ಬೆಳಗಾವಿ : ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ…

0
ಬೆಳಗಾವಿ : ಬೆಳ್ಳಂಬೆಳಗ್ಗೆ ಆಭರಣ ಮಳಿಗೆಗಳ ಮಾಲೀಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ನಗರದ ಖಡೇಬಜಾರ್ ನಲ್ಲಿರುವ ಪ್ರತಿಷ್ಠಿತ ಪೋತದಾರ್ ಜ್ಯುವೆಲ್ಲರ್ಸ್ ಮೇಲೆ ದಾಳಿ ಮಾಡಲಾಗಿದೆ. ಜೊತೆಗೆ ಜಾಧವ್ ನಗರದಲ್ಲಿರುವ ಪೋತದಾರ್ ಜ್ಯುವೆಲ್ಲರ್ಸ್ ಮಾಲೀಕ...

ದೀಪಾವಳಿಯ ತ್ಯಾಜ್ಯ ಎಸೆಯಲು ಕೆರೆಗೆ ತೆರಳಿದ್ದ ಸಹೋದರಿಯರು ನೀರುಪಾಲು…

0
ಬೆಳಗಾವಿ : ಕೆರೆಗೆ ದೀಪಾವಳಿಯ ತ್ಯಾಜ್ಯ ಎಸೆಯಲು ತೆರಳಿದ್ದ ಸಹೋದರಿಯರು ನೀರುಪಾಲಾಗಿರುವ ಘಟನೆ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ನಡೆದಿದೆ. ಸಾಂಬ್ರಾ ನಿವಾಸಿ ನೇತ್ರಾ ಕೊಳವಿ (8) ಹಾಗು ಪ್ರಿಯಾ ಕೊಳವಿ (6) ಮೃತ ಸಹೋದರಿಯರು....

ಕಾನ್ಸ್ ಟೇಬಲ್ ಮಗನ ಬರ್ಬರ ಕೊಲೆ ಪ್ರಕರಣ ; ಆರು ಆರೋಪಿಗಳು ಅರೆಸ್ಟ್…

0
ಕಲಬುರಗಿ : ಬೆಳ್ಳಂಬೆಳಗ್ಗೆ ಬಸ್ ನಿಲ್ದಾಣದಲ್ಲಿ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಕಾಶ ಜಾಧವ (22), ಮುರ್ತುಜಾ ಮೊಹಮ್ಮದ್ ಅಲಿ (25), ಅಶೋಕ...

ಇಂದಿನಿಂದ ಎಲ್‍ಕೆಜಿ, ಯುಕೆಜಿ, ಅಂಗನವಾಡಿ ಪ್ರಾರಂಭ…

0
ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಎಲ್‍ಕೆಜಿ, ಯುಕೆಜಿ ಮತ್ತು ಅಂಗನವಾಡಿ ಕೇಂದ್ರಗಳು ಓಪನ್ ಆಗಲಿವೆ. ಕೊರೊನಾ ನಿಯಂತ್ರಣಕ್ಕೆ ಬಂದ ಹಿನ್ನೆಲೆ ಇಂದಿನಿಂದ ಪೂರ್ವ ಪ್ರಾಥಮಿಕ ತರಗತಿಗಳು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಇದರ ಜತೆಗೆ...

ರಾಹುಲ್ ಗಾಂಧಿಗೆ ತಿಳುವಳಿಕೆ ಇಲ್ಲ, ಸಿದ್ದರಾಮಯ್ಯ, ಡಿಕೆಶಿ ನೀವಾದ್ರೂ ಪ್ರಬುದ್ಧರಾಗಿ ಮಾತಾಡಿ : ಪ್ರಹ್ಲಾದ್ ಜೋಶಿ.

0
ಧಾರವಾಡ : ರಾಹುಲ್ ಗಾಂಧಿ ತಿಳುವಳಿಕೆ ಇಲ್ಲದವರು, ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನೀವು ಪ್ರಬುದ್ಧರಾಗಿ ಮಾತನಾಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಲಹೆ ನೀಡಿದರು. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

ಹಾಸನಾಂಬೆ ದರ್ಶನಕ್ಕೆ ಇಂದು ತೆರೆ – ಮುಂದಿನ ವರ್ಷ ದೇವಿಯ ದರ್ಶನ ಭಾಗ್ಯ…

0
ಹಾಸನ : ಹಾಸನಾಂಬೆಯ ದರ್ಶನಕ್ಕೆ ಇಂದು ತೆರೆ ಬಿದ್ದಿದೆ. ಅಕ್ಟೋಬರ್ 28 ರಂದು ದೇವಾಲಯ ತೆರೆಯಲಾಗಿತ್ತು. ಕಳೆದ 9 ದಿನಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ತಾಯಿ ಹಾಸನಾಂಬೆಯ ದರ್ಶನ ಪಡೆದಿದ್ದರು. 10ನೇ ದಿನವಾದ...

ಟ್ರ್ಯಾಕ್ಟರ್‌ಗೆ ಟ್ಯಾಂಕರ್ ಡಿಕ್ಕಿ – ಸ್ಥಳದಲ್ಲೇ ಇಬ್ಬರು ಸಾವು…

0
ಹುಬ್ಬಳ್ಳಿ : ನಿಂತಿದ್ದ ಟ್ರ್ಯಾಕ್ಟರ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಬುಡರಸಿಂಗಿ ಕ್ರಾಸ್ ಬಳಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಕಲ್ಮೇಶ ಯಂಕಮ್ಮನವರ (26) ಹಾಗೂ ಹಾವೇರಿ ಜಿಲ್ಲೆಯ...

ಮೀನುಗಾರಿಕೆಗೆ ತೆರಳಿದ್ದ ಬೋಟ್ ಗೆ ಬೆಂಕಿ – ಏಳು ಮಂದಿಯ ರಕ್ಷಣೆ…

0
ಕಾರವಾರ : ಮೀನು ಹಿಡಿಯಲು ತೆರಳಿದ್ದ ಬೋಟ್ ಗೆ ಬೆಂಕಿ ತಗುಲಿದ್ದು, ಬೋಟ್ ನಲ್ಲಿದ್ದ ಏಳು ಮಂದಿ ಮೀನುಗಾರರರನ್ನು ರಕ್ಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಮಲ್ಪೆ ಮೂಲದ ವರದ ವಿನಾಯಕ ಎಂಬ ಬೋಟ್ ಮೀನುಗಾರಿಕೆ...

ಚಿಕ್ಕಬಳ್ಳಾಪುರ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಬಸ್…

0
ಚಿಕ್ಕಬಳ್ಳಾಪುರ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಬಸ್ ಕೆರೆಗೆ ಉರುಳಿದ ಘಟನೆ ಬಾಗೇಪಲ್ಲಿ ತಾಲೂಕಿನ ಯಲ್ಲಂಪಲ್ಲಿ ಗ್ರಾಮದ ಬಳಿ ನಡೆದಿದ್ದು, ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾಗೇಪಲ್ಲಿ ಡೀಪೋಗೆ ಸೇರಿದ...

ಧಾರಾಕಾರ ಮಳೆ – ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ…

0
ಮೈಸೂರು : ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಚಾಮುಂಡಿಬೆಟ್ಟದಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಕಳೆದ ತಿಂಗಳು ನಂದಿ ಬೆಟ್ಟಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿತ್ತು.‌ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್ ಅವರು ಇತ್ತೀಚೆಗೆ...
error: Content is protected !!