ಪಾರ್ಕ್‍ನಲ್ಲಿ ಆಟವಾಡುವ ವೇಳೆ ಹೊಂಡಕ್ಕೆ ಬಿದ್ದು ಬಾಲಕ ಸಾವು…

0
ಬೆಂಗಳೂರು : ಪಾರ್ಕ್ ಹೊಂಡಕ್ಕೆ ಬಿದ್ದು ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಮಲ್ಲಸಂದ್ರ ವಾರ್ಡಿನ ಪಾರ್ಕ್ ನಲ್ಲಿ ನಡೆದಿದೆ. ಪ್ರತಾಪ್(9) ಮೃತ ಬಾಲಕ. ನಿನ್ನೆ ಆಟವಾಡಲು ಹೋಗಿದ್ದ ಪ್ರತಾಪ್ ಬಿಬಿಎಂಪಿ ವತಿಯಿಂದ ನಿರ್ಮಾಣವಾಗಿದ್ದ ಕೆಂಪೇಗೌಡ ಉದ್ಯಾನವನದ...

ದಸರಾ ಮುಗಿದ ತಕ್ಷಣವೇ ಶಾಲೆಗಳು ಆರಂಭ – ಬಿ.ಸಿ. ನಾಗೇಶ್.

0
ಉಡುಪಿ : ದಸರಾ ಮುಗಿದ ತಕ್ಷಣವೇ ಶಾಲೆಗಳು ಆರಂಭ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು. ಇಂದು ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಗವಂತನ ಅನುಗ್ರಹದಿಂದ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ....

ನಾಳೆಯಿಂದ ಅ.10ರವರೆಗೆ ಎಂ.ಜಿ.ರಸ್ತೆ – ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸಂಚಾರ ಸ್ಥಗಿತ…

0
ಬೆಂಗಳೂರು : ಅಕ್ಟೋಬರ್ 9 (ನಾಳೆ)ರ ಸಂಜೆ 4 ಗಂಟೆಯಿಂದ ಅಕ್ಟೋಬರ್ 10 (ಭಾನುವಾರ)ರ ಬೆಳಗ್ಗೆ 6 ಗಂಟೆ ತನಕ ಎಂ.ಜಿ.ರಸ್ತೆ-ಬೈಯಪ್ಪನಹಳ್ಳಿ ನಡುವೆ ರೈಲು ಸಂಚಾರ ಸ್ಥಗಿತವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು...

ಬೆಳಗಾವಿಯಲ್ಲಿ ಯುವಕನ ಹತ್ಯೆ ಪ್ರಕರಣ – ಹತ್ತು ಆರೋಪಿಗಳ ಬಂಧನ…

0
ಬೆಳಗಾವಿ : ಸೆ.28 ರಂದು ಜಿಲ್ಲೆಯ ಖಾನಾಪುರ ಹೊರವಲಯದಲ್ಲಿ ನಡೆದಿದ್ದ ಅರ್ಬಾಜ್ ಮುಲ್ಲಾ ಎಂಬ ಯುವಕನ ಕೊಲೆ ಪ್ರಕರಣ ಸಂಬಂಧ ಹತ್ತು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿ ತಂದೆ ಈರಪ್ಪ ಕಂಬಾರ, ತಾಯಿ...

ಐಎಎಸ್, ಐಪಿಎಸ್ ಮೂಲಕ ಅಧಿಕಾರ ನಡೆಸುತ್ತೆ ಎಂದು ಮೆದುಳಿಗೆ ಪೊರೆ ಬಂದಿರುವವರು ಹೇಳುವ ಮಾತು : ಕೆ.ಎಸ್.ಈಶ್ವರಪ್ಪ.

0
ಬಾಗಲಕೋಟೆ : ಐಎಎಸ್, ಐಪಿಎಸ್ ಮೂಲಕ ಅಧಿಕಾರ ನಡೆಸುತ್ತೆ ಎಂದು ಮೆದುಳಿಗೆ ಪೊರೆ ಬಂದಿರುವವರು ಹೇಳುವ ಮಾತು ಎಂದು ಸಚಿವ ಕೆ.ಎಸ್ ಈಶ್ವರಪ್ಪನವರು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಆರ್‍ಎಸ್‍ಎಸ್ ಬಗ್ಗೆ ನೆಹರು, ಇಂದಿರಾಗಾಂಧಿ...

ಶಾಸಕ ಸಿ.ಎಸ್.ಪುಟ್ಟರಾಜು ಮನೆ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ…

0
ಮಂಡ್ಯ : ಮೇಲುಕೋಟೆ ಕ್ಷೇತ್ರದ ಶಾಸಕ ಸಿ.ಎಸ್ ಪುಟ್ಟರಾಜು ಅವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಅಟ್ಟಹಾಸ ಮೆರೆದಿದ್ದಾರೆ. ಪಾಂಡವಪುರ ಪಟ್ಟಣದಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಕಿಡಿಗೇಡಿಗಳ ಕಲ್ಲು...

ತಂದೆಯೇ ಮಗನ ಮೇಲೆ ಗುಂಡು ಹಾರಿಸಿದ ಪ್ರಕರಣ ; ಚಿಕಿತ್ಸೆ ಫಲಿಸದೇ ಬಾಲಕ ಸಾವು…

0
ಮಂಗಳೂರು : ತಂದೆಯಿಂದಲೇ ಗುಂಡಿನ ದಾಳಿಗೆ ಒಳಗಾಗಿದ್ದ ಮಗ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾನೆ. ಸುಧೀಂದ್ರ (16) ಮೃತ ಬಾಲಕ. ಅಕ್ಟೋಬರ್ 5ರಂದು ಮಂಗಳೂರಿನ ಮಾರ್ಗನ್ ಗೇಟ್ ಬಳಿ ವೈಷ್ಣವಿ ಕಾರ್ಗೋ ಪ್ರೈ...

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪತಿಯೇ ಕೊಲೆ ಮಾಡಿರುವ ಶಂಕೆ…

0
ಕಲಬುರಗಿ : ನಗರದ ಪ್ರಗತಿ ಕಾಲೋನಿಯಲ್ಲಿ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದ್ದು, ಪತಿಯೇ ಕೊಲೆ ಮಾಡಿ ನೇಣು ಹಾಕಿರುವ ಆರೋಪ ಕೇಳಿ ಬಂದಿದೆ. ಜ್ಯೋತಿ (22) ಶವವಾಗಿ ಪತ್ತೆಯಾದ...

ಐಟಿ ದಾಳಿ ಹಿನ್ನಲೆ ; ಸಿಎಂ ಕಚೇರಿಯಿಂದ ಬಿಎಸ್‍ವೈ ಆಪ್ತ ಉಮೇಶ್‍ಗೆ ಗೇಟ್‍ ಪಾಸ್…

0
ಬೆಂಗಳೂರು : ಆದಾಯ ತೆರಿಗೆ ಇಲಾಖೆ ದಾಳಿ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಆಪ್ತ ಸಹಾಯಕರಾಗಿ ನಿಯೋಜನೆಗೊಂಡಿದ್ದ ಬಿ.ಎಸ್. ಯಡಿಯೂರಪ್ಪನವರ ಆಪ್ತ ಉಮೇಶ್ ಅವರ ಸೇವೆಯನ್ನು ಹಿಂಪಡೆಯಲಾಗಿದೆ. ನಿನ್ನೆ ಉಮೇಶ್ ನಿವಾಸದ ಮೇಲೆ ಆದಾಯ...

ಯಾದಗಿರಿಯಲ್ಲಿ ಹೇಯ ಕೃತ್ಯ ; ಅಣ್ಣನಿಂದಲೇ ತಂಗಿ ಮೇಲೆ ಅತ್ಯಾಚಾರ…

0
ಯಾದಗಿರಿ : ತಂಗಿ ಮೇಲೆ ಅಣ್ಣನೇ ಅತ್ಯಾಚಾರ ಮಾಡಿರುವ ಘಟನೆ ಜಿಲ್ಲೆಯ ಶಹಾಪುರ ತಾಲ್ಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ಜಿಲ್ಲೆಯ ತಾಲ್ಲೂಕಿನ ವ್ಯಾಪ್ತಿಯ ನಿವಾಸಿಯಾಗಿದ್ದು, ಅದೇ...
error: Content is protected !!