ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ…

0
ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ನಾಪತ್ತೆಯಾಗಿರುವ ಖ್ಯಾತ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಇನ್ನೂ ಪತ್ತೆಯಾಗಿಲ್ಲ. ಹೀಗಾಗಿ ವಕೀಲ ರಾಜೇಶ್ ಭಟ್ ವಿರುದ್ಧ ಲುಕ್ ಔಟ್ ನೋಟಿಸ್...

ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಯತ್ನಿಸಿದ ಒಂದೇ ಕುಟುಂಬದ ಐವರು ಸಾವು…

0
ಕೋಲಾರ : ಮಗು ಅಪಹರಣ ಪ್ರಕರಣದಲ್ಲಿ ಪೊಲೀಸರು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದರಿಂದ ಮರ್ಯಾದೆಗೆ ಅಂಜಿ ಭಾನುವಾರ ಆತ್ಮಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ಐವರು ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ. ಮುನಿಯಪ್ಪ (70)...

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ…

0
ಬೆಂಗಳೂರು : ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ಅಖಿಲ ಗೋವಾ ಕನ್ನಡ...

ವಿಧಾನ ಪರಿಷತ್ ಚುನಾವಣೆ ದಿನಾಂಕ ಪ್ರಕಟ…

0
ಬೆಂಗಳೂರು : ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು, ಚುನಾವಣಾ ದಿನಾಂಕ ಪ್ರಕಟಿಸಲಾಗಿದೆ. ನವೆಂಬರ್ 16 ರಿಂದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನ.23 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ....

ಚಿತ್ರದುರ್ಗ : ಹೃದಯಾಘಾತದಿಂದ ಡಿವೈಎಸ್​ಪಿ ನಿಧನ…

0
ಚಿತ್ರದುರ್ಗ : ಡಿಸಿಆರ್ ಬಿ ಡಿವೈಎಸ್​ಪಿಯಾಗಿ ಕರ್ತವ್ಯ ನಿರ್ವಹಿಸುತಿದ್ದ ರಮೇಶ್(52) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪ್ರತಿದಿನದಂತೆ ಇಂದು ಬೆಳಗ್ಗೆ ವಾಕಿಂಗ್ ಮುಗಿಸಿ ಮನೆಗೆ ಬಂದ ರಮೇಶ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದಿದ್ದರು. ಆಗ ತಕ್ಷಣ...

ತನ್ನ ಜೊತೆ ಮದುವೆಯಾಗಬೇಕಿದ್ದ ಯುವತಿಗೆ ಅಶ್ಲೀಲ ಸಂದೇಶ – ಯುವಕ ಅರೆಸ್ಟ್!

0
ಮಂಗಳೂರು : ತನ್ನೊಂದಿಗೆ ಮದುವೆಯಾಗಬೇಕಿದ್ದ ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಕುದ್ರೋಳಿ ನಿವಾಸಿ ಶ್ರೀನಿವಾಸ ಭಟ್ (35) ಬಂಧಿತ ಆರೋಪಿ. ಶ್ರೀನಿವಾಸ ಭಟ್ ಜೊತೆ ನಗರದ ಯುವತಿಯೊಂದಿಗೆ ಮದುವೆ...

ಗಂಡನ ಕುಡಿತದ ಚಟ ಹೋಗಲಿ, ನಾನು ಇಷ್ಟಪಟ್ಟಿರುವ ಹುಡುಗನ ಜೊತೆ ಮದುವೆ ಮಾಡು – ಹಾಸನಾಂಬೆಗೆ ಭಕ್ತರ ಕೋರಿಕೆ...

0
ಹಾಸನ : ಅ.28 ರಿಂದ 10 ದಿನಗಳ ಕಾಲ ಹಾಸನಾಂಬೆಯ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಪ್ರತಿ ವರ್ಷದಂತೆ ಈ ಬಾರಿಯೂ ಅನೇಕ ಪತ್ರಗಳು ಬಂದಿದ್ದು ಕುತೂಹಲ ಕೆರಳಿಸಿವೆ. ಗಂಡನ ಕುಡಿತದ ಚಟ ಹೋಗಲಿ,...

ಕತ್ತಲಲ್ಲಿ ಕರಿ ಬೆಕ್ಕು ಹುಡುಕಿದಂಗೆ : ಸಚಿವ ಈಶ್ವರಪ್ಪ.

0
ಬೆಂಗಳೂರು : ವಿಧಾನ ಸೌಧದಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬದಲಾವಣೆ ಮಾಡ್ತಾರೆ ಎಂಬ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿ, ಇದು 'ಕತ್ತಲಲ್ಲಿ ಕರಿ ಬೆಕ್ಕು...

ಬೆಂಗಳೂರಿನಲ್ಲಿ ಆಟೋ ದರ ಹೆಚ್ಚಳ – ಡಿ.1ರಿಂದಲೇ ಹೊಸ ದರ ಜಾರಿ…

0
ಬೆಂಗಳೂರು : ನಗರದಲ್ಲಿ ಆಟೋ ಪ್ರಯಾಣ ದರ ಹೆಚ್ಚಳವಾಗಿದ್ದು, ಡಿಸೆಂಬರ್ 1 ರಿಂದಲೇ ಹೊಸ ದರ ಅನ್ವಯವಾಗುತ್ತದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ತಿಳಿಸಿದೆ. ಎರಡು ಕಿಲೋ ಮೀಟರ್ ಗೆ 25 ರೂಪಾಯಿ ಇದ್ದ...

ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ‘ಪದ್ಮಶ್ರೀ’ ಪ್ರಶಸ್ತಿ…

0
ನವದೆಹಲಿ : ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಇಂದು ‘ಪದ್ಮಶ್ರೀ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ಜರುಗಿದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿ...
error: Content is protected !!