ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ.
ಮೈಸೂರು : ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಾಗಿನ ಅರ್ಪಿಸಿದರು.
ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಕಬಿನಿಗೆ ಆಗಮಿಸಿದ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಜಿಲ್ಲೆಯ ಕಬಿನಿ...
ಸಿಂದಗಿ ಉಪಚುನಾವಣೆ ಫಲಿತಾಂಶ – ಬಿಜೆಪಿಗೆ ಭರ್ಜರಿ ಜಯ…
ವಿಜಯಪುರ : ಸಿಂದಗಿ ಕ್ಷೇತ್ರದ ಉಪ ಚುನಾವಣೆಯ 22 ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಅವರು, 31,185 ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದಾರೆ.
ಬಿಜೆಪಿ ಒಟ್ಟು 93,380...
ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ – ಸಿಎಂ ಬೊಮ್ಮಾಯಿ ವಿಶ್ವಾಸ…
ಬೆಂಗಳೂರು : ಸಿಂದಗಿ ಮತ್ತು ಹಾನಗಲ್ ಎರಡೂ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರಿಗೆ ಪ್ರವಾಸಕ್ಕೆ ತೆರಳುವ ಮುನ್ನ ಆರ್ ಟಿ ನಗರ...
ನಟ ಪುನೀತ್ ಬಗ್ಗೆ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ಬಂಧನ…
ಬೆಂಗಳೂರು : ನಟ ಪುನೀತ್ ರಾಜ್ಕುಮಾರ್ ಬಗ್ಗೆ ವ್ಯಕ್ತಿಯೊಬ್ಬ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ. ಈತನ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾದ ಬೆನ್ನಲ್ಲೇ ನಗರ ಸೈಬರ್ ಪೊಲೀಸರು ಪೋಸ್ಟ್ ಹಿಂದೆ ಬಿದ್ದಿದ್ದರು. ಇದೀಗ ಪೋಸ್ಟ್...
ಐವರು ಸಾಹಸಿ ಯುವತಿಯರಿಗೆ ಉಳ್ಳಾಲ ತೀರದಲ್ಲಿ ಅದ್ದೂರಿ ಸ್ವಾಗತ…
ಮಂಗಳೂರು : ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಕೈಗೊಳ್ಳಲಾಗಿದ್ದ ಐತಿಹಾಸಿಕ ಯಾನ ಶಿಖರದಿಂದ ಸಾಗರ ಅಭಿಯಾನದಲ್ಲಿ ಭಾಗವಹಿಸಿದ್ದ ರಾಜ್ಯದ ಐವರು ಯುವತಿಯರಿಗೆ ಉಳ್ಳಾಲದ ಕಡಲ ತೀರದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ...
ಪುನೀತ್ ರಾಜಕುಮಾರರಂತೆಯೇ ನನ್ನ ಕಣ್ಣನ್ನು ದಾನ ಮಾಡಿ – ನೇಣಿಗೆ ಶರಣಾದ ಅಭಿಮಾನಿ…
ಆನೇಕಲ್ : ಅಭಿಮಾನಿಯೋರ್ವ ಪುನೀತ್ ರಾಜಕುಮಾರರಂತೆಯೇ ತನ್ನ ಕಣ್ಣನ್ನು ದಾನ ಮಾಡಿ ಎಂದು ಹೇಳಿ ನೇಣಿಗೆ ಶರಣಾಗಿರುವ ಘಟನೆ ಬನ್ನೇರುಘಟ್ಟ ಸಮೀಪದ ಶ್ಯಾನುಬೋಗನಹಳ್ಳಿಯಲ್ಲಿ ನಡೆದಿದೆ.
ರಾಜೇಂದ್ರ (40) ನೇಣಿಗೆ ಶರಣಾದ ಅಭಿಮಾನಿ. ಈತ ನಟ...
ನಾಳೆ ಹೊರಬೀಳಲಿದೆ ಹಾನಗಲ್-ಸಿಂದಗಿ ಉಪಚುನಾವಣೆ ಫಲಿತಾಂಶ…
ವಿಜಯಪುರ : ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದ್ದು, ಚುನಾವಣಾ ಆಯೋಗ ಎಲ್ಲಾ ಸಿದ್ಧತೆಯನ್ನು ಮಾಡಿಕೊಂಡಿದೆ.
ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಸಿಂದಗಿ ಕ್ಷೇತ್ರದ ಮತ ಎಣಿಕೆ...
2 ವರ್ಷದ ಮಗುವಿನ ಮೇಲೆ ಲೈಂಗಿಕ ಕಿರುಕುಳ – ಆರೋಪಿ ಅರೆಸ್ಟ್…
ಮಂಗಳೂರು : ಎರಡು ವರ್ಷದ ಹೆಣ್ಣು ಮಗುವಿನ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಿಹಾರ್ ಮೂಲದ ಚಂದನ್ (38 ) ಬಂಧಿತ ಆರೋಪಿ. ನಿನ್ನೆ ಸಂಜೆ...
ನಾಲ್ವರ ಬಾಳಿಗೆ ಬೆಳಕು ನೀಡಿದ ಅಪ್ಪು ಕಣ್ಣುಗಳು..!
ಬೆಂಗಳೂರು : ಪುನೀತ್ ರಾಜ್ಕುಮಾರ್ ಅವರು ಸಾವಿನ ನಂತರವೂ ನಾಲ್ವರ ಬಾಳಿಗೆ ಬೆಳಕಾಗಿದ್ದಾರೆ. ಅವರ ಎರಡು ಕಣ್ಣುಗಳನ್ನು ನಾಲ್ವರಿಗೆ ಅಳವಡಿಸಲಾಗಿದೆ.
ಈ ಕುರಿತಂತೆ ನಾರಾಯಣ ನೇತ್ರಾಲಯ ಡಾ. ಭುಜಂಗಶೆಟ್ಟಿ ಅವರು ಮಾಧ್ಯಮಗೋಷ್ಠಿ ನಡೆಸಿ ಮಾತಾನಾಡಿದರು....
ರಾಜ್ಯದ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಡ್ಡಾಯಗೊಳಿಸಲು ಚಿಂತನೆ – ಸುನೀಲ್ ಕುಮಾರ್.
ಉಡುಪಿ : 66ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಅಜ್ಜರಕಾಡಿನಲ್ಲಿರುವ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಇಂದು ಸಂಭ್ರಮದಿಂದ ಜರುಗಿತು. ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಮತ್ತು ಇಂಧನ ಖಾತೆ ಸಚಿವ ವಿ. ಸುನೀಲ್ ಕುಮಾರ್ ಧ್ವಜಾರೋಹಣ...












