ವಾಹನ ಸವಾರರಿಗೆ ದೀಪಾವಳಿ ಗಿಫ್ಟ್ – ಪೆಟ್ರೋಲ್, ಡೀಸೆಲ್ ದರದಲ್ಲಿ ಇಳಿಕೆ…
ಬೆಂಗಳೂರು : ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಇಂದಿನಿಂದ ರಾಜ್ಯದಲ್ಲಿ ಹೊಸ ದರ ಜಾರಿಯಾಗಲಿದೆ.
ನಿನ್ನೆ ಕೇಂದ್ರ ಸರ್ಕಾರ ಪೆಟ್ರೋಲ್ ದರದಲ್ಲಿ 5 ರೂಪಾಯಿ ಹಾಗೂ ಲೀಟರ್ ಡೀಸೆಲ್...
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ – ದಿನಾಂಕ ನಿಗದಿಯಾಗಿಲ್ಲ : ಬೊಮ್ಮಾಯಿ.
ಹುಬ್ಬಳ್ಳಿ : ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಆದರೆ ಅಧಿವೇಶನದ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಈ ಬಾರಿ ಬೆಳಗಾವಿಯಲ್ಲಿ...
ತುಮಕೂರು : ಮತ್ತೋರ್ವ ಪುನೀತ್ ಅಭಿಮಾನಿ ಸಾವು…
ತುಮಕೂರು : ಮತ್ತೋರ್ವ ಪುನೀತ್ ರಾಜ್ಕುಮಾರ್ ಅಭಿಮಾನಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ತಾಲೂಕಿನ ಹಿರೇಹಳ್ಳಿಯ ಅಪ್ಪು ಶ್ರೀನಿವಾಸ್ (32) ಮೃತ ವ್ಯಕ್ತಿ. ಪುನೀತ್ ರಾಜ್ಕುಮಾರ್ ಮೃತಪಟ್ಟ ನಂತರ ಬೆಂಗಳೂರಿಗೆ ತೆರಳಿ ಎರಡು...
ಉಪಚುನಾವಣಾ ಫಲಿತಾಂಶ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಲ್ಲ : ಸಿಎಂ ಬೊಮ್ಮಾಯಿ.
ಬೆಂಗಳೂರು : ಹಾನಗಲ್ ಹಾಗೂ ಸಿಂದಗಿ ಉಪಚುನಾವಣಾ ಫಲಿತಾಂಶ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಹುಬ್ಬಳ್ಳಿಗೆ ತೆರಳುವ ಮುನ್ನ ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ...
ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ…
ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ ಉಂಟಾಗಿದೆ.
ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿದೆ. ಸುಮಾರು 70 ಅಡಿಯಷ್ಟು ಭೂಮಿ ಕುಸಿದಿದೆ. ಕೆಲವು ದಿನಗಳ ಹಿಂದೆಯಷ್ಟೇ ಭಾರಿ...
ಪುನೀತ್ ಸಾವನ್ನ ಸಹಿಸಲಾಗುತ್ತಿಲ್ಲ – ಡೆತ್ನೋಟ್ ಬರೆದಿಟ್ಟು ಅಭಿಮಾನಿ ಸಾವಿಗೆ ಶರಣು…
ತುಮಕೂರು : ಪುನೀತ್ ಅವರ ಸಾವನ್ನು ಸಹಿಸಲಾಗುತ್ತಿಲ್ಲ ಎಂದು ಡೆತ್ನೋಟ್ ಬರೆದಿಟ್ಟು ಅಭಿಮಾನಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಹೆಬ್ಬೂರಿನ ಕೋಡಿಪಾಳ್ಯದಲ್ಲಿ ನಡೆದಿದೆ.
ಭರತ್ (20) ಆತ್ಮಹತ್ಯೆಗೆ ಶರಣಾದ ಅಭಿಮಾನಿ. ಅಪ್ಪು ಸಾವನ್ನು ಸಹಿಸಲಾಗುತ್ತಿಲ್ಲ....
ತಾಯಿ – ಮಗು ಮೇಲೆ ಹರಿದ ಕಾರು – ಇಬ್ಬರು ಸಾವು…
ವಿಜಯಪುರ : ಹೆದ್ದಾರಿ ಮೇಲೆ ನಡೆದುಕೊಂಡು ಹೋಗುತ್ತಿದ್ದ ತಾಯಿ ಹಾಗೂ ಮಗುವಿನ ಮೇಲೆ ಕಾರು ಹರಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ತಿಡಗುಂದಿ ಬಳಿಯ ಎನ್ ಎಚ್ 50 ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು...
ರೈತರ ಹತ್ಯೆ ಸಮಾಜವಾದಿ, ಕಾಂಗ್ರೆಸ್ ನ ಪೂರ್ವನಿಯೋಜಿತ ಘಟನೆಯಾಗಿದೆ : ಸಚಿವೆ ಶೋಭಾ ಕರಂದ್ಲಾಜೆ.
ಹಾಸನ : ಇಂದು ಹಾಸನಾಂಬೆ ತಾಯಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು, ರೈತರ ಹತ್ಯೆಯು ಅಲ್ಲಿರುವಂತಹ ಸಮಾಜವಾದಿ, ಕಾಂಗ್ರೆಸ್ ನ...
ಶಿವಮೊಗ್ಗ : ರಸ್ತೆಗೆ ಪುನೀತ್ ರಾಜ್ಕುಮಾರ್ ರಸ್ತೆ ಎಂದು ನಾಮಕರಣ ಮಾಡಿದ ಸ್ಥಳೀಯರು…
ಶಿವಮೊಗ್ಗ : ರಸ್ತೆಗೆ ಪುನೀತ್ ರಾಜಕುಮಾರ್ ರಸ್ತೆ ಎಂದು ನಾಮಕರಣ ಮಾಡುವ ಮೂಲಕ ನಗರದ ಜನತೆ ಪುನೀತ್ ಅವರ ಮೇಲಿನ ಅಭಿಮಾನವನ್ನು ವಿಭಿನ್ನವಾಗಿ ಮೆರೆದಿದ್ದಾರೆ.
ನಗರದ ಸ್ಥಳಿಯರು ಸುಮಾರು 1 ಕಿ.ಮೀ ಉದ್ದದ ಲಕ್ಷ್ಮೀ...
ಹಾನಗಲ್ ಉಪಚುನಾವಣೆ – ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಗೆ ಭರ್ಜರಿ ಗೆಲುವು…
ಹಾವೇರಿ : ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಶ್ರೀನಿವಾಸ ಮಾನೆ 19ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್...












