ಅಂಬೇಡ್ಕರ್ ಕುರಿತ ಹೇಳಿಕೆಗೆ ಕ್ಷಮೆಯಾಚಿಸಿದ ಅಜ್ಜಂಪೀರ್ ಖಾದ್ರಿ.

0
ಹಾವೇರಿ: ಬಾಬಾಸಾಹೇಬ ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕರಿಸುವ ಮುನ್ನ ಮುಸ್ಲಿಂ ಧರ್ಮ ಸ್ವೀಕರಿಸಲು ಸಿದ್ಧತೆ ನಡೆಸಿದ್ದರು ಎಂಬ ಹೇಳಿಕೆ ಚರ್ಚೆಗೆ ಗುರಿಯಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರು...

ರಸ್ತೆ ಬದಿ ಜಗಳವಾಡುತ್ತಿದ್ದವರಿಗೆ ವೋಲ್ವೋ ಬಸ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ.

0
ಬೆಂಗಳೂರು: ರಸ್ತೆ ಬದಿ ನಿಂತು ಜಗಳವಾಡುತ್ತಿದ್ದವರಿಗೆ ವೋಲ್ವೋ ಬಸ್ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರಿನ ಯಲಹಂಕ ಮೇಲ್ಸೇತುವೆಯಲ್ಲಿ ಇಂದು ನಡೆದಿದೆ. ಯಲಹಂಕ ಮೇಲ್ಸೇತುವೆ ಮೇಲೆ ಇನೋವಾ ಕಾರಿಗೆ...

ರಾಜ್ಯದ ವಿವಿಧೆಡೆ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ, ದಾಖಲೆ ಪತ್ರಗಳ ಪರಿಶೀಲನೆ.

0
ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಇಂದು ರಾಜ್ಯದ ವಿವಿಧೆಡೆ ಹನ್ನೊಂದು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದೆ. ಬೆಳಗಾವಿ, ಹಾವೇರಿ, ದಾವಣಗೆರೆ, ಕಲಬುರಗಿ, ಮೈಸೂರು, ರಾಮನಗರ ಮತ್ತು ಧಾರವಾಡ ಸೇರಿದಂತೆ ಹಲವೆಡೆ...

ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿ ವಿವಾದ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ.

0
ಬೆಂಗಳೂರು: ಅಲ್ಪಸಂಖ್ಯಾತ ಗುತ್ತಿಗೆದಾರರಿಗೆ ಮೀಸಲಾತಿ ನೀಡುವ ವಿಚಾರ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರ ಪ್ರವರ್ಗ 2 ಬಿ ಗೆ ಶೇ.4 ರಷ್ಟು ಮೀಸಲಾತಿಯನ್ನು ನೀಡಲು...

ಸಾರ್ವಜನಿಕ ಸೇವಾ ವಾಹನಗಳಲ್ಲಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ; ವಾಹನ ಮಾಲೀಕರ ವಿರೋಧ.

0
ಬೆಂಗಳೂರು: ಬಸ್, ಕ್ಯಾಬ್, ಮ್ಯಾಕ್ಸಿ ಕ್ಯಾಬ್, ಶಾಲಾ ಬಸ್‍ಗಳು ಮತ್ತು ರಾಷ್ಟ್ರೀಯ ಪರವಾನಗಿ ಹೊಂದಿರುವ ಎಲ್ಲಾ ಸರಕು ಸಾಗಣೆ ವಾಹನಗಳಲ್ಲಿ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಡಿವೈಸಸ್ ಮತ್ತು ತುರ್ತು ಪ್ಯಾನಿಕ್ ಬಟನ್‍ಗಳನ್ನು ಅಳವಡಿಸಿಕೊಳ್ಳಲು...

ಮತ್ತೆ ಮಳೆ ಮುನ್ಸೂಚನೆ: 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ.

0
ಬೆಂಗಳೂರು: ರಾಜ್ಯದ ಬಹುತೇಕ ಕಡೆಗಳಲ್ಲಿ ನವೆಂಬರ್ 14ರಿಂದ ಮಳೆಯಾಗಲಿದ್ದು ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ...

ವಾಲ್ಮೀಕಿ ನಿಗಮ ಸಂಬಂಧ ಸಿಬಿಐ ತನಿಖೆ ಕೋರಿದ್ದ ಅರ್ಜಿಯ ತೀರ್ಪು ಇಂದು.

0
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ಹೊರಬೀಳಲಿದೆ....

ವಕ್ಫ್ ವಿರುದ್ಧ ಕಾನೂನು ಹೋರಾಟ ನಡೆಸಿ ಭೂಮಿ ವಾಪಸ್ ಪಡೆದ  ರೈತರು.

0
ಗದಗ: ತಮ್ಮ ಜಮೀನಿನ ಮೇಲಿನ ಸ್ಥಳೀಯ ವಕ್ಫ್ ಮಂಡಳಿಯ ಹಕ್ಕುಗಳ ವಿರುದ್ಧ 2022 ಆಗಸ್ಟ್‍ನಲ್ಲಿ ಕಾನೂನು ಹೋರಾಟ ನಡೆಸಿದ ಗದಗ ಜಿಲ್ಲೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ರೈತರು ಈಗ ತಮ್ಮ ಆಸ್ತಿಯನ್ನು...

ಲೈಂಗಿಕ ದೌರ್ಜನ್ಯ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್.

0
ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಜಾಮೀನು ಅರ್ಜಿ ವಜಾಗೊಳಿಸಿದ್ದ...

ಪ್ರಯಾಣಿಕರಿಗೆ ಗುಡ್‍ನ್ಯೂಸ್; ನಾಗಸಂದ್ರ-ಮಾದಾವರ ಮೆಟ್ರೋ ಸಂಚಾರ ನಾಳೆ ಆರಂಭ.

0
ಬೆಂಗಳೂರು: ಸಂಪೂರ್ಣ ಪೂರ್ಣಗೊಂಡಿರುವ 3.14-ಕಿಮೀ ಮಾದಾವರ-ನಾಗಸಂದ್ರ ಮಾರ್ಗ ಗುರುವಾರ ವಾಣಿಜ್ಯ ಕಾರ್ಯಾಚರಣೆಗೆ ಮುಕ್ತಗೊಳ್ಳುತ್ತಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ಮೂಲಗಳು ಮಾಹಿತಿ ನೀಡಿವೆ. ಬಿಎಂಆರ್‍ಸಿಎಲ್‍ನ ಹಿರಿಯ ಅಧಿಕಾರಿಯೊಬ್ಬರು ಸುದ್ದಿಗಾರರೊಂದಿಗೆ ಮಾತನಾಡಿ,...
error: Content is protected !!