ಹಾಲು-ತುಪ್ಪ ಕಾರ್ಯ ಮುಗಿಯುವವರೆಗೂ ಅಪ್ಪು ಸಮಾಧಿ ವೀಕ್ಷಣೆಗೆ ಸಾರ್ವಜನಿಕರಿಗೆ ನಿರ್ಬಂಧ – ಕಂಠೀರವ ಸ್ಟುಡಿಯೋ ಬಳಿ ಬಿಗಿ ಭದ್ರತೆ…

0
ಬೆಂಗಳೂರು : ನಟ ಪುನೀತ್ ರಾಜ್‍ಕುಮಾರ್ ಅವರು ಮಣ್ಣಲ್ಲಿ ಮಣ್ಣಾಗಿ ಒಂದು ದಿನ ಕಳೆದಿದ್ದು, ಇಂದು ಮತ್ತು ನಾಳೆ ಅಪ್ಪು ಸಮಾಧಿ ವೀಕ್ಷಣೆಗೆ ಸಾರ್ವಜನಿಕರಿಗೆ ನಿರ್ಬಂಧಿಸಲಾಗಿದೆ. ನಾಳೆ ಅಪ್ಪು ಸಮಾಧಿಗೆ ಕುಟುಂಬಸ್ಥರು ಹಾಲುತುಪ್ಪ...

ಕನ್ನಡ ರಾಜ್ಯೋತ್ಸವ : ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ.

0
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಜನತೆಗೆ ಕನ್ನಡದಲ್ಲೇ 66ನೇ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. ಜತೆಗೆ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೇರಿದಂತೆ ರಾಜ್ಯ ಬಿಜೆಪಿ...

ಐದು ಐಪಿಎಸ್ ಅಧಿಕಾರಿಗಳ ವರ್ಗಾವಣೆ…

0
ಬೆಂಗಳೂರು : ಐದು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಡ್ಯ ನೂತನ ಎಸ್‌ಪಿಯಾಗಿ ಎನ್. ಯತೀಶ್, ಉತ್ತರ ಕನ್ನಡ ಎಸ್‌ಪಿಯಾಗಿ ಸುಮನ್ ಡಿ. ಪನ್ನೇಕರ್, ಕಲಬುರ್ಗಿ ಎಸ್ ಪಿಯಾಗಿ...

ನ.1ರಂದು ಕನ್ನಡ ರಾಜ್ಯೋತ್ಸವ – ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ…

0
ಬೆಂಗಳೂರು : ನವೆಂಬರ್ 1 ರಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. • ಕೋವಿಡ್-19 ಸೋಂಕು ತಡೆಗಟ್ಟುವ ಸಲುವಾಗಿ, ಪ್ರಸಕ್ತ...

ನಾಳೆ ನಟ ಪುನೀತ್ ಅಂತ್ಯಕ್ರಿಯೆ : ಸಿಎಂ ಬೊಮ್ಮಾಯಿ.

0
ಬೆಂಗಳೂರು : ನಟ ಪುನೀತ್ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಪುನೀತ್ ಅವರ ಮಗಳು ಧೃತಿ ಅಮೆರಿಕದಿಂದ ದೆಹಲಿ...

ಪುನೀತ್ ನಿಧನದಿಂದ ಮನನೊಂದು ಇಬ್ಬರು ಅಭಿಮಾನಿಗಳು ಆತ್ಮಹತ್ಯೆಗೆ ಯತ್ನ!

0
ರಾಯಚೂರು : ನಟ ಪುನೀತ್ ರಾಜ್‍ಕುಮಾರ್ ಅವರ ನಿಧನದಿಂದ ಮನನೊಂದು ಇಬ್ಬರು ಅಭಿಮನಿಗಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸಿಂಧನೂರು ತಾಲ್ಲೂಕಿನ ಹಾರಾಪುರ ಗ್ರಾಮದ ಯುವಕ ಬಸನಗೌಡ ಹಾಗೂ ಯಾಪಲಪರ್ವಿ ಗ್ರಾಮದ ಯುವಕ...

ನಮ್ಮ ನಾಡಿನ ಅತ್ಯಂತ ಕಿರಿಯ ಪ್ರತಿಭಾವಂತನನ್ನು ಕಳೆದುಕೊಂಡಿದ್ದೇವೆ : ಆರಗ ಜ್ಞಾನೇಂದ್ರ.

0
ಬೆಂಗಳೂರು : ಈ ಬಾರಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಿಸಲು ಏರ್ಪಾಡಾಗಿತ್ತು. ಆದರೆ, ಸೂತಕದ ಛಾಯೆ ಕವಿದಿದೆ. ನಮ್ಮ ನಾಡಿನ ಅತ್ಯಂತ ಕಿರಿಯ ಪ್ರತಿಭಾವಂತನನ್ನು ಕಳೆದುಕೊಂಡಿದ್ದೇವೆ. ಅವರ ನಿಧನ ನಮಗೆ ದೊಡ್ಡ ಆಘಾತವಾಗಿದೆ...

ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ಅಂತಿಮ ದರ್ಶನ – ಪ್ರೀತಿಯ ಅಪ್ಪುಗಾಗಿ ಹರಿದುಬಂದ ಜನಸಾಗರ…

0
ಬೆಂಗಳೂರು : ಕನ್ನಡ ಚಿತ್ರರಂಗದ ಪ್ರೀತಿಯ ಅಪ್ಪು ನಿನ್ನೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ನಗರದ ಕಂಠೀರವ ಸ್ಟೇಡಿಯಂನಲ್ಲಿ ನಟನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಭಿಮಾನಿಗಳ ಸಾಗರವೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಪುನೀತ್...

ಹಾನಗಲ್-ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನ ಪ್ರಾರಂಭ…

0
ವಿಜಯಪುರ : ಇಂದು ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ವಿಜಯಪುರ ಜಿಲ್ಲೆಯ  ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಪ್ರಕ್ರಿಯೆ ಆರಂಭವಾಗಿದೆ. ಹಾನಗಲ್ ಉಪ ಚುನಾವಣೆಗೆ ಮತದಾನ...

ನಟ ಪುನೀತ್ ಸಾವಿನ ಸುದ್ದಿ ನೋಡಿ ಅಭಿಮಾನಿಗೆ ಹೃದಯಾಘಾತ…

0
ಚಾಮರಾಜನಗರ : ಪುನೀತ್ ಅಭಿಮಾನಿಯೋರ್ವ ಪುನೀತ್ ಸಾವಿನ ಸುದ್ಧಿ ನೋಡುತ್ತಿದ್ದಂತೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಮರೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ಮುನಿಯಪ್ಪ(28) ಮೃತ ಅಪ್ಪು ಅಭಿಮಾನಿ....
error: Content is protected !!