ಶಾಲೆಗಳ ಹೆಚ್ಚುವರಿ ಶುಲ್ಕ ವಾಪಾಸ್ಗೆ ಆದೇಶ…
ಬೆಂಗಳೂರು : 2020-21ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಪೂರ್ಣ ಶುಲ್ಕ ಪಡೆದಿದ್ದರೆ ಹೆಚ್ಚುವರಿಯಾಗಿ ಪಡೆದ ಶುಲ್ಕವನ್ನು ಪೋಷಕರಿಗೆ ವಾಪಾಸ್ ಮಾಡುವಂತೆ ಸರ್ಕಾರ ಆದೇಶ ನೀಡಿದೆ.
2020-21ನೇ ಸಾಲಿನ ಶೇ.30ರಷ್ಟು ಶುಲ್ಕ ಕಡಿತ ಮಾಡುವಂತೆ ಸರ್ಕಾರ...
ಮತಾಂತರ ನಿಷೇಧ ಕಾಯ್ದೆ ಜಾರಿಯಾಗದಿದ್ದರೆ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ : ಪ್ರಮೋದ್ ಮುತಾಲಿಕ್.
ಬೆಂಗಳೂರು : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಬೇಕು ಇಲ್ಲವಾದಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಗೃಹ...
ಆಟೋ-ಲಾರಿ ಡಿಕ್ಕಿ ; ಮೂವರ ದುರ್ಮರಣ…
ಯಾದಗಿರಿ : ಆಟೋ ಹಾಗೂ ಲಾರಿ ನಡುವೆ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಗರದ ಮುದ್ನಾಳ್ ಕ್ರಾಸ್ ಬಳಿ ಸಂಭವಿಸಿದೆ.
ಕಂಚಗಾರಹಳ್ಳಿ ತಾಂಡ ನಿವಾಸಿಯಾದ ಆಟೋ ಚಾಲಕ ಲಕ್ಷ್ಮಣ, ಶಹಾಪುರ ತಾಲೂಕಿನ ಹೋತಪೇಟೆ...
ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ!
ಮಂಗಳೂರು : ಕಂಕನಾಡಿಯಲ್ಲಿ ಪಾರ್ಕ್ ಮಾಡಿದ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಮಣ್ಣಗುಡ್ಡ ನಿವಾಸಿ ಪ್ರಶಾಂತ್ (44) ಎಂದು ಗುರುತಿಸಲಾಗಿದೆ. ನಿನ್ನೆ ಬೆಳಗ್ಗೆ 10.30ರ ಸುಮಾರಿಗೆ ಪ್ರಶಾಂತ್ ತನ್ನ ಪತ್ನಿಗೆ...
ಶಿವಮೊಗ್ಗ : ಮರಿ ಆನೆಗೆ ಪುನೀತ್ ರಾಜ್ಕುಮಾರ್ ಹೆಸರು…
ಶಿವಮೊಗ್ಗ : ಜಿಲ್ಲೆಯ ಸಕ್ಕರೆಬೈಲು ಆನೆ ಬಿಡಾರದ ಗಂಡು ಮರಿ ಆನೆಗೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಎಂಬ ಹೆಸರು ನಾಮಕರಣ ಮಾಡಲಾಗಿದೆ.
ಕಳೆದೆರೆಡು ತಿಂಗಳ ಹಿಂದೆಯಷ್ಟೇ ಪುನೀತ್ ಅವರು ವನ್ಯಜೀವಿ ರಕ್ಷಣೆಗೋಸ್ಕರ ಮತ್ತು...
ಪ್ರಯಾಣಿಕರೇ ಗಮನಿಸಿ.. ಇನ್ನು ಮುಂದೆ ಬಸ್ಗಳಲ್ಲಿ ಮೊಬೈಲ್ ಸದ್ದನ್ನು ಜೋರಾಗಿ ಮಾಡುವಂತಿಲ್ಲ…
ಬೆಂಗಳೂರು : ಇನ್ನು ಮುಂದೆ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಮೊಬೈಲ್ ಸದ್ದನ್ನು ಜೋರಾಗಿ ಮಾಡುವಂತಿಲ್ಲ. ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಕೆಎಸ್ಆರ್ಟಿಸಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಅವರು, ಬಸ್...
ಮೂರು ದಿನದಲ್ಲಿ ಜೆಡಿಎಸ್ಗೆ ರಾಜೀನಾಮೆ ನೀಡಿ ಬಿಜೆಪಿ ಸೇರುತ್ತೇನೆ : ಸಂದೇಶ್ ನಾಗರಾಜ್.
ಮೈಸೂರು : ಇನ್ನೂ ಮೂರು ದಿನದಲ್ಲಿ ಜೆಡಿಎಸ್ಗೆ ಅಧಿಕೃತವಾಗಿ ರಾಜೀನಾಮೆ ನೀಡಿ ಬಿಜೆಪಿ ಸೇರಲಿದ್ದೇನೆ ಎಂದು ಎಂದು ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಅವರಿಗೆ...
ಹಳಿ ತಪ್ಪಿದ ರೈಲು – ತಪ್ಪಿದ ಭಾರಿ ಅನಾಹುತ…
ಬೆಂಗಳೂರು : ಕಣ್ಣೂರು–ಬೆಂಗಳೂರು ಎಕ್ಸ್ಪ್ರೆಸ್ ರೈಲಿನ ಐದು ಬೋಗಿಗಳು ಹಳಿ ತಪ್ಪಿದ್ದು, ಭಾರಿ ಅನಾಹುತವೊಂದು ತಪ್ಪಿದೆ.
ಮುಂಜಾನೆ 3.50ರ ಸುಮಾರಿಗೆ ರೈಲು ತೊಪ್ಪೂರು – ಶಿವಾಡಿ ಬಳಿ ಚಲಿಸುತ್ತಿದ್ದ ವೇಳೆ ಹಳಿಯ ಮೇಲೆ...
ಚಾಮುಂಡೇಶ್ವರಿ ದೇವಾಲಯದ ಹುಂಡಿಯಲ್ಲಿ 1.77 ಕೋಟಿ ಸಂಗ್ರಹ…
ಮೈಸೂರು : ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಸೆಪ್ಟೆಂಬರ್ 23ರಿಂದ ನವೆಂಬರ್ 10ರವರೆಗೆ 1.77 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಹುಂಡಿ ಎಣಿಕೆ ಸಂಬಂಧ ಚಾಮುಂಡೇಶ್ವರಿ ದೇವಸ್ಥಾನ...
ಪದವಿಯಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ; ಶಿಕ್ಷಣದಲ್ಲಿ ರಾಜಕೀಯ ಏಕೆ ಬೆರೆಸುತ್ತೀರಿ? : ಹೈಕೋರ್ಟ್ ಪ್ರಶ್ನೆ…
ಬೆಂಗಳೂರು : ರಾಜ್ಯದಲ್ಲಿ ಎಲ್ಲ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಅಸಮಾಧಾನ ಹೊರಹಾಕಿದ್ದು, ಶಿಕ್ಷಣದಲ್ಲಿ ರಾಜಕೀಯ ಏಕೆ ಬೆರೆಸುತ್ತೀರಿ ಎಂದು ಪ್ರಶ್ನೆ ಮಾಡಿದೆ.
ಸರ್ಕಾರದ...












