೂರಿನ ಆಡಿದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಹಂಸಲೇಖ ಅವರು ವಿಡಿಯೋ ಮೂಲಕ...
ಪೇಜಾವರ ಶ್ರೀಗಳನ್ನು ಟೀಕಿಸುವಂತಹ ಮಾತು ಹಂಸಲೇಖ ಬಾಯಿಂದ ಬರಬಾರದಿತ್ತು – ವಿಶ್ವಪ್ರಸನ್ನ ತೀರ್ಥಶ್ರೀ.
ಉಡುಪಿ : ಪೇಜಾವರ ಶ್ರೀಗಳನ್ನು ಟೀಕಿಸುವಂತಹ ಮಾತು ಹಂಸಲೇಖ ಅವರ ಬಾಯಿಯಿಂದ ಬರಬಾರದಿತ್ತು ಪ್ರತಿಕಾರ ಮಾಡುತ್ತಾನೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪದ್ಮವಿಭೂಷಣ ಪ್ರಶಸ್ತಿ...
ಮೈಸೂರು : ಸಿಡಿಮದ್ದು ಸ್ಫೋಟಗೊಂಡು ಸಾಕುನಾಯಿಯ ಮುಖ ಛಿದ್ರ…
ಮೈಸೂರು : ಸಿಡಿಮದ್ದು ಸ್ಫೋಟಗೊಂಡು ಸಾಕು ನಾಯಿ ಛಿದ್ರ ಛಿದ್ರವಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಕಪ್ಪಸೋಗೆಯ ಗ್ರಾಮದಲ್ಲಿ ನಡೆದಿದೆ.
ಕಾಡು ಪ್ರಾಣಿಗಳ ಬೇಟೆಗೆ ಅಕ್ರಮವಾಗಿ ಇರಿಸಿದ್ದ ಸಿಡಿಮದ್ದು ಸ್ಫೋಟವಾಗಿದೆ. ಸ್ಫೋಟಕ್ಕೆ ಕಪ್ಪಸೋಗೆ ಗ್ರಾಮದ...
ಬಿಟ್ ಕಾಯಿನ್ ಹಗರಣ ಕಾಂಗ್ರೆಸ್ ಮನೆ ಬಾಗಿಲು ತಟ್ಟುತ್ತಿದೆ – ಸುನೀಲ್ ಕುಮಾರ್.
ಕಾರ್ಕಳ : ಬಿಟ್ ಕಾಯಿನ್ ಹಗರಣ ಕಾಂಗ್ರೆಸ್ ಮನೆ ಬಾಗಿಲು ತಟ್ಟುತ್ತಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಯಾವುದೇ ದಾಖಲೆಗಳು ಇಲ್ಲದ ಪ್ರಕರಣವಾಗಿದ್ದು ಬಿಟ್...
ಕೋಟ್ಯಂತರ ಮೌಲ್ಯದ ಚಿನ್ನಾಭರಣ ಕಳವು – ಮಗಳ ವಿರುದ್ಧವೇ ದೂರು ನೀಡಿದ ತಾಯಿ..!
ಬೆಂಗಳೂರು : ಕೋಟ್ಯಂತರ ಮೌಲ್ಯದ ಚಿನ್ನಾಭರಣ ತೆಗೆದುಕೊಂಡು ಮಗಳು ನಾಪತ್ತೆಯಾಗಿದ್ದಾಳೆ ಎಂದು ಮಗಳ ವಿರುದ್ಧವೇ ತಾಯಿ ದೂರು ನೀಡಿರುವ ಘಟನೆಯೊಂದು ಜೆಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿಜಯಲಕ್ಷ್ಮಿ ಎಂಬುವವರು ಮಗಳು ತೇಜವಂತಿ...
15 ವರ್ಷದ ಬಾಲಕಿ ಮೇಲೆ ಅತ್ಯಾಚಾರ – ಆರೋಪಿಗೆ ಜೈಲು ಶಿಕ್ಷೆ…
ತುಮಕೂರು : 15 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ತುಮಕೂರಿನ ಪೋಕ್ಸೋ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಿ ಅದೇಶ ನೀಡಿದೆ.
2019ರಲ್ಲಿ ಜಿಲ್ಲೆಯ...












