ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಕಲ್ಲಿದ್ದಲು ಕೊರತೆ – ವಿದ್ಯುತ್ ಉತ್ಪಾದನೆ ಘಟಕಗಳು ಸ್ಥಗಿತ…

0
ರಾಯಚೂರು : ಜಿಲ್ಲೆಯ ಶಕ್ತಿ ನಗರದಲ್ಲಿರುವ ಆರ್ ಟಿಪಿಎಸ್ ಶಾಖೋತ್ಪನ್ನ ಕೇಂದ್ರದಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ವಿದ್ಯುತ್ ಉತ್ಪಾದನೆ ಘಟಕಗಳು ಸ್ಥಗಿತವಾಗಿದೆ. ಶಕ್ತಿನಗರದ ಆರ್ ಟಿಪಿಎಸ್ ನಲ್ಲಿ ಒಟ್ಟು 8...

ಬೆಂಗಳೂರು : 7 ಮಕ್ಕಳ ನಾಪತ್ತೆ ಪ್ರಕರಣ – ಮೂವರು ಮಕ್ಕಳು ಪತ್ತೆ!

0
ಬೆಂಗಳೂರು : ನಗರದಲ್ಲಿ ಏಳು ಮಕ್ಕಳ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಮಕ್ಕಳು ಪತ್ತೆಯಾಗಿದ್ದಾರೆ. ಪರೀಕ್ಷಿತ್, ಕಿರಣ್ ಮತ್ತು ನಂದನ್ ಪತ್ತೆಯಾದ ಮಕ್ಕಳು. ಓದಲು ಇಷ್ಟವಿಲ್ಲ. ಕಬಡ್ಡಿಯಲ್ಲಿ ಆಸಕ್ತಿಯಿದೆ. ಕ್ರೀಡೆಯಲ್ಲೇ ಸಾಧನೆ...

ಜೂಜು ಅಡ್ಡೆ ಮೇಲೆ ದಾಳಿ – ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ನೀರುಪಾಲಾದ ವ್ಯಕ್ತಿ…

0
ಮೈಸೂರು : ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದಾಗ ವ್ಯಕ್ತಿಯೋರ್ವ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ನೀರುಪಾಲಾಗಿದ್ದಾನೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ನಂಜುಂಡ (37) ಎಂಬುವವರು ಮೃತಪಟ್ಟಿದ್ದಾರೆ. ನಿನ್ನೆ ಸಂಜೆ 6...

ಯುವಕನ ಮೇಲೆಯೇ ಅತ್ಯಾಚಾರವೆಸಗಿದ ಯುವಕ!

0
ಬೆಳಗಾವಿ : ಯುವಕನ ಮೇಲೆಯೇ ಯುವಕನೋರ್ವ ಅತ್ಯಾಚಾರ ಎಸಗಿರುವ ವಿಚಿತ್ರ ಘಟನೆ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಥಣಿಯ ಹೋಟೆಲ್ ನಲ್ಲಿ ಕ್ಲೀನರ್...

ಜಂಬೂ ಸವಾರಿ ವೇಳೆ ಬೆದರಿದ ಆನೆ – ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ…

0
ಮಂಡ್ಯ : ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿ ವೇಳೆ ಅಂಬಾರಿ ಹೊತ್ತು ಹೊರಟಿದ್ದ ಗೋಪಾಲಸ್ವಾಮಿ ಹೆಸರಿನ ಆನೆ ಬೆದರಿ ಒಂದು ಸುತ್ತು ತಿರುಗಿದೆ. ಆನೆ ಬೆದರುತ್ತಿದ್ದಂತೆ ಜನರು ಚೆಲ್ಲಾಪಿಲ್ಲಿಯಾಗಿ ಓಡಿ ಹೋಗಿದ್ದು, ಕೂದಲೆಳೆ...

ನಾನು ಸೀನಿಯರ್, ನನ್ನನ್ನು ಬೆಂಗಳೂರು ಉಸ್ತುವಾರಿಯನ್ನಾಗಿ ಮಾಡಿ : ಸಚಿವ ವಿ. ಸೋಮಣ್ಣ.

0
ಬೆಂಗಳೂರು : ನಾನು ಎಲ್ಲರಿಗಿಂತಲೂ ಹಿರಿಯ. ಹೀಗಾಗಿ ನನ್ನನೂ ನಗರ ಉಸ್ತುವಾರಿಯನ್ನಾಗಿ ಮಾಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿರುವುದಾಗಿ ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿಗೆ...

ಕಟ್ಟಿಗೆ ತರಲು ಹೋದ ಬಾಲಕಿ ಅನುಮಾನಾಸ್ಪದ ಸಾವು…

0
ಕಲಬುರಗಿ : ಮನೆ ಹಿಂದೆ ಕಟ್ಟಿಗೆ ತರಲು ಹೋದ ಬಾಲಕಿ ಶವವಾಗಿ ಪತ್ತೆಯಾಗಿರುವ ಘಟನೆ ತಾಲ್ಲೂಕಿನ ಪಾಣೆಗಾಂವ್ ಗ್ರಾಮದಲ್ಲಿ ನಡೆದಿದೆ. ಪಾಯಲ್ (15) ಮೃತ ಬಾಲಕಿ. ನಿನ್ನೆ ಸಂಜೆ ಬಾಲಕಿ ಕಟ್ಟಿಗೆ ತರುತ್ತೇನೆಂದು...

ಮೈಸೂರು ವಿವಿ ಗೋಲ್ಡ್ ಮೆಡಲಿಸ್ಟ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – ಪತಿ ಮೇಲೆ ಅನುಮಾನ…

0
ಮೈಸೂರು : ಮೈಸೂರು ವಿವಿ ಬಂಗಾರ ಪದಕ ವಿಜೇತೆ ಇದೀಗ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಡೇನಹಳ್ಳಿ ನಿವಾಸಿಯಾಗಿರುವ ಆಶಾ, ಎಂಟು ವರ್ಷಗಳ ಹಿಂದೆ ಮಳವಳ್ಳಿಯ ನಾಗಪ್ರಸಾದ್...

ಹುಸಿಸುಳ್ಳು ಅಸಹ್ಯ ಹುಟ್ಟಿಸುವಂತಿವೆ : ಹೆಚ್‍ಡಿಕೆ.

0
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು,. ‘ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ...

ಬಂಟ್ವಾಳದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ…

0
ದಕ್ಷಿಣ ಕನ್ನಡ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ನಿನ್ನೆ ಅಪ್ರಾಪ್ತೆಯ ಮೇಲೆ ಐವರು ಕಾಮುಕರು ಅತ್ಯಾಚಾರ ಎಸಗಿದ್ದು, ಈ ಬಗ್ಗೆ ಸ್ವತಃ ಬಾಲಕಿಯೇ...
error: Content is protected !!