ನದಿ ನೀರು ಬಳಕೆಗೆ ಗ್ರೀನ್ ಸೆಸ್ ವಿಧಿಸಲು ಮುಂದಾದ ರಾಜ್ಯ ಸರ್ಕಾರ.

0
ಬೆಂಗಳೂರು: ದಿನಬಳಕೆ ವಸ್ತುಗಳ ಬೆಲೆ ಏರಿಕೆಗಳಿಂದ ಈಗಾಗಲೇ ಕಂಗಾಲಾಗಿರುವ ರಾಜ್ಯದ ಜನರಿಗೆ ಮತ್ತೊಂದು ಸೆಸ್ ಸಂಕಷ್ಟ ಶುರುವಾಗುವುದು ಬಹುತೇಕ ಖಚಿತವಾಗಿದೆ. ಕುಡಿಯುವ ನೀರಿಗೂ ಸೆಸ್ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ನಗರವಾಸಿಗಳ ಜೇಬಿಗೆ...

ಪರೀಕ್ಷಾ ಶುಲ್ಕ ಕಡಿತಗೊಳಿಸುವ ಪ್ರಿಯಾಂಕ್ ಖರ್ಗೆ ಪ್ರಸ್ತಾವನೆ ತಿರಸ್ಕರಿಸಿದ ಕರ್ನಾಟಕ ಲೋಕಸೇವಾ ಆಯೋಗ.

0
ಬೆಂಗಳೂರು: ಹೆಚ್ಚುತ್ತಿರುವ ಕಾರ್ಯಾಚರಣೆ ವೆಚ್ಚಗಳು ಮತ್ತು ವೆಬ್‍ಕಾಸ್ಟಿಂಗ್‍ನಂತಹ ಸುಧಾರಿತ ತಂತ್ರಜ್ಞಾನಗಳು ಸೇರಿದಂತೆ ವಿವಿಧ ಸುಧಾರಣೆಗಳನ್ನು ಜಾರಿಗೊಳಿಸುವ ಅಗತ್ಯವನ್ನು ಉದ್ದೇಶದಿಂದ, ನೇಮಕಾತಿ ಪರೀಕ್ಷಾ ಶುಲ್ಕವನ್ನು ಕಡಿತಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್...

ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ, ಚಳಿಗಾಲ ಅಧಿವೇಶನ ಬಗ್ಗೆ ಚರ್ಚೆ.

0
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಪಡಿಸುವ ಸಾಧ್ಯತೆಯಿದೆ. ವಿಧಾನಸೌಧದಲ್ಲಿ ಇಂದು ಬೆಳಿಗ್ಗೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಚಳಿಗಾಲದ ಅಧಿವೇಶನದ...

ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ನಾಗಮೋಹನದಾಸ್ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ.

0
ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೆ ತರುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ರಾಜ್ಯದಲ್ಲಿ...

ಎಲ್ಲಾ ಆಸ್ತಿಗಳ ನೋಂದಣಿಗೆ ಇ-ಖಾತಾ ಕಡ್ಡಾಯ: ಸಚಿವ ಕೃಷ್ಣ ಬೈರೇಗೌಡ.

0
ಬೆಂಗಳೂರು: ರಾಜ್ಯದಲ್ಲಿ ವಸತಿ, ವಾಣಿಜ್ಯ ಮತ್ತು ಕೃಷಿ ಭೂಮಿ ಸೇರಿದಂತೆ ಎಲ್ಲಾ ರೀತಿಯ ಆಸ್ತಿಗಳ ನೋಂದಣಿಗೆ ಇ-ಖಾತಾಗಳನ್ನು ರಾಜ್ಯ ಸರ್ಕಾರ ಕಡ್ಡಾಯ ಮಾಡಿದೆ. ಸ್ಥಿರಾಸ್ತಿಗಳ ನೋಂದಣಿಗಾಗಿ ಗ್ರಾಮಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತೆಗಳನ್ನು...

ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್.

0
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ...

ಸಂಡೂರು ಅರಣ್ಯದಲ್ಲಿ ಬ್ರಿಟಿಷರ ಕಾಲದ ಗಣಿಗಾರಿಕೆ ಸುರಂಗ ಮಾರ್ಗ ಪತ್ತೆ.

0
ಬಳ್ಳಾರಿ: ಜಿಲ್ಲೆಯ ಸಂಡೂರಿನ ಕಾಡುಗಳಲ್ಲಿ ಆರಂಭಿಕ ಮಾನವ ಆವಾಸಸ್ಥಾನಗಳನ್ನು ಪತ್ತೆಹಚ್ಚುವಲ್ಲಿ ತೊಡಗಿರುವ ತಜ್ಞರ ತಂಡವು ಇತ್ತೀಚೆಗೆ ಬ್ರಿಟಿಷರ ಕಾಲದ 200 ವರ್ಷಗಳಷ್ಟು ಹಳೆಯದಾದ ಒಂದು ಕಿ.ಮೀ ಸುರಂಗ ಮಾರ್ಗ ಪತ್ತೆ ಹಚ್ಚಿದೆ. ಸಂಡೂರಿನ...

ನಾಗೇಂದ್ರಗೆ ಸಚಿವ ಸ್ಥಾನ ನೀಡುವ ಬಗ್ಗೆಯಷ್ಟೇ ಚರ್ಚೆ, ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.

0
ಬೆಂಗಳೂರು: ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂಬ ಕುರಿತಂತೆ ಚರ್ಚೆಗಳಾಗಿದ್ದು, ಸಚಿವ ಸಂಪುಟ ಪುನರಾಚನೆ ಮಾಡುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ...

ಇ-ಸ್ವತ್ತು ಮಂಜೂರು ಪ್ರಕ್ರಿಯೆ ಸರಳೀಕರಣಕ್ಕೆ ಕಾರ್ಯಪಡೆ ರಚನೆ : ಸಚಿವ ಪ್ರಿಯಾಂಕ್ ಖರ್ಗೆ.

0
ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳ ಇ-ಸ್ವತ್ತು ಮಂಜೂರಾತಿಯನ್ನು ಸರಳೀಕರಣ ಹಾಗೂ ಸಬಲೀಕರಣಗೊಳಿಸುವ ಸಲುವಾಗಿ ಕಂದಾಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಸಲುವಾಗಿ ಕಾರ್ಯಪಡೆ ರಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಶುರು.

0
ರಾಮನಗರ: ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಇಂದು ನಡೆಯುತ್ತಿದೆ. ಇಂದು ಬೆಳಗ್ಗಿನಿಂದ ಮತದಾನ ಆರಂಭವಾಗಿದ್ದು ಮತದಾರರು ಮತಗಟ್ಟೆಗಳತ್ತ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಮತದಾನಕ್ಕೂ ಮುನ್ನ ಮತಗಟ್ಟೆ ಸಿಬ್ಬಂದಿಯಿಂದ...
error: Content is protected !!