ಎಟಿಎಂನಲ್ಲಿ ಹಣ ಕಳ್ಳತನ ಮಾಡಲು ಯತ್ನ – ಆರೋಪಿ ಬಂಧನ…
ಹುಬ್ಬಳ್ಳಿ : ಎಟಿಎಂನಲ್ಲಿ ಹಣ ಕಳ್ಳತನ ಮಾಡಲು ಯತ್ನಿಸಿದ್ದ ಆರೋಪಿಯನ್ನು ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಕ್ಟೋಬರ್ 13 ರಂದು ತಡರಾತ್ರಿ ನಗರದ ನ್ಯೂ ಕಾಟನ್ ಮಾರ್ಕೆಟ್ ನ ಎಕ್ಸಿಸ್ ಬ್ಯಾಂಕ್ ಎಟಿಎಂಗೆ...
ರೈತರ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡಿ ಪರಿಹಾರ ನೀಡಿ : ಸಿಎಂಗೆ ಸಿದ್ದರಾಮಯ್ಯ ಪತ್ರ…
ಬೆಂಗಳೂರು : ರಾಜ್ಯ ಸರ್ಕಾರವು ರೈತರ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡಿ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ನವೆಂಬರ್ ತಿಂಗಳ ಮಧ್ಯಭಾಗಕ್ಕೆ ಬರುತ್ತಿದ್ದರೂ...
ಬೆಳಗಾವಿ ಬೈಪಾಸ್ ರಸ್ತೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ – ಬೆಂಕಿ ಹಚ್ಚಿಕೊಂಡ ರೈತ!
ಬೆಳಗಾವಿ : ಹಲಗಾ- ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿ ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ರೈತನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ನಡೆದಿದೆ.
ರಸ್ತೆ ನಿರ್ಮಾಣಕ್ಕೆ ಈ ಮೊದಲು ಸರ್ವೇ ಮಾಡಿದ ಜಮೀನು...
ಸಿಎಂ ಬದಲಾವಣೆ ನೂರಕ್ಕೆ ನೂರು ಆಗುತ್ತೆ : ಶಿವರಾಜ್ ತಂಗಡಗಿ.
ಕೊಪ್ಪಳ : ಮುಖ್ಯಮಂತ್ರಿ ಬದಲಾವಣೆ ನೂರಕ್ಕೆ ನೂರು ಆಗುತ್ತೆ ಎಂದು ಕಾಂಗ್ರೆಸ್ ಮಾಜಿ ಸಚಿವ ಶಿವರಾಜ್ ತಂಗಡಗಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನವರಿ ಅಂತ್ಯಕ್ಕೆ ಬಸವರಾಜ ಬೊಮ್ಮಾಯಿ ಅವರ ಅಧಿಕಾರ...
ಜೈಲಿನಿಂದ ಬಿಡುಗಡೆಯಾದ ಹ್ಯಾಕರ್ ಶ್ರೀಕಿ.
ಬೆಂಗಳೂರು : ಬಿಟ್ ಕಾಯಿನ್ ದಂಧೆಯ ಆರೋಪ ಹೊತ್ತಿರುವ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಇಂದು ಜೈಲಿನಿಂದ ಹೊರ ಬಂದಿದ್ದಾರೆ.
ಜೈಲಿನಿಂದ ಹೊರ ಬಂದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಕಿ, ನಾನು ಏನೂ...
ಕಡಲೆಕಾಯಿ ಪರಿಷೆಗೆ ಅನುಮತಿ ನೀಡಿದ ಬಿಬಿಎಂಪಿ.
ಬೆಂಗಳೂರು : ನಗರದ ಬಸವನಗುಡಿಯಲ್ಲಿ ನಡೆಯುವ ಕಡಲೆಕಾಯಿ ಪರಿಷೆಗೆ ಬಿಬಿಎಂಪಿ ಗ್ರೀನ್ ಸಿಗ್ನಲ್ ನೀಡಿದೆ.
ಕೊರೊನಾ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಕಡಲೆಕಾಯಿ ಪರಿಷೆಗೆ ಬ್ರೇಕ್ ಹಾಕಲಾಗಿತ್ತು. ಇದೀಗ ಮತ್ತೆ ಕಡಲೆಕಾಯಿ ಪರಿಷೆಗೆ...
ಬಿಟ್ ಕಾಯಿನ್ ಹಗರಣ ಮುಖ್ಯಮಂತ್ರಿಯನ್ನು ಬಲಿ ತೆಗೆದುಕೊಳ್ಳಲಿದೆ : ಪ್ರಿಯಾಂಕ್ ಖರ್ಗೆ.
ಕಲಬುರಗಿ : ಬಿಟ್ ಕಾಯಿನ್ ಹಗರಣ ಕರ್ನಾಟಕದ ಮುಖ್ಯಮಂತ್ರಿಯನ್ನು ಬಲಿ ತೆಗೆದುಕೊಳ್ಳಲಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಟ್ ಕಾಯಿನ್ ಹಗರಣ ನಡೆದಿರುವುದು ಬಿಜೆಪಿ ಸರ್ಕಾರದಲ್ಲಿ,...
ಚಳ್ಳಕೆರಮ್ಮ ದೇವಾಲಯದಲ್ಲಿ ಕಳ್ಳರ ಕೈಚಳಕ – ಹುಂಡಿಯಲ್ಲಿದ್ದ ಹಣ ದೋಚಿ ಪರಾರಿ…
ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ನಗರದ ಚಳ್ಳಕೆರಮ್ಮ ದೇವಾಲಯದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
ನಿನ್ನೆ ರಾತ್ರಿ ದೇವಸ್ಥಾನದ ಕಬ್ಬಿಣದ ಕಂಬಿಗಳನ್ನು ಮುರಿದು ಒಳನುಗ್ಗಿರುವ ಕಳ್ಳರು, ದೇಗುಲದ 2 ಹುಂಡಿಯಲ್ಲಿ ಇದ್ದ ಹಣವನ್ನು ದೋಚಿ...
ಚಿಕ್ಕಬಳ್ಳಾಪುರದಲ್ಲಿ ಭೂ ಕಂಪನದ ಅನುಭವ – ಭೀತಿಯಲ್ಲಿ ಜನರು…
ಚಿಕ್ಕಬಳ್ಳಾಪುರ : ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಿಟ್ಟಹಳ್ಳಿ ಗ್ರಾಮ ಸೇರಿ ಸುತ್ತಮುತ್ತಲ ಹಳ್ಳಿಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ನಿನ್ನೆ ರಾತ್ರಿ 8.50ರ ಸಮಯದಲ್ಲಿ ಭೂಮಿಯಿಂದ ಭಾರಿ ಶಬ್ದ ಬಂದಿದೆ. ಮನೆಯಲ್ಲಿದ್ದ ಪಾತ್ರೆಗಳು, ದೇವರ...
ಕೊಳ್ಳೇಗಾಲದ ರಸ್ತೆಗೆ ಪುನೀತ್ ಹೆಸರು ನಾಮಕರಣ…
ಚಾಮರಾಜನಗರ : ಜಿಲ್ಲೆಯ ಕೊಳ್ಳೇಗಾಲದ ರಸ್ತೆಗೆ ಪುನೀತ್ ರಾಜ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗಿದೆ.
ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಅಚ್ಗಾಳ್ ಸರ್ಕಲ್ ನಿಂದ ತಾಲೂಕು ಪಂಚಾಯತ್ ವೃತ್ತದವರಗಿರುವ ಸುಮಾರು ಒಂದು ಕಿ.ಮೀ ಉದ್ದದ...












