ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತೆಯನ್ನ ಅಪಹರಿಸಿ ಅತ್ಯಾಚಾರವೆಸಗಿದ ಆರೋಪ – ವ್ಯಕ್ತಿ ಬಂಧನ…

0
ವಿಜಯಪುರ : ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತೆಯನ್ನ ಅಪಹರಿಸಿ ಅತ್ಯಾಚಾರವೆಸಗಿದ ಆರೋಪ ಕೇಳಿಬಂದ ಹಿನ್ನಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಶಿವಯ್ಯ ಜಂಬಯ್ಯ ರುದ್ರಸ್ವಾಮಿಮಠ (32) ಬಂಧಿತ ವ್ಯಕ್ತಿ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಂಗಳವಾರ...

ಕೇಂದ್ರ ಸರ್ಕಾರದ ಪ್ರಮಾಣೀಕರಣದ ಬಳಿಕ ಮಕ್ಕಳಿಗೆ ಕೊರೊನಾ ಲಸಿಕೆ : ಸಿಎಂ ಬೊಮ್ಮಾಯಿ.

0
ಉಡುಪಿ : ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದ ಪ್ರಮಾಣೀಕರಣದ ನಿರೀಕ್ಷೆಯಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು,...

ಪ್ರಾಥಮಿಕ ಸದಸ್ಯತ್ವದಿಂದ ಸಲೀಂ ಉಚ್ಚಾಟನೆ – ಉಗ್ರಪ್ಪಗೆ ಶೋಕಾಸ್ ನೋಟಿಸ್…

0
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೆಪಿಸಿಸಿ ಮಾಧ್ಯಮ ಸಮನ್ವಯಕಾರ ಸಲೀಂ ಅವರನ್ನ ಪಕ್ಷದಿಂದ ಉಚ್ಚಾಟಿಸಲಾಗಿದೆ. ನಿನ್ನೆ ನಡೆದ ಸಂಭಾಷಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಪಕ್ಷ ತ್ವರಿತವಾಗಿ ಈ...

ಸಲೀಂ – ಉಗ್ರಪ್ಪ ಸಂಭಾಷಣೆ ಕುರಿತಂತೆ ಡಿಕೆಶಿ ಪ್ರತಿಕ್ರಿಯೆ ಏನು?

0
ಬೆಂಗಳೂರು : ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ನಿನ್ನೆ ನಡೆದ ಮಾಧ್ಯಮಗೋಷ್ಠಿ ಸಂದರ್ಭ ನಡೆದ ಸಂಭಾಷಣೆಯನ್ನು ನಾನು ಅಲ್ಲಗಳೆಯುವುದಿಲ್ಲ. ಉಗ್ರಪ್ಪ ಈಗಾಗಲೇ ಸುದ್ದಿಗೋಷ್ಠಿ ನಡೆಸಿ ಉತ್ತರ ನೀಡಿದ್ದಾರೆ...

ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಪಕ್ಷ ತವರು ಮನೆ : ಬಿಜೆಪಿ ಟ್ವೀಟ್…

0
ಬೆಂಗಳೂರು : ಕಾಂಗ್ರೆಸ್ ನಾಯಕರೇ ಕೆಪಿಸಿಸಿ ಅಧ್ಯಕ್ಷರ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದು, ಇದೀಗ ಬಿಜೆಪಿ ಭ್ರಷ್ಟಾಚಾರಕ್ಕೆ ಕಾಂಗ್ರೆಸ್‌ ಪಕ್ಷ ತವರು ಮನೆಯಾಗಿದೆ ಎಂದು ಭ್ರಷ್ಟಾಧ್ಯಕ್ಷ ಹ್ಯಾಷ್ ಟ್ಯಾಗ್​ನೊಂದಿಗೆ ಸರಣಿ ಟ್ವೀಟ್ ಮಾಡಿದೆ.  ಡಿ.ಕೆ. ಶಿವಕುಮಾರ್...

ಡಿಕೆಶಿ ಕಲೆಕ್ಷನ್ ಗಿರಾಕಿ – ಕೆಪಿಸಿಸಿ ಅಧ್ಯಕ್ಷರ ವಿರುದ್ಧವೇ ಕಾಂಗ್ರೆಸ್ ನಾಯಕರ ಗುಸು-ಗುಸು…

0
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧವೇ ಕಾಂಗ್ರೆಸ್ ನಾಯಕರು ಸ್ಫೋಟಕ ಮಾತುಗಳನ್ನಾಡಿದ್ದಾರೆ. ಹೌದು. ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ಡಿಕೆಶಿ ಆಪ್ತ, ಕೆಪಿಸಿಸಿ ಮಾಧ್ಯಮ ಸಂಯೋಜಕ...

ಕಾರವಾರ : ಕೆಮಿಕಲ್ ತುಂಬಿದ್ದ ಟ್ಯಾಂಕರ್ ಸ್ಫೋಟ…

0
ಕಾರವಾರ : ಕೆಮಿಕಲ್ ತುಂಬಿದ್ದ ಟ್ಯಾಂಕರ್ ಸ್ಫೋಟಗೊಂಡಿರುವ ಘಟನೆ ಯಲ್ಲಾಪುರ ತಾಲೂಕಿನ ಆರೆಬೈಲ್ ಕ್ರಾಸ್ ನ ಇಡಗುಂದಿ ಬಳಿ ನಡೆದಿದೆ. ಬೆಳಗ್ಗೆ ಸುಮಾರು 5.30ರಿಂದ 5.45ರ ನಡುವೆ ಅಂಕೋಲ ಭಾಗದ ಕಡೆ ತೆರಳುತಿದ್ದ ಟ್ಯಾಂಕರ್...

ಸಿದ್ದರಾಮಯ್ಯಗೂ ಭೂಕಂಪನದ ಅನುಭವ – ಸ್ಥಳದಿಂದಲೇ ಕಂದಾಯ ಸಚಿವರಿಗೆ ಕರೆ ಮಾಡಿ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸಲಹೆ…

0
ಕಲಬುರಗಿ :  ಸತತ ಭೂಕಂಪನದಿಂದ ಆತಂಕಗೊಂಡು ಗ್ರಾಮವನ್ನು ತೊರೆಯುತ್ತಿರುವ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮಸ್ಥರಿಗೆ ಧೈರ್ಯ ತುಂಬಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗ್ರಾಮಕ್ಕೆ ಭೇಟಿ ನೀಡಿದ್ದರು. ನಿನ್ನೆ ರಾತ್ರಿ 8ಗಂಟೆಗೆ...

ಆತ್ಮಹತ್ಯೆಗೆ ಶರಣಾದ ಕಂದಾಯ ಅಧಿಕಾರಿ…

0
ಬಳ್ಳಾರಿ : ಕಂದಾಯ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿರುಗುಪ್ಪ ಪಟ್ಟಣದ ಸದಾಶಿವ ನಗರದಲ್ಲಿ ನಡೆದಿದೆ. ಚೈತ್ರಾ (25) ಮೃತ ಕಂದಾಯ ಅಧಿಕಾರಿ. ಕೊಪ್ಪಳ ನಗರಸಭೆಯಲ್ಲಿ ಕಂದಾಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಚೈತ್ರಾ...

ವಾಯ್ಸ್ ಸಂದೇಶ ಕಳುಹಿಸಿ ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ…

0
ಬೆಂಗಳೂರು : ವಾಯ್ಸ್ ಸಂದೇಶ ಕಳುಹಿಸಿ ಬಿಎಂಟಿಸಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಬಿಎಂಟಿಸಿ ಘಟಕ-41ರ ಚಾಲಕ ಜಟ್ಟಪ್ಪ ಪಟೇಲ ಆತ್ಮಹತ್ಯೆ ಮಾಡಿಕೊಂಡಿದ್ದು, ನಿಯಂತ್ರಣಾಧಿಕಾರಿಗಳ ವಿರುದ್ಧ ಮಾನಸಿಕ ಕಿರುಕುಳ ಆರೋಪ ಮಾಡಿದ್ದಾರೆ. ನಿಯಂತಣಾಧಿಕಾರಿಗಳು...
error: Content is protected !!