ಮೀನು ಹಿಡಿಯಲು ಕುಳಿತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ…
ಕಾರವಾರ (ಉತ್ತರಕನ್ನಡ) : ಮೀನು ಹಿಡಿಯಲು ಕುಳಿತಿದ್ದ ಬಾಲಕನನ್ನು ಮೊಸಳೆ ಎಳೆದೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಳಿ ನದಿ ದಡದಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ.
ನಗರದ ಹಳಿಯಾಳ ರಸ್ತೆಯ ಅಲೈಡ್ ಪ್ರದೇಶದ...
ಹಣ, ಹೆಂಡ, ಪ್ರಭಾವ ಬಳಸಿ ವೋಟು ಕೇಳುವ ಕಾಲ ಹೋಗಿದೆ : ಬಿ.ಎಸ್.ಯಡಿಯೂರಪ್ಪ.
ಹಾವೇರಿ : ಹಣ, ಹೆಂಡ, ಪ್ರಭಾವ ಬಳಸಿ ವೋಟು ಕೇಳುವ ಕಾಲ ಹೋಗಿದೆ. ಜನ ಈಗ ಬುದ್ಧಿವಂತರಾಗಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕಾಂಗ್ರೆಸ್ ಕಾಲೆಳೆದಿದ್ದಾರೆ.
ಹಾನಗಲ್ ಉಪಚುನಾವಣೆಯ ಪ್ರಚಾರದ ವೇಳೆ...
ರಾಯಚೂರು : ಡೆಂಘೀ ಜ್ವರಕ್ಕೆ ಯುವಕ ಬಲಿ!
ರಾಯಚೂರು : ಶಂಕಿತ ಡೆಂಘೀ ಜ್ವರಕ್ಕೆ ಯುವಕ ಬಲಿಯಾಗಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಜೈಭೀಮ ನಗರದ ಯುವಕ ನವೀನ್ ಕುಮಾರ್ (18) ಮೃತ ಯುವಕ. ಜ್ವರ ಕಾಣಿಸಿಕೊಂಡ ಆರಂಭದಲ್ಲಿ ಮಾನ್ವಿ...
ವಿಷ ಸೇವಿಸಿ ಒಂದೇ ಕುಟುಂಬದ ಐವರು ಆತ್ಮಹತ್ಯೆ…
ಬೆಳಗಾವಿ : ವಿಷ ಸೇವಿಸಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೋರಗಲ್ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದವರನ್ನು ಬೋರಗಲ್ ಗ್ರಾಮದ ಗೋಪಾಲ ಹಾದಿಮನಿ (46) ಹಾಗೂ...
ಮಗುವಿಗೆ ಹಾಲುಣಿಸುತ್ತಿರುವಾಗ ಪತ್ನಿಯ ಕತ್ತು ಸೀಳಿದ ಪಾಪಿ ಪತಿ!
ಕಲಬುರಗಿ : ಮಗುವಿಗೆ ಹಾಲುಣಿಸುತ್ತಿರುವಾಗ ಪತ್ನಿಯ ಕತ್ತು ಸೀಳಿ ಪತಿ ಕೊಲೆಗೈದಿರುವ ಘಟನೆ ನಗರದ ರಾಘವೇಂದ್ರ ಕಾಲೋನಿಯಲ್ಲಿ ನಡೆದಿದೆ.
ನಸೀಮಾ ಬೇಗಂ (35) ಕೊಲೆಯಾದ ಮಹಿಳೆ. ಕುಡಿದ ಮತ್ತಿನಲ್ಲಿ ಮಗುವಿಗೆ ಹಾಲುಣಿಸುತ್ತಿರುವಾಗ ಇಬ್ರಾಹಿಂ...
ಅನ್ಯಕೋಮಿನ ಯುವತಿಯನ್ನ ಪ್ರೀತಿಸುತ್ತಿದ್ದ ಯುವಕ ನಾಪತ್ತೆ – ಭೀಮಾತೀರದಲ್ಲಿ ನಡೀತಾ ಮರ್ಯಾದಾ ಹತ್ಯೆ?
ವಿಜಯಪುರ : ಅನ್ಯಕೋಮಿನ ಯುವತಿಯನ್ನ ಪ್ರೀತಿಸುತ್ತಿದ್ದ ಯುವಕನೋರ್ವ ನಾಪತ್ತೆಯಾಗಿದ್ದು, ಪ್ರೇಯಸಿಯ ಕಣ್ಣೇದುರೇ ಪ್ರಿಯಕರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಇದು ಮರ್ಯಾದಾ ಹತ್ಯೆ ಎನ್ನುವ ಆರೋಪ ಕೇಳಿಬಂದಿದೆ.
ಜಿಲ್ಲೆಯ ಆಲಮೇಲ ತಾಲ್ಲೂಕಿನ...
ಸ್ನೇಹಿತರ ನಡುವೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ…
ಬೆಂಗಳೂರು : ಸ್ನೇಹಿತರ ನಡುವೆ ಗಲಾಟೆ ನಡೆದಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ನಗರದ ಜೈನ್ ಆಸ್ಪತ್ರೆ ಹಿಂಭಾಗದ ಅವಲಹಳ್ಳಿ ಮುಖ್ಯ ರಸ್ತೆಯಲ್ಲಿ ನಿನ್ನೆ ರಾತ್ರಿ 9.30 ಗಂಟೆ ಸುಮಾರಿಗೆ ನಡೆದಿದೆ.
ಚಂದ್ರಶೇಖರ್ (30) ಎಂಬಾತ...
ಖ್ಯಾತ ವಕೀಲ ರಾಜೇಶ್ ಭಟ್ ಲೈಂಗಿಕ ದೌರ್ಜನ್ಯ ಪ್ರಕರಣ : ಪಿಎಸ್ಐ, ಹೆಡ್ ಕಾನ್ಸ್ ಟೇಬಲ್ ಅಮಾನತು…
ಮಂಗಳೂರು : ಇಂಟರ್ನ್ ಶಿಪ್ ಮಾಡಲು ಬಂದಿದ್ದ ನಗರದ ಕಾನೂನು ಪದವಿ ಕಾಲೇಜಿನ ವಿದ್ಯಾರ್ಥಿನಿಗೆ ಖ್ಯಾತ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...
ಜೈಲಿಗೆ ಹೋಗೋದಕ್ಕೆ ನಾನು ಸಿದ್ಧವಾಗಿದ್ದೇನೆ : ರಮೇಶ್ ಕುಮಾರ್.
ವಿಜಯಪುರ : ಸುಧಾಕರ್ ಅವರು, ರಮೇಶ್ ಕುಮಾರ್ ಡಿಸಿಸಿ ಬ್ಯಾಂಕ್ ನ ಬ್ರಹ್ಮಾಂಡ ಭ್ರಷ್ಟಾಚಾರವನ್ನ ಬಯಲಿಗೆ ಎಳೆಯುತ್ತೇನೆ ಎಂದು ಪರೋಕ್ಷವಾಗಿ ಜೈಲಿಗೆ ಹಾಕಿಸೋವರೆಗೂ ನಾನು ವಿರಮಿಸೋದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ...
ಮಲೆ ಮಹದೇಶ್ವರ ಬೆಟ್ಟದಲ್ಲಿ ಭೂಮಿ ಕುಸಿತ – ಕಾಮಗಾರಿಗೆ ಅಡಚಣೆ…
ಚಾಮರಾಜನಗರ : ಮೈಸೂರಿನ ಚಾಮುಂಡಿ ಬೆಟ್ಟದ ಭೂ ಕುಸಿತದ ಬಳಿಕ ಇದೀಗ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೂ ಕುಸಿತ ಉಂಟಾಗಿ ಕೆಲ ಸಮಯ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಕಳೆದ ಒಂದು...












