ಖ್ಯಾತ ವಕೀಲನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ದೂರು ದಾಖಲು…
ಮಂಗಳೂರು : ನಗರದ ಖ್ಯಾತ ವಕೀಲ ಕೆ.ಎಸ್.ಎನ್.ರಾಜೇಶ್ ಎಂಬುವವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ.
ಈ ಸಂಬಂಧ ಲೋಕಾಯುಕ್ತ ಮತ್ತು ಎಸಿಬಿ ಸ್ಪೆಷಲ್ ಪಿಪಿ ಆಗಿರುವ ವಕೀಲ ರಾಜೇಶ್ ಮೇಲೆ ದೂರು ದಾಖಲಾಗಿದೆ....
ಜೀವನದ ಕೊನೆಯ ಘಟ್ಟದಲ್ಲಿದ್ದೇನೆ, ಮತಭಿಕ್ಷೆ ನೀಡಿ : ಹೆಚ್.ಡಿ.ದೇವೇಗೌಡ.
ವಿಜಯಪುರ : ಸಿಂದಗಿಯನ್ನು ಉಳಿಸಿಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಮ್ಮ ಇಳಿವಯಸ್ಸಿನಲ್ಲೂ ಉತ್ಸಾಹಿಯಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ನಿನ್ನೆ ವಿಜಯಪುರಕ್ಕೆ ಭೇಟಿ ನೀಡಿ, ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ...
ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಟ್ವೀಟ್ ; ವಿಷಾದ ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್.
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕೆಪಿಸಿಸಿ ಸಾಮಾಜಿಕ ಜಾಲತಾಣದಿಂದ ಮಾಡಲಾಗಿರುವ ಅವಹೇಳನಕಾರಿ ಟ್ವೀಟ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
ತಕ್ಷಣವೇ ಈ ಟ್ವೀಟ್ ತೆಗೆದುಹಾಕಲು...
ಚಿತ್ರದುರ್ಗದಲ್ಲಿ ಇಂಡಸ್ಟ್ರಿಯಲ್ ಟೌನ್ ಶಿಪ್ ನಿರ್ಮಾಣ ಮಾಡಲು ಸಿದ್ಧ : ಬೊಮ್ಮಾಯಿ.
ಚಿತ್ರದುರ್ಗ : ಮುರುಘಾ ಮಠದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರ ಪೀಠಾರೋಹಣದ ತೃತೀಯ ದಶಮಾನೋತ್ಸವದ ಅಂಗವಾಗಿ ನಿನ್ನೆ ಗುರುವಂದನೆ ಕಾರ್ಯಕ್ರಮ ನೆರವೇರಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ 'ಬಸವ ಭೂಷಣ ಪ್ರಶಸ್ತಿ' ಮತ್ತು ಮಾಜಿ...
ಅ.25ರಿಂದ 1-5ನೇ ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್ – ಮಾರ್ಗಸೂಚಿ ಪ್ರಕಟ…
ಬೆಂಗಳೂರು : ಅಕ್ಟೋಬರ್ 25 ರಿಂದ 1 ರಿಂದ 5ನೇ ತರಗತಿ ತೆರೆಯಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಈ ಬಗ್ಗೆ ಇಂದು ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಈ ಕುರಿತು ಶಿಕ್ಷಣ ಸಚಿವ ಬಿ.ಸಿ. ನಾಗೇಶ್...
ಪ್ರೇಮ ವೈಫಲ್ಯ – ಆತ್ಮಹತ್ಯೆಗೆ ಶರಣಾದ ಯುವಕ…
ದೊಡ್ಡಬಳ್ಳಾಪುರ : ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸೂಲುಕುಂಟೆಯಲ್ಲಿ ನಡೆದಿದೆ. ಆನಂದ್(23) ಮೃತ ದುರ್ದೈವಿ. ವಿಜಯದಶಮಿ ದಿನ ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿದ್ದ ಆನಂದ್ ನಿನ್ನೆ...
ವಿದ್ಯಾರ್ಥಿಗಳಿಗೆ ನಕಲಿ ವಿಮಾ ಬಾಂಡ್ ಹಂಚಿಕೆ ಕೇಸ್ ; ಶಾಸಕ ಗೌರಿಶಂಕರ್ ಗೆ ಎದುರಾಯ್ತು ಸಂಕಷ್ಟ!
ತುಮಕೂರು : ನಕಲಿ ವಿಮಾ ಬಾಂಡ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಗೆ ಸಂಕಷ್ಟ ಎದುರಾಗಿದ್ದು, ಅಕ್ಟೋಬರ್ 22 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ...
ಮೈಶುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿ ನಡೆಸಲು ತೀರ್ಮಾನ : ಸಿಎಂ ಬೊಮ್ಮಾಯಿ.
ಬೆಂಗಳೂರು : ಮೈ ಶುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ...
ಅಮ್ಮನವರ ದರ್ಶನಕ್ಕೆ ಬಂದ ಸಾಧು ಮೇಲೆ ಅಮಾನವೀಯ ಹಲ್ಲೆ…
ಕಲಬುರಗಿ : ಮಾತಾ ಮಾಣಿಕೇಶ್ವರಿ ಅಮ್ಮನವರ ದರ್ಶನಕ್ಕೆ ತೆರಳಿದ ಸಾಧುವೊಬ್ಬರ ಮೇಲೆ ಹಲ್ಲೆ ನಡೆಸಿ, ಕಾಲಿನಿಂದ ಒದ್ದು ಹೊರಹಾಕಿದ್ದಾರೆ ಎಂಬ ಗಂಭೀರ ಆರೋಪವೊಂದು ಕೇಳಿಬಂದಿದೆ.
ಸೇಡಂ ತಾಲ್ಲೂಕಿನ ಯಾನಾಗುಂದಿ ಆಶ್ರಮದಲ್ಲಿದ್ದ ಸಾಧುವೊಬ್ಬರು ನಿನ್ನೆ ರಾತ್ರಿ...
ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಿಎಂ ಬೊಮ್ಮಾಯಿ ಪರಿಶೀಲನೆ…
ಬೆಂಗಳೂರು : ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ...












