ನಟ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನಲೆ ; ಖಾಸಗಿ ಶಾಲೆಗಳಿಗೆ ರಜೆ…
ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಅವರ ನಿಧನದ ಹಿನ್ನಲೆ ಕೆಲ ಖಾಸಗಿ ಶಾಲೆಗಳು ನಾಳೆ ರಜೆ ಘೋಷಣೆ ಮಾಡಿವೆ.
ಈ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟ...
ನಟ ಪುನೀತ್ ರಾಜ್ಕುಮಾರ್ ನಿಧನಕ್ಕೆ ಹಲವು ಗಣ್ಯರ ಸಂತಾಪ…
ಬೆಂಗಳೂರು : ಸ್ಯಾಂಡಲ್ ವುಡ್ನ ನಟ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು...
ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ – ನಾಲ್ವರು ಸಾವು, ಐವರು ಗಂಭೀರ…
ಶಿವಮೊಗ್ಗ : ಲಾರಿಯೊಂದು ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನಪ್ಪಿದ್ದು, ಐದು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ತಿರ್ಥಹಳ್ಳೀ ತಾಲ್ಲೂಕಿನ ಆಗುಂಬೆ 9 ನೇ ತಿರುವಿನಲ್ಲಿ ಇಂದು ಸಂಜೆ ನಡೆದಿದ್ದು,...
ಬಿಟ್ ಕಾಯಿನ್, ಡ್ರಗ್ ಕೇಸ್ ನಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ : ಸಿಎಂ ಬೊಮ್ಮಾಯಿ.
ಬೆಂಗಳೂರು : ಡ್ರಗ್, ಬಿಟ್ಕಾಯಿನ್ ಹಾಗೂ ಮನಿಲಾಂಡರಿಂಗ್ ಪ್ರಕರಣಗಳ ತನಿಖೆ ಮಾಡುತ್ತಿದ್ದೇವೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಡ್ರಗ್ಸ್ ಹಾಗೂ...
ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಸ್ನೇಹಿತ ಅರೆಸ್ಟ್!
ಮಣಿಪಾಲ : ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕೆಯ ಸ್ನೇಹಿತನನ್ನು ಬಂಧಿಸಿದ್ದಾರೆ.
ದೆಹಲಿ ಮೂಲದ ಆರ್ಯನ್ ಚಂದಾವನಿ ಬಂಧಿತ ಆರೋಪಿ. ಅಕ್ಟೋಬರ್ 16 ರಂದು ಘಟನೆ ನಡೆದಿದ್ದು, ತಡವಾಗಿ...
ರೈಲ್ವೆ ಇಲಾಖೆಯಲ್ಲಿ ಕೆಲಸದ ಆಮಿಷ ತೋರಿಸಿ ವಂಚನೆ – ಇಬ್ಬರ ಬಂಧನ…
ಮೈಸೂರು : ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಇಬ್ಬರನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮೈಸೂರಿನ ಚಂದ್ರಗೌಡ.ಎಸ್.ಪಾಟೀಲ್ (44) ಹಾಗೂ ಗದಗ ಮೂಲದ ರೈಲ್ವೆ ಇಲಾಖೆಯ ನಿವೃತ್ತ ನೌಕರ...
ದಾವಣಗೆರೆ : ಜಮೀನು ವಿವಾದ ಹಿನ್ನಲೆ ಎರಡು ಗ್ರಾಮಗಳ ನಡುವೆ ಮಾರಾಮಾರಿ…
ದಾವಣಗೆರೆ : ಜಮೀನು ವಿವಾದ ಹಿನ್ನಲೆ ಎರಡು ಗ್ರಾಮಗಳ ನಡುವೆ ಮಾರಾಮಾರಿ ನಡೆದಿದ್ದು, ದೊಣ್ಣೆ, ಕುಡುಗೋಲುಗಳಿಂದ ಪರಸ್ಪರ ಹೊಡೆದಾಡಿಕೊಂಡಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಕಂಚಿಕೊಪ್ಪ ಹಾಗೂ...
ಡಿ.ಕೆ. ಶಿವಕುಮಾರ್ ಆಪ್ತ ಯು.ಬಿ. ಶೆಟ್ಟಿ ಮನೆ ಮೇಲೆ ಐಟಿ ದಾಳಿ…
ಧಾರವಾಡ : ಕೆಪಿಸಿಸಿ ಆದ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಪ್ತ ಹಾಗೂ ಗುತ್ತಿಗೆದಾರ ಯು.ಬಿ. ಶೆಟ್ಟಿಯ ಮನೆ ಮೇಲೆ ಐಟಿ ದಾಳಿ ನಡೆದಿದೆ.
ನಗರದ ದಾಸನಕೊಪ್ಪ ಸರ್ಕಲ್ ನಲ್ಲಿರುವ ನಿವಾಸಕ್ಕೆ ಗೋವಾದಿಂದ ಬಂದಿರುವ ಐಟಿ ಅಧಿಕಾರಿಗಳು...
11 ವರ್ಷಗಳ ಬಳಿಕ ಕೆಆರ್ಎಸ್ ಡ್ಯಾಂ ಭರ್ತಿ…
ಮೈಸೂರು : ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, 11 ವರ್ಷದ ಬಳಿಕ ಕೆ.ಆರ್.ಎಸ್ ಜಲಾಶಯ ಬಹುತೇಕ ಭರ್ತಿಯಾಗಿದೆ.
ಜಲಾಶಯದ ನೀರಿನ ಗರಿಷ್ಠ ಮಟ್ಟ 124.80 ಅಡಿಗಳಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ...
ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ; ವಕೀಲನಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ ವ್ಯಕ್ತಿಯ ಬಂಧನ…
ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿ ಖ್ಯಾತ ವಕೀಲ ರಾಜೇಶ್ ಭಟ್ ಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ಓರ್ವನನ್ನು ಮಹಿಳಾ ಠಾಣೆಯ ಪೊಲೀಸರು ನಿನ್ನೆ ಬಂಧಿಸಿದ್ದಾರೆ.
ನಗರದ ಬೋಂದೆಲ್...












