ಸೆಲ್ಫಿ ತೆಗೆದುಕೊಳ್ಳುವಾಗ ಕ್ವಾರಿಗೆ ಬಿದ್ದು ಇಬ್ಬರು ಯುವಕರು ನೀರುಪಾಲು…

0
ಬೆಳಗಾವಿ: ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ಇಬ್ಬರು ಯುವಕರು ಜಲ ಸಮಾಧಿ ಆಗಿರುವ ಘಟನೆ ತಾಲ್ಲೂಕಿನ ರಾಜಹಂಸಘಡ ಬಳಿ ನಡೆದಿದೆ. ನಗರದ ಸರ್ವೋದಯ ಕಾಲೊನಿಯ ಗಣೇಶ ಕಾಂಬಳೆ (17), ಆನಂದವಾಡಿಯ ತೇಜಸ್ ಯಲಕಪಾಟಿ (19) ಮೃತ...

ಮುದ್ದೆಯಲ್ಲಿ ವಿಷ ಬೆರೆಸಿ ನಾಲ್ವರ ಹತ್ಯೆ – ಎಫ್ಎಸ್ಎಲ್ ವರದಿಯಿಂದ ಸತ್ಯ ಬಯಲು…

0
ಚಿತ್ರದುರ್ಗ : ವಿಷ ಆಹಾರ ಸೇವಿಸಿ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್ಎಸ್ಎಲ್) ವರದಿ ಮೂಲಕ ಮುದ್ದೆಯಲ್ಲಿ ವಿಷ ಬೆರಸಿರುವ ಸತ್ಯ ಬಯಲಾಗಿದೆ. ಜಿಲ್ಲೆಯ ಇಸಾಮುದ್ರ ಗ್ರಾಮದಲ್ಲಿ ಜುಲೈ 12 ರಂದು...

ಜಯಚಾಮರಾಜ ಒಡೆಯರ್ ಪ್ರತಿಮೆ ಖಡ್ಗಕ್ಕೆ ಹಾನಿ!

0
ಮೈಸೂರು : ಅರಮನೆ ಮುಂಭಾಗವಿರುವ ಜಯಚಾಮರಾಜ ಒಡೆಯರ್ ಪ್ರತಿಮೆಯ ಖಡ್ಗಕ್ಕೆ ಹಾನಿಯಾಗಿದೆ. ನಿನ್ನೆ ಅರಮನೆ ಆವರಣದಲ್ಲಿ ನಡೆಯುತ್ತಿದ್ದ ಜಂಬೂಸವಾರಿ ವೀಕ್ಷಿಸಲು ಪ್ರತಿಮೆ ಬಳಿ ಸಾವಿರಾರು ಮಂದಿ ನೆರೆದಿದ್ದರು. ಈ ವೇಳೆ ನೂಕಾಟ-ತಳ್ಳಾಟದಿಂದ ಪ್ರತಿಮೆಯ...

ಸಿದ್ದಹಸ್ತರೇ ನಿಮಗೆ ಪಾಠ ಕಲಿಸುವ ಜನತಾಪರ್ವ ಆರಂಭವಾಗಿದೆ : ಹೆಚ್‍ಡಿಕೆ.

0
ಬೆಂಗಳೂರು : ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಸರಣಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ...

ಕಾರು ಹರಿದು ನಾಲ್ಕು ವರ್ಷದ ಕಂದಮ್ಮ ಸಾವು.. ಗಾಯಗೊಂಡ ಗರ್ಭಿಣಿ…

0
ಹೊಸಪೇಟೆ(ವಿಜಯನಗರ) : ಜಿಲ್ಲೆಯ ಹರಪನಹಳ್ಳಿಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಕಾರು ಮಗುವಿನ ಮೇಲೆ ಹರಿದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗರ್ಭಿಣಿ(ಸಾವನ್ನಪ್ಪಿದ ಮಗುವಿನ ತಾಯಿ) ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಹನುಮಂತ(4)...

ದಸರಾ ಪಾರ್ಟಿ ವೇಳೆ ಜಗಳ – ಚೂರಿ ಇರಿದು ಸ್ನೇಹಿತನನ್ನೇ ಕೊಂದ!

0
ಮಂಗಳೂರು : ದಸರಾ ಪಾರ್ಟಿ ಮಾಡುವ ವೇಳೆ ಗೆಳೆಯರೊಂದಿಗೆ ಗಲಾಟೆ ನಡೆದಿದ್ದು, ಓರ್ವನಿಗೆ ಚೂರಿ ಇರಿದು ಕೊಲೆ ಮಾಡಿರುವ ಘಟನೆ ನಗರದ ಪಂಪವೆಲ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್...

ಸರಳವಾಗಿ ನೆರವೇರಿದ ಮಂಗಳೂರು ದಸರಾ ಉತ್ಸವ…

0
ಮಂಗಳೂರು : ಮಂಗಳೂರು ದಸರಾ ಹಿನ್ನೆಲೆಯಲ್ಲಿ ಕುದ್ರೋಳಿಯಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಆವರಣದಲ್ಲಿ ನವರಾತ್ರಿಯಂದು ನಡೆಯುವ ಅದ್ಧೂರಿ ದಸರಾ ಈ ವರ್ಷ ಸರಳ ದಸರಾವಾಗಿತ್ತು. ನಿನ್ನೆ ರಾತ್ರಿ ದಸರಾ ಕಾರ್ಯಕ್ರಮಗಳು ಸಂಪೂರ್ಣವಾಗಿ ಮುಗಿದು...

ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ – ಪೊಲೀಸ್ ಕಾನ್ಸ್ ಟೇಬಲ್ ದುರ್ಮರಣ…

0
ಬಂಟ್ವಾಳ : ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅವರು ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಸಮೀಪದ ನೇರಳಕಟ್ಟೆಯಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ. ವೇಣೂರಿನ...

ಮೈಸೂರು ದಸರಾ ದೀಪಾಲಂಕಾರ ಒಂಬತ್ತು ದಿನಗಳವರೆಗೆ ವಿಸ್ತರಣೆ : ಸಿಎಂ ಬೊಮ್ಮಾಯಿ.

0
ಮೈಸೂರು : ಮೈಸೂರು ದಸರಾ ವಿದ್ಯುತ್ ದೀಪಾಲಂಕಾರ ಮುಂದಿನ ಒಂಬತ್ತು ದಿನಗಳ ಕಾಲ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಅಧಿಕೃತ ಘೋಷಣೆ ಮಾಡಿದ್ದಾರೆ. ಇಂದು ನಗರದ ಸುತ್ತೂರು ಮಠಕ್ಕೆ ಭೇಟಿ ನೀಡಿದ...

ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಜಿ.ಕೆ.ಗೋವಿಂದರಾವ್.

0
ಹುಬ್ಬಳ್ಳಿ : ಚಿಂತಕ ಹಾಗೂ ಕಲಾವಿದ ಪ್ರೊ. ಜಿ.ಕೆ. ಗೋವಿಂದರಾವ್ ಅವರು ಇಂದು ಬೆಳಗಿನ ಜಾವ ನಗರದ ಗೋಲ್ಡನ್ ಟೌನ್ ಬಡಾವಣೆಯ ತಮ್ಮ ಪುತ್ರಿಯ ನಿವಾಸದಲ್ಲಿ ನಿಧನರಾಗಿದ್ದು, ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ...
error: Content is protected !!