ದರ್ಶನ್ ಮಧ್ಯಂತರ ಜಾಮೀನು ತೆರವಿಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದಿಂದ ಅನುಮತಿ: ಪೊಲೀಸ್ ಆಯುಕ್ತ ಬಿ.ದಯಾನಂದ್.

0
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ 4 ತಿಂಗಳು ಸೆರೆವಾಸ ಅನುಭವಿಸಿದ್ದ ನಟ ದರ್ಶನ್ ಅವರಿಗೆ ಅವರ ಆರೋಗ್ಯ ಸಮಸ್ಯೆ ಇರುವ ಕಾರಣಗಳಿಂದ 6 ವಾರಗಳ ಕಾಲ ಹೈಕೋರ್ಟ್ ಮಧ್ಯಂತರ...

ಸಚಿವ ಜಮೀರ್ ಅಹ್ಮದ್ ಗೆ ಕುಳ್ಳ ಎಂದು ಯಾವತ್ತೂ ಕರೆದಿಲ್ಲ: ಎಚ್.ಡಿ.ಕುಮಾರಸ್ವಾಮಿ.

0
ಮೈಸೂರು: ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಮ್ಮನ್ನು 'ಕರಿಯಾ' ಎಂದು ಕರೆದಿರುವ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು,...

ಬೆಳಗಾವಿ ಎಸ್‍ಡಿಎ ಆತ್ಮಹತ್ಯೆ ಪ್ರಕರಣ: ಸಚಿವೆ ಹೆಬ್ಬಾಳ್ಕರ್ ಪಿಎ ಸೇರಿ ಮೂವರಿಗೆ ಜಾಮೀನು ಮಂಜೂರು.

0
ಬೆಳಗಾವಿ: ಒಂಬತ್ತು ದಿನಗಳ ಹಿಂದೆ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಎಸ್‍ಡಿಎ ರುದ್ರೇಶ್ ಯಾದವಣ್ಣನವರ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲು ಪೊಲೀಸರು ವಿಫಲರಾಗಿದ್ದಾರೆ, ಆದರೆ ಈ...

ರಾಜ್ಯದಲ್ಲಿ ಗಂಡಸರಿಗೂ ಫ್ರೀ ಬಸ್ ಪ್ರಯಾಣ ಭಾಗ್ಯ: ಸುಳಿವು ಕೊಟ್ಟ ಡಿ.ಕೆ.ಶಿವಕುಮಾರ್.

0
ಬೆಂಗಳೂರು: ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡಸರಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆ ಮೂಲಕ ಗಂಡಸರಿಗೂ ಫ್ರೀ ಬಸ್...

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ.

0
ಬೆಂಗಳೂರು: ರೈತ ರುದ್ರಪ್ಪ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ. ಹಾವೇರಿ...

ಬಗರ್ ಹುಕುಂ ಸಂಬಂಧಿತ ಅರ್ಜಿಗಳನ್ನು ನವೆಂಬರ್ 25 ರೊಳಗೆ ತೆರವುಗೊಳಿಸಬೇಕ: ಸಚಿವ ಕೃಷ್ಣ ಬೈರೇಗೌಡ.

0
ಬೆಂಗಳೂರು: ಬಗರ್ ಹುಕುಂ ಸಂಬಂಧಿತ ಅರ್ಜಿಗಳನ್ನು ನವೆಂಬರ್ 25 ರೊಳಗೆ ತೆರವುಗೊಳಿಸಬೇಕು, ಆದೇಶ ಪಾಲನೆಯಾಗದಿದ್ದಲ್ಲಿ ಎಲ್ಲರಿಗೂ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದ್ದಾರೆ. ಬಗರ್...

ಕೋವಿಡ್ ಹಗರಣದ ತನಿಖೆಗೆ ಎಸ್ಐಟಿ ರಚನೆ ಮಾಡಲು ಸಚಿವ ಸಂಪುಟ ಒಪ್ಪಿಗೆ.

0
ಬೆಂಗಳೂರು: ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ(ಎಸ್ಐಟಿ) ರಚನೆ ಮಾಡಲು ರಾಜ್ಯ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿದೆ....

ಶ್ರೀರಂಗಪಟ್ಟಣದ ಮದರಸಾ ತೆರವುಗೊಳಿಸುವಂತೆ ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್‍ಗೆ ಮನವಿ.

0
ಬೆಂಗಳೂರು: ಶ್ರೀರಂಗಪಟ್ಟಣದ ಐತಿಹಾಸಿಕ ಜಾಮಾ ಮಸೀದಿ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಮದರಸಾವನ್ನು ತೆರವುಗೊಳಿಸುವಂತೆ ಮಂಡ್ಯ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್‍ಗೆ ಮನವಿ ಮಾಡಿದೆ. ವಕ್ಫ್ ಬೋರ್ಡ್...

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕಡೆ ಗೆಲ್ಲಲಿದೆ: ಸಿಎಂ ವಿಶ್ವಾಸ.

0
ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಉಪಚುನಾವಣೆಯಲ್ಲಿ ನಾವು ಮೂರೂ ಕಡೆ ಗೆಲ್ಲಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಆಪರೇಶನ್ ಕಮಲದ ಬಗ್ಗೆ ಮುಖ್ಯಮಂತ್ರಿಗಳು ದಾಖಲಾತಿಗಳಿದ್ದರೆ ತನಿಖೆ ಮಾಡಿಸಬೇಕೆಂದು ರಾಜ್ಯ ಬಿಜೆಪಿ...

ಕಬ್ಬಿಣದ ಅದಿರು ಅರಣ್ಯೇತರ ಉತ್ಪನ್ನವಾಗಿ ಘೋಷಿಸಲು ಸರ್ಕಾರದ ಚಿಂತನೆ: ವನ್ಯಜೀವಿ ತಜ್ಞರ ಆಕ್ರೋಶ.

0
ಹುಬ್ಬಳ್ಳಿ: ಕಬ್ಬಿಣದ ಅದಿರನ್ನು ಅರಣ್ಯೇತರ ಉತ್ಪನ್ನ ಎಂದು ವರ್ಗೀಕರಿಸಬೇಕೆಂಬ ಕರ್ನಾಟಕ ಸರ್ಕಾರದ ಪ್ರಸ್ತಾಪದ ಬಗ್ಗೆ ವನ್ಯಜೀವಿ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ, ಅಂತಹ ಕ್ರಮವು ಕಾನೂನುಬದ್ಧವಾಗಿ ಅಸಂಬದ್ದವಲ್ಲ ಎಂದು ಎಚ್ಚರಿಸಿದ್ದಾರೆ. ಖನಿಜಗಳು, ಗಣಿ ಮತ್ತು...
error: Content is protected !!