18 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರದ ಆದೇಶ…

0
ಬೆಂಗಳೂರು : ತಾತ್ಕಾಲಿಕವಾಗಿ 18 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು. ಕೊರೊನಾ ನಿಯಂತ್ರಣಕ್ಕೆ...

ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ – ಜನಜೀವನ ಅಸ್ತವ್ಯಸ್ತ…

0
ಬೆಂಗಳೂರು : ದೀಪಾವಳಿ ಸಂಭ್ರಮದಲ್ಲಿದ್ದ ಸಿಲಿಕಾನ್ ಮಂದಿಗೆ ವರುಣದೇವ ಶಾಕ್ ನೀಡಿದ್ದಾನೆ. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ನಗರದ ಹಲವೆಡೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕೆ.ಆರ್.ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ, ಲಾಲ್‍ಬಾಗ್, ಟೌನ್‍ಹಾಲ್, ಮೆಜೆಸ್ಟಿಕ್...

ಪಾತ್ರೆ ತೊಳೆಯಲು ಹೋಗಿದ್ದ ಮಕ್ಕಳಿಬ್ಬರು ನೀರುಪಾಲು…

0
ಆನೇಕಲ್ : ಪಾತ್ರೆ ತೊಳೆಯಲು ಹೊಗಿದ್ದ ಇಬ್ಬರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಟಿ.ಅಗ್ರಹಾರ ಗ್ರಾಮದಲ್ಲಿ ನಡೆದಿದ್ದು, ಶ್ರಾವಣಿ (12), ಅರ್ಚನಾ (9)...

ಬೆಲೆ ನಿಗದಿ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿ ಇಲ್ಲ : ಶೋಭಾ ಕರಂದ್ಲಾಜೆ.

0
ಉಡುಪಿ : ಪೆಟ್ರೋಲಿಯಮ್ ಉತ್ಪನ್ನಗಳು ನಮ್ಮ ದೇಶದಲ್ಲಿ ಉತ್ಪಾದನೆಯಾಗುವ ಪದಾರ್ಥವಲ್ಲ. ಬೆಲೆ ನಿಗದಿ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿ ಇಲ್ಲ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಉಡುಪಿ ಕೃಷ್ಣ ಮಠ ಭೇಟಿಗೂ...

ನ.8ರಿಂದ ಎಲ್‌ಕೆಜಿ , ಯುಕೆಜಿ ಆರಂಭ…

0
ಬೆಂಗಳೂರು : ರಾಜ್ಯದಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಆರಂಭಕ್ಕೆ ಗ್ರೀನ್‌ಸಿಗ್ನಲ್ ಸಿಕ್ಕಿದ್ದು, ನವೆಂಬರ್ 8 ರಿಂದ ಎಲ್‌ಕೆಜಿ, ಯುಕೆಜಿ ಭೌತಿಕ ತರಗತಿ ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. ಈ ಸಂಬಂಧ ಮಾರ್ಗಸೂಚಿಗಳನ್ನೂ ಬಿಡುಗಡೆ...

ಪುನೀತ್ ರಾಜ್‍ಕುಮಾರ್ ಗೆ ‘ಬಸವಶ್ರೀ ಪ್ರಶಸ್ತಿ’ ನೀಡುವುದಾಗಿ ಘೋಷಿಸಿದ ಮುರುಘಾ ಶ್ರೀ.

0
ಚಿತ್ರದುರ್ಗ : ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಮುರುಘಾ ಮಠದಿಂದ ನೀಡುವ, ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ನೀಡುವುದಾಗಿ ಡಾ.ಶಿವಮೂರ್ತಿ ಮುರುಘಾ ಶರಣರು ಘೋಷಣೆ ಮಾಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಟ ಅಪ್ಪುಗೆ...

ಲಂಡನ್‍ ಗಿಫ್ಟ್ ಆಸೆಗೆ 4.49 ಲಕ್ಷ ರೂ. ಕಳೆದುಕೊಂಡ್ರು!

0
ಹುಬ್ಬಳ್ಳಿ : ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ವ್ಯಕ್ತಿಯೋರ್ವ ಉಡುಗೊರೆ ಹೆಸರಿನಲ್ಲಿ ಧಾರವಾಡದ ರಾಮನಗರ ನಿವಾಸಿ ರಾಜಶೇಖರ್ ನವಲೂರ ಎಂಬುವವರಿಗೆ 4.49 ಲಕ್ಷ ರೂ. ವಂಚಿಸಿದ್ದಾನೆ. ರಾಜಶೇಖರ್ ಅವರ ತಾಯಿಯ ಫೇಸ್ ಬುಕ್ ಖಾತೆಯಿಂದ...

ಕಾರಿಂಜೇಶ್ವರ ದೇವಸ್ಥಾನದೊಳಗೆ ಚಪ್ಪಲಿ ಧರಿಸಿ ಪುಂಡಾಟ ಮೆರೆದಿದ್ದ ನಾಲ್ವರು ಅರೆಸ್ಟ್…

0
ಬಂಟ್ವಾಳ : ಕಾರಿಂಜೇಶ್ವರ ದೇವಸ್ಥಾನದ ಒಳಗೆ ಚಪ್ಪಲಿ ಧರಿಸಿ ಪುಂಡಾಟ ಮೆರದಿದ್ದ ನಾಲ್ವರನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರನ್ನು ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಬಶೀರ್ ರೆಹಮಾನ್ (20), ಉಳ್ಳಾಲ ಮುಕ್ಕಚ್ಚೇರಿ ನಿವಾಸಿ...

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಬರ್ಬರ ಹತ್ಯೆ – ಅಪ್ಪ, ಮಗ ಅರೆಸ್ಟ್…

0
ಮಂಗಳೂರು : ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದ್ದು, ಘಟನೆ ಸಂಬಂಧ ಆರೋಪಿಗಳನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿನಾಯಕ್ ಕಾಮತ್(44) ಕೊಲೆಯಾದ...

ಬ್ಲೂಟೂತ್ ಬಳಸಿ ಕಾನ್‍ಸ್ಟೇಬಲ್ ಪರೀಕ್ಷೆಯಲ್ಲಿ ನಕಲು – ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ…

0
ಬೆಳಗಾವಿ : ಪೊಲೀಸ್ ಕಾನ್‍ಸ್ಟೇಬಲ್ ನೇಮಕ ಪರೀಕ್ಷೆಯಲ್ಲಿ ವಿದ್ಯುನ್ಮಾನ ತಂತ್ರಜ್ಞಾನ ಬಳಸಿ ನಕಲು ಮಾಡುವುದು ಪತ್ತೆಯಾಗಿತ್ತು. ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಗೃಹ ಇಲಾಖೆ ಆದೇಶ ಹೊರಡಿಸಿದೆ. ಹೀಗಾಗಿ ಬೆಳಗಾವಿ...
error: Content is protected !!