ಧೈರ್ಯ ಬಂದರೆ ಎಲ್ಕೆಜಿ, ಯುಕೆಜಿ ಆರಂಭ ಮಾಡ್ತೇವೆ : ಸಚಿವ ಬಿ.ಸಿ.ನಾಗೇಶ್.
ಬೆಂಗಳೂರು : ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, 1 ರಿಂದ 5ನೇ ತರಗತಿವರೆಗಿನ ಶಾಲೆ ಆರಂಭ ನೋಡಿಕೊಂಡು, ಧೈರ್ಯ ಬಂದರೆ ಪ್ರೈಮರಿ, ಎಲ್ಕೆಜಿ, ಯುಕೆಜಿ ಆರಂಭ ಮಾಡುತ್ತೇವೆ ಎಂದು...
ಮಂಡ್ಯ : ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ – 400ಕ್ಕೂ ಹೆಚ್ಚು ಮನೆಗಳಿಗೆ ನೀರು…
ಮಂಡ್ಯ : ಜಿಲ್ಲೆಯಲ್ಲಿ ಮೊನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. 400ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
ಮಳೆಯಿಂದ ಚರಂಡಿ, ಒಳಚರಂಡಿ ನೀರೆಲ್ಲವೂ ಮನೆಗಳಿಗೆ ನುಗ್ಗಿದೆ. ಒಳಚರಂಡಿ ಸಂಪೂರ್ಣವಾಗಿ...
ಮಗನಿಂದಲೇ ತಂದೆ, ಮಹಿಳೆಯ ಬರ್ಬರ ಹತ್ಯೆ!
ಮೈಸೂರು : ತಂದೆ ಹಾಗೂ ಆತನ ಜೊತೆಗಿದ್ದ ಮಹಿಳೆಯನ್ನು ಮಗನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದಲ್ಲಿರುವ ಶ್ರೀನಗರದಲ್ಲಿ ನಡೆದಿದೆ.
ಶಿವಪ್ರಕಾಶ್ (56) ಮತ್ತು ಲತಾ (48) ಮೃತ ದುರ್ದೈವಿಗಳು. ಕೆ.ಜಿ.ಕೊಪ್ಪಲು ನಿವಾಸಿಯಾಗಿದ್ದ...
ಕಾಲುವೆಗೆ ಉರುಳಿ ಬಿದ್ದ ಕಾರು – ನಾಲ್ವರ ದುರ್ಮರಣ…
ಬಾಗಲಕೋಟೆ : ಕಾಲುವೆಗೆ ಕಾರು ಉರುಳಿ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಲೋಕಾಪುರ ಪಟ್ಟಣದ ಹಲಕಿ ಕ್ರಾಸ್ ಬಳಿ ನಿನ್ನೆ ತಡರಾತ್ರಿ ಸಂಭವಿಸಿದೆ.
ಬಡಕಿ ಗ್ರಾಮದ ನಿವಾಸಿ ಕಾರು ಚಾಲಕ ಸುನಿಲ್...
ಸಿಲಿಕಾನ್ ಸಿಟಿಯಲ್ಲಿ ಭೀಕರ ರಸ್ತೆ ಅಪಘಾತ – ಪ್ರಾಣಾಪಾಯದಿಂದ ಪಾರು…
ಬೆಂಗಳೂರು : ನಗರದಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಮಡಿವಾಳದ ಸೆಂಟ್ ಜಾನ್ ಆಸ್ಪತ್ರೆ ಸಿಗ್ನಲ್ ಬಳಿ ಘಟನೆ ನಡೆದಿದ್ದು, ಬಲೆನೊ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದೆ. ಗುದ್ದಿದ ರಭಸಕ್ಕೆ...
ಧಾರಾಕಾರ ಮಳೆ – ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಭೂ ಕುಸಿತ…
ಮೈಸೂರು : ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ನಗರದ ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಭೂ ಕುಸಿತ ಉಂಟಾಗಿದೆ.
ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಭೂ ಕುಸಿತವಾಗಿದೆ. ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವುದರಿಂದ...
ರಮೇಶ್ ಕುಮಾರ್ ರನ್ನ ಜೈಲಿಗೆ ಹಾಕಿಸೋವರೆಗೂ ನಾನು ವಿರಮಿಸೋದಿಲ್ಲ : ಸುಧಾಕರ್ ಶಪಥ…
ಚಿಕ್ಕಬಳ್ಳಾಪುರ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಜೈಲಿಗೆ ಹಾಕಿಸೋವರೆಗೂ ನಾನು ವಿರಮಿಸೋದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಶಪಥ ಮಾಡಿದ್ದಾರೆ.
ನಗರದಲ್ಲಿ ವಾಲ್ಮೀಕಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ...
ಸಕಲೇಶಪುರ : ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳನ್ನು ರಕ್ಷಿಸಿದ ಬಜರಂಗದಳ ಕಾರ್ಯಕರ್ತರು…
ಸಕಲೇಶಪುರ : ಹಾಸನದಿಂದ ಸಕಲೇಶಪುರ ಮಾರ್ಗವಾಗಿ ಕೇರಳದ ಕಸಾಯಿಖಾನೆಗೆ ಸಾಗಿಸುತ್ತಿದ್ದ ಸುಮಾರು ಇಪ್ಪತ್ತು ಹಸು ಮತ್ತು ಎಮ್ಮೆಗಳನ್ನು ಬಜರಂಗದಳ ಕಾರ್ಯಕರ್ತರು ರಕ್ಷಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆಲ್ಲಿದ್ದ ಬಜರಂಗದಳ ಕಾರ್ಯಕರ್ತರು ಬಾಳ್ಳುಪೇಟೆ ಕಡೆಯಿಂದ ಬರುತ್ತಿದ್ದಾಗ...
ಒಂಬತ್ತು ಮಂದಿ ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ…
ಬೆಂಗಳೂರು : ರಾಜ್ಯದ ಒಂಬತ್ತು ಮಂದಿ ಐಪಿಎಸ್ ಅಧಿಕಾರಿಗಳನ್ನ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಧರ್ಮೇಂದ್ರ ಕುಮಾರ್ ಮೀನಾ (ಎಫ್ಎಸ್ಎಲ್ ನಿರ್ದೇಶಕ), ಎಸ್.ಸವಿತಾ (ಉತ್ತರ ವಿಭಾಗದ ಟ್ರಾಫಿಕ್ ಡಿಸಿಪಿ), ಪಾಟೀಲ್ ವಿನಾಯಕ ವಸಂತರಾವ್,...
ನಮಗೆ ಅವರ ಬಗ್ಗೆ ಟೀಕೆ ಮಾಡುವಷ್ಟು ಶಕ್ತಿಯಿಲ್ಲ : ಹೆಚ್.ಡಿ.ದೇವೇಗೌಡ.
ವಿಜಯಪುರ : ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಒಬ್ಬ ಡ್ರಗ್ ಪೆಡ್ಲರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡರು, ನಮಗೆ...












