ಐಪಿಎಲ್ ಬೆಟ್ಟಿಂಗ್ : ಸಾಲ ತೀರಿಸಲಾಗದೆ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ…
ಬಾಗಲಕೋಟೆ : ಐಪಿಎಲ್ ಬೆಟ್ಟಿಂಗ್ ನಿಂದ ಸಾಲ ಮಾಡಿಕೊಂಡು ಬಳಿಕ ಸಾಲ ತೀರಿಸಲಾಗದೆ ವ್ಯಕ್ತಿಯೋರ್ವ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಾಲ್ಲೂಕಿನ ಕಲಾದಗಿ ಗ್ರಾಮದ ನಿವಾಸಿಯಾದ ಸೈಯದ್ ವಾಳೆ( 38) ಮೃತ ವ್ಯಕ್ತಿ....
ಸಾಂಸ್ಕೃತಿಕ ನಗರಿಯಲ್ಲಿಂದು ದಸರಾ ಸಂಭ್ರಮ : ಜಂಬೂ ಸವಾರಿಗೆ ಕ್ಷಣಗಣನೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಸಂಭ್ರಮ ಮನೆಮಾಡಿದ್ದು, ವಿಜಯ ದಶಮಿಯ ಇಂದು ಜಂಬೂಸವಾರಿ ನಡೆಯಲಿದೆ.
ಇಂದು ಸಂಜೆ 4.36ರಿಂದ 4.46ರೊಳಗೆ ಸಲ್ಲುವ ಮೀನ ಲಗ್ನದಲ್ಲಿ ಮುಖ್ಯಮಂತ್ರಿಗಳು ನಂದಿ ಧ್ವಜಕ್ಕೆ...
ಹಿರಿಯ ನಟ, ಸಾಹಿತಿ ಜಿ.ಕೆ.ಗೋವಿಂದರಾವ್ ಇನ್ನಿಲ್ಲ…
ಹುಬ್ಬಳ್ಳಿ : ಕನ್ನಡದ ಹಿರಿಯ ನಟ, ಸಾಹಿತಿ, ಚಿಂತಕ ಪ್ರೊ. ಜಿ.ಕೆ.ಗೋವಿಂದರಾವ್ ಅವರು ನಿಧನರಾಗಿದ್ದಾರೆ.
84 ವರ್ಷದ ಗೋವಿಂದರಾವ್ ಅವರು, ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ...
ಕೋಳಿ ಅಂಗಡಿಗೆ ನುಗ್ಗಿದ ಲಾರಿ – ಇಬ್ಬರ ದುರ್ಮರಣ…
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕೋಳಿ ಅಂಗಡಿಗೆ ನುಗ್ಗಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ಮರಳಿಗ ಗ್ರಾಮದಲ್ಲಿ ನಡೆದಿದೆ.
ಕೀಳಘಟ್ಟ ಗ್ರಾಮದ ಗಿರೀಶ್ ಶೆಟ್ಟಿ(50) ಹಾಗೂ ಎನ್....
ಮಗನ ಫ್ಯಾಕ್ಟರಿಗೆ ಭೇಟಿ ನೀಡಿ ಆಯುಧ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ.
ಬೆಂಗಳೂರು/ದೊಡ್ಡಬಳ್ಳಾಪುರ : ಆಯುಧ ಪೂಜೆ ಹಿನ್ನಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಮಗನ ಫ್ಯಾಕ್ಟರಿಯಲ್ಲಿ ಆಯುಧಪೂಜೆ ನೆರವೇರಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಮಗ ಭರತ್ ಉಸ್ತುವಾರಿಯ...
ಇಂದು, ನಾಳೆ ರಾತ್ರಿ 10ರವರೆಗೆ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ : ಎಸ್.ಟಿ.ಸೋಮಶೇಖರ್.
ಮೈಸೂರು : ಇಂದು ಮತ್ತು ನಾಳೆ ರಾತ್ರಿ 10 ಗಂಟೆಯವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ ಎಂದು ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ...
‘ಕೋಟಿಗೊಬ್ಬ 3’ ರಿಲೀಸ್ ವಿಳಂಬ – ಚಿತ್ರಮಂದಿರದ ಮೇಲೆ ಕಿಚ್ಚನ ಅಭಿಮಾನಿಗಳಿಂದ ಕಲ್ಲು ತೂರಾಟ…
ವಿಜಯಪುರ : ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ 'ಕೋಟಿಗೊಬ್ಬ-3' ಸಿನಿಮಾ ಬಿಡುಗಡೆಗೆ ವಿಳಂಬವಾದ ಕಾರಣ ಕಿಚ್ಚ ಸುದೀಪ್ ಅಭಿಮಾನಿಗಳು ನಗರದ ಡ್ರೀಮ್ ಲ್ಯಾಂಡ್ ಚಿತ್ರಮಂದಿರದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಬೆಳಗ್ಗೆ 11 ಗಂಟೆಗೆ...
ಸಾಂಬಾರ್ ಸರಿಯಾಗಿಲ್ಲವೆಂದು ಗುಂಡು ಹಾರಿಸಿ ತಾಯಿ, ತಂಗಿಯ ಹತ್ಯೆ…
ಕಾರವಾರ : ಸಾಂಬಾರ್ ಸರಿಯಾಗಿ ಮಾಡಿಲ್ಲವೆಂದು ಕುಡಿದ ಮತ್ತಿನಲ್ಲಿ ತಾಯಿ ಹಾಗೂ ತಂಗಿಗೆ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ದೊಡ್ಮನೆ ಗ್ರಾಮದ ಕುಡಗೋಡು ಬಳಿ ನಡೆದಿದೆ.
ಪಾರ್ವತಿ...
ಸಿಲಿಕಾನ್ ಸಿಟಿಯಲ್ಲಿ ಗುಂಡಿನ ಸದ್ದು – ಬೈಕ್ ಸವಾರನ ಮೇಲೆ ಗುಂಡು ಹಾರಿಸಿದ ಕಾರು ಚಾಲಕ…
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಬೈಕ್ ಸವಾರನ ಮೇಲೆ ಕಾರು ಚಾಲಕನೋರ್ವ ಗುಂಡು ಹಾರಿಸಿದ್ದಾನೆ. ಯಶವಂತಪುರ ಠಾಣಾ ವ್ಯಾಪ್ತಿಯ ಎಂ.ಎಸ್.ರಾಮಯ್ಯ ಆಸ್ಪತ್ರೆ ಹಿಂಬದಿಯ ರಸ್ತೆಯಲ್ಲಿ ನಿನ್ನೆ ರಾತ್ರಿ ಘಟನೆ...
ನಾಡಿನೆಲ್ಲೆಡೆ ಆಯುಧಪೂಜೆ, ವಿಜಯದಶಮಿ ಸಂಭ್ರಮ : ಜನತೆಗೆ ಶುಭಾಶಯ ಕೋರಿದ ಗಣ್ಯರು…
ಬೆಂಗಳೂರು : ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ನಾಡಿನ ಸಮಸ್ತ ಜನತೆಗೆ ಆಯುಧಪೂಜೆ ಹಾಗೂ...












