ಇಂದಿನಿಂದ ಹಾಸನಾಂಬೆ ದರ್ಶನಕ್ಕೆ ಭಕ್ತರಿಗೆ ಅವಕಾಶ…
ಹಾಸನ : ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬಾ ದೇವಿ ಇನ್ಮುಂದೆ ಭಕ್ತರಿಗೆ ದರ್ಶನ ಕೊಡಲಿದ್ದಾಳೆ. ಎರಡು ವರ್ಷಗಳ ಬಳಿಕ ಹಾಸನಾಂಬೆ ದೇವಾಲಯದ ಇಂದಿನಿಂದ ಓಪನ್ ಆಗಲಿದ್ದು, ದೇವಿಯ ದರ್ಶನಕ್ಕೆ ಭಕ್ತರು ಕಾತರದಿಂದ...
ಇಂದಿರಾ ಗಾಂಧಿಗೆ ಕೆಟ್ಟ ಶಬ್ದಗಳಿಂದ ಬೈಯ್ದಿದ್ದು ಇದೇ ಸಿದ್ರಾಮಣ್ಣ :ನಳೀನ್ ಕುಮಾರ್ ಕಟೀಲ್.
ಬಾಗಲಕೋಟೆ : ಇಂದಿರಾ ಗಾಂಧಿ ಅವರನ್ನು ಕೆಟ್ಟ ಶಬ್ದಗಳಿಂದ ಬೈಯ್ದಿದ್ದು, ಇದೇ ಸಿದ್ರಾಮಣ್ಣ. ಹೌದೋ ಅಲ್ವೋ ಹೇಳಿ, ನಮ್ಮ ಹತ್ರನೂ ರೆಕಾರ್ಡ್ ಇವೆ, ಹಾಕ್ತೀವಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್...
ಚಾಮರಾಜನಗರ : ಮೀನು ಹಿಡಿಯಲು ಹೋದ ವೇಳೆ ದೋಣಿ ಮಗುಚಿ ಯುವಕ ಸಾವು…
ಚಾಮರಾಜನಗರ : ಮೀನು ಹಿಡಿಯಲು ಹೋದ ವೇಳೆ ದೋಣಿ ಮಗುಚಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿವನಸಮುದ್ರ ಗ್ರಾಮದ ನಿವಾಸಿ ವರುಣ್ ಮೃತ ಯುವಕ.
ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರ ಬಳಿ ಮೀನು...
ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ – ಐವರು ಅರೆಸ್ಟ್!
ಚಿತ್ರದುರ್ಗ : ಕೆಎಸ್ಆರ್ ಟಿಸಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 70 ಲಕ್ಷ ರೂಪಾಯಿ ವಂಚಿಸಿದ್ದ ಐವರನ್ನು ಜಿಲ್ಲೆಯ ಹೊಸದುರ್ಗದಲ್ಲಿ ಬಂಧಿಸಲಾಗಿದೆ.
ಬಂಧಿತರನ್ನು ಬಾಗಲಕೋಟೆಯ ಮಹಮ್ಮದ್ ಸಾಬ್, ವಿಜಯಪುರದ ಬಸವರಾಜ್, ಬಾಗಲಕೋಟೆಯ ವೀರಭದ್ರಪ್ಪ, ವಿಜಯನಗರ ಜಿಲ್ಲೆಯ...
ರಾಜ್ಯ ಸರ್ಕಾರಿ ನೌಕರರಿಗೆ ಶುಭಸುದ್ದಿ – ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರದ ಆದೇಶ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಶುಭಸುದ್ದಿ ನೀಡಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸರ್ಕಾರಿ ನೌಕರರ ಮೂಲವೇತನದಲ್ಲಿ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಿಸಲಾಗಿದ್ದು, ಜುಲೈ 1...
ಡ್ರಗ್ಸ್ ಪೆಡ್ಲರ್ ಮನೆ ಮೇಲೆ ದಾಳಿ – 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ…
ಬೆಂಗಳೂರು : ಡ್ರಗ್ಸ್ ಪೆಡ್ಲರ್ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದಾರೆ.
ನಗರದ ರಾಮಮೂರ್ತಿನಗರದ ಮನೆಯಲ್ಲಿ ಶೋಧಕಾರ್ಯ ನಡೆಸಿದ್ದು,...
ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಕೇಸ್ – ಮನೆ ಸೆಕ್ಯೂರಿಟಿ ಗಾರ್ಡ್ ಬಂಧನ…
ಬೆಂಗಳೂರು : ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಂದರ್ಯ ಜಗದೀಶ್ ಮನೆ ಸೆಕ್ಯುರಿಟಿ ಗಾರ್ಡ್ ನನ್ನು ಅರೆಸ್ಟ್ ಮಾಡಲಾಗಿದೆ.
ಮನೆಗೆ ನುಗ್ಗಿ ಹಲ್ಲೆ ನಡೆಸಲು ಪ್ರಚೋದನೆ ಮತ್ತು ಸಹಾಯದ...
ಸಿಂದಗಿ-ಹಾನಗಲ್ ಉಪಚುನಾವಣೆ – ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ಅಂತಿಮ ತೆರೆ…
ವಿಜಯಪುರ/ಹಾವೇರಿ : ಸಿಂದಗಿ ಹಾಗೂ ಹಾನಗಲ್ ಉಪಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ಅಂತಿಮ ತೆರೆ ಬೀಳಲಿದೆ.
ಉಭಯ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯುತ್ತಿರುವ ಕಾರಣ ಇಂದು ಸಂಜೆ 7ರಿಂದ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು,...
ದೀಪಾವಳಿಯ ಬಲಿಪಾಡ್ಯಮಿ ಹಬ್ಬದಂದು ಗೋಪೂಜೆ ಮಾಡುವಂತೆ ಸರ್ಕಾರದ ಆದೇಶ…
ಬೆಂಗಳೂರು : ದೀಪಾವಳಿ ಹಬ್ಬದ ಕೊನೆಯ ದಿನವಾದ ಬಲಿಪಾಡ್ಯಮಿಯ ಹಬ್ಬದಂದು ಗೋಪೂಜೆ ಮಾಡುವಂತೆ ಸರ್ಕಾರ ಆದೇಶಿಸಿದೆ.
ಸನಾತನ ಹಿಂದೂ ಧರ್ಮದ ಸಂಪ್ರದಾಯವನ್ನು ಉಳಿಸಿ, ಬೆಳಸುವ ನಿಟ್ಟಿನಲ್ಲಿ ದೀಪಾವಳಿಯ ಬಲಿಪಾಡ್ಯಮಿಯ ಹಬ್ಬದ ದಿನದಂದು ಧಾರ್ಮಿಕ ದತ್ತಿ...
ಮೊಸಳೆ ಪಾಲಾಗಿದ್ದ ಬಾಲಕನ ಶವ ಪತ್ತೆ!
ಕಾರವಾರ : ಮೀನು ಹಿಡಿಯಲು ಕುಳಿತಿದ್ದ ಬಾಲಕನನ್ನು ಮೊಸಳೆ ಎಳೆದೊಯ್ದಿತ್ತು. ಇದೀಗ ಇಂದು ಬಾಲಕನ ಶವ ಪತ್ತೆಯಾಗಿದೆ.
ಭಾನುವಾರ ಈ ಘಟನೆ ನಡೆದಿದ್ದು, ಮೊಹಿನ್ ಮೆಹಬೂಬ್ ಅಲಿ(15) ಮೃತ ಬಾಲಕ. ದಾಂಡೇಲಿ ನಗರದ...











